Month: December 2024

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ: ಇಂದು ಸರ್ಕಾರಿ ರಜೆ, ರಾಜ್ಯದಲ್ಲಿ 7 ದಿನ ಶೋಕಾಚರಣೆ

ಬೆಂಗಳೂರು: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ನಿಧನರಾದ ಹಿನ್ನಲೆ ಕರ್ನಾಟಕ ಸರ್ಕಾರ ರಾಜ್ಯದಲ್ಲಿ 7 ದಿನಗಳ ಕಾಲ ಶೋಕಾಚರಣೆ ಮತ್ತು ಇಂದು (ಡಿ.27) ಸರ್ಕಾರಿ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ…

ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಿಧಿವಶ: ವಯೋಸಹಜ ಖಾಯಿಲೆಯಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನ

ನವದೆಹಲಿ:ಆರ್ಥಿಕ ತಜ್ಞ ಹಾಗೂ ಮಾಜಿ ಪ್ರಧಾನಿ ಡಾ. ಮನಮೋಹನ್‌ ಸಿಂಗ್‌ ಅವರು ಇಂದು ರಾತ್ರಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 92ರ ಹರೆಯದ ಮನಮೋಹನ್ ಸಿಂಗ್ ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲಾಗಿದ್ದರು.ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾದರು. ಅವರು…

ಮಂಗಳೂರು: ಗೋಮಾಂಸ ಸಾಗಾಟ ಮಾಡುತ್ತಿದ್ದ ಇಬ್ಬರು ಪೊಲೀಸ್ ವಶಕ್ಕೆ

ಮಂಗಳೂರು : ಗೋವನ್ನು ಕತ್ತರಿಸಿ ಮಾಂಸ ಮಾಡಿ ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಗೋಮಾಂಸ ಸಹಿತ ತಡೆದ ಬಜರಂಗದಳ ಕಾರ್ಯಕರ್ತರು ಆರೋಪಿಗಳನ್ನು ಬಜಪೆ ಪೊಲೀಸರಿಗೆ ಒಪ್ಪಿಸಿದ ಘಟನೆ ಗುರುಪುರ ಕೈಕಂಬದ ವಿಕಾಸ್ ನಗರದಲ್ಲಿ ಡಿ.26 ಗುರುವಾರ ನಡೆದಿದೆ.ಇಬ್ಬರು ಆರೋಪಿಗಳ ಪೈಕಿ…

ಅಟಲ್ ಬಿಹಾರಿ ವಾಜಪೇಯಿ ಸಮಾಜದ ಆದರ್ಶ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಕೋಟ : ಅಟಲ್ ಬಿಹಾರಿ ವಾಜಪೇಯಿ ಅವರು ಸಮಾಜಕ್ಕೆ ಮತ್ತು ರಾಜಕಾರಣಕ್ಕೆ ಆದರ್ಶ ಬದುಕಿನ ಮಾರ್ಗವನ್ನು ತೋರಿಸಿಕೊಟ್ಟವರು. ಸಚ್ಚಾರಿತ್ರ‍್ಯ ರಾಜಕಾರಣಕ್ಕೆ ಸ್ಪಷ್ಟ ನಿದರ್ಶನವಾಗಿ ಬಾಳಿ ಬದುಕಿದ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮದಿನೋತ್ಸವ ಭಾರತದ ಕೋಟ್ಯಂತರ ಬಿಜೆಪಿ ಕಾರ್ಯಕರ್ತರಲ್ಲಿ ಹೊಸ…

ಡಿ.26 ರಿಂದ 30ರ ವರೆಗೆ ಕಾರ್ಕಳ ಸ್ವರಾಜ್ ಮೈದಾನದಲ್ಲಿ ಕಾರ್ಲೋತ್ಸವ: ಆಹಾರ ಮೇಳದಲ್ಲಿ ಗಮನ ಸೆಳೆಯುತ್ತಿರುವ “ಮಲ್ನಾಡ್ ಮಹಾರಾಜ್ ದಮ್ ಬಿರಿಯಾನಿ”

ಕಾರ್ಕಳ: ಕಾರ್ಕಳದ ಸ್ವರಾಜ್ ಮೈದಾನದಲ್ಲಿ ಡಿ.26 ರಿಂದ 30ರ ವರೆಗೆ “ಕಾರ್ಲೋತ್ಸವ” ನಡೆಯುತ್ತಿದ್ದು, ಉತ್ಸವದ ಆಹಾರ ಮೇಳದಲ್ಲಿ “ಮಲ್ನಾಡ್ ಮಹಾರಾಜ್ ದಮ್ ಬಿರಿಯಾನಿ” ಗಮನ ಸೆಳೆಯುತ್ತಿದೆ. ಸ್ಥಳಿಯ ಜೋಡುರಸ್ತೆ ಯುವಕರ ತಂಡದಿAದ ಪ್ರಪ್ರಥವಾಗಿ ಪರಶುರಾಮ ಥೀಂ ಪಾರ್ಕ್ ನ ಆಹಾರ ಮೇಳದಲ್ಲಿ…

ಸಾರ್ವಜನಿಕ ಸ್ಥಳಗಳಲ್ಲಿ `ವೈ-ಫೈ’ ಬಳಸಿ ಇ-ಮೇಲ್ ಖಾತೆ ತೆರೆಯಬೇಡಿ: ವಿದ್ಯಾರ್ಥಿಗಳಿಗೆ “UGC” ಮಹತ್ವದ ಸೂಚನೆ

ನವದೆಹಲಿ : ವಿದ್ಯಾರ್ಥಿಗಳು ಸಾರ್ವಜನಿಕ ವೈ-ಫೈ ಬಳಸಿ ಇ-ಮೇಲ್ ಖಾತೆ ತೆರೆಯಬಾರದು ಜೊತೆಗೆ ನೆಟ್ ಬ್ಯಾಂಕಿAಗ್ ಬಳಸಬೇಡಿ ಎಂದು ವಿಶ್ವವಿದ್ಯಾಲಯ ಧನಸಹಾಯ ಆಯೋಗವು (UGC) ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಲಾಗಿರುವ ಯುಎಸ್‌ಬಿ ಚಾರ್ಜಿಂಗ್ ಪಾಯಿಂಟ್‌ಗಳಿAದ ಮೊಬೈಲ್ ಅನ್ನು ಚಾರ್ಜ್…

ಉಡುಪಿಗೆ ಆಗಮಿಸಿದ ಯೋಧ ಅನೂಪ್ ಪಾರ್ಥಿವ ಶರೀರ : ಸಂಸದರಿಂದ ಅಂತಿಮ ನಮನ

ಉಡುಪಿ: ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಸೇನಾ ವಾಹನ ಅಪಘಾತದಲ್ಲಿ ಮೃತಪಟ್ಟ ಐವರ ಪೈಕಿ ಕರ್ನಾಟಕದ ಕುಂದಾಪುರ ತಾಲೂಕಿನ ಬೀಜಾಡಿಯವರಾದ ಯೋಧ ಅನೂಪ್ ಪಾರ್ಥಿವ ಶರೀರ ಉಡುಪಿಗೆ ಆಗಮಿಸಿದೆ. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಹಾಗೂ ಉಡುಪಿ ಸಂಸದ ಕೋಟ…

ರಾಜ್ಯದಲ್ಲಿ ನಂದಿನಿ ಉತ್ಪನ್ನಗಳಿಗೆ ಹೊಸ ಸೇರ್ಪಡೆ: ಮಾರುಕಟ್ಟೆಗೆ ಲಗ್ಗೆಯಿಟ್ಟ ನಂದಿನಿ ಇಡ್ಲಿ, ದೋಸೆ ಹಿಟ್ಟು

ಬೆಂಗಳೂರು: ನಾಗರಿಕರ ಬಹುದಿನಗಳ ಅಪೇಕ್ಷೆಯಂತೆ ಕೊನೆಗೂ ನಂದಿನಿ ಉತ್ಪನ್ನಗಳಿಗೆ ದೋಸೆ ಹಾಗೂ ಇಡ್ಲಿ ಹಿಟ್ಟು ಹೊಸ ಸೇರ್ಪಡೆಯಾಗಿದ್ದು, ರೆಡಿಮೇಡ್ ದೋಸೆ ಹಾಗೂ ಇಡ್ಲಿ ಹಿಟ್ಟು ಇಂದಿನಿAದ ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ. ಕರ್ನಾಟಕ ಹಾಲು ಒಕ್ಕೂಟವು ನಂದಿನಿ ಬ್ರ‍್ಯಾಂಡ್ ಅಡಿಯಲ್ಲಿ ಇಡ್ಲಿ ಮತ್ತು ದೋಸೆ…

ಹೆಬ್ರಿ: ಬೈಕಿಗೆ ಲಾರಿ ಡಿಕ್ಕಿಯಾಗಿ ಸವಾರ ಗಂಭೀರ

ಹೆಬ್ರಿ: ಹೆಬ್ರಿ ತಾಲೂಕಿನ ಬೇಳಂಜೆಯಲ್ಲಿ ಬೈಕಿಗೆ ಟ್ರಯಲ್ ಕ್ಯಾರಿಯಲ್ 14 ಚಕ್ರದ ಲಾರಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೇಳಂಜೆಯ ತಮ್ಮಯ್ಯ ನಾಯ್ಕ್ ಗಾಯಗೊಂಡವರು. ಡಿ.23 ರಂದು ತಮ್ಮಯ್ಯ ಅವರು ತಮ್ಮ ಬೈಕಿನಲ್ಲಿ ಮನೆಯಿಂದ ಹೆಬ್ರಿ…

ಕಾರ್ಕಳ: ಸುಶಾಸನ ದಿನಾಚರಣೆ, ಯೋಗ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ

ಕಾರ್ಕಳ: ಭಾರತೀಯ ಜನತಾ ಪಾರ್ಟಿ ಕಾರ್ಕಳ ಮಂಡಲದ ಮಹಿಳಾ ಮೋರ್ಚಾ ವತಿಯಿಂದ ಸುಶಾಸನ ದಿನ, ಯೋಗ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ ಡಿ.25 ರಂದು ಕಾರ್ಕಳ ಶಾಸಕರ ಜನಸೇವಾ ಕಛೇರಿಯಲ್ಲಿ ಜರುಗಿತು. ಅಟಲ್ ಬಿಹಾರಿ ವಾಜಪೇಯಿಯವರ ಜಯಂತಿಯ ಅಂಗವಾಗಿ ಶಾಸಕರಾದ ವಿ ಸುನಿಲ್…