ಪುತ್ತೂರು: ಕಂದಕಕ್ಕೆ ಬಿದ್ದ ಕಾರು: ಮೂವರು ಸ್ಥಳದಲ್ಲೇ ಸಾವು
ಮಂಗಳೂರು: ಕಂದಕಕ್ಕೆ ಆಲ್ಟೋ ಕಾರು ಉರುಳಿ ಬಿದ್ದು ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಪರ್ಲಡ್ಕದಲ್ಲಿ ಇಂದು ಮುಂಜಾನೆ ನಡೆದಿದೆ. ಅಣ್ಣು ನಾಯ್ಕ್, ಚಿದಾನಂದ, ರಮೇಶ್ ನಾಯ್ಕ್ ಮೃತ ದುರ್ದೈವಿಗಳು. ಸುಳ್ಯ ತಾಲೂಕಿನ ಜಟ್ಟಿಪಳ್ಳ ನಿವಾಸಿಗಳು…
