Month: December 2024

ಮುರತ್ತಂಗಡಿ-ಇರುವತ್ತೂರು ಸಂಪರ್ಕ ರಸ್ತೆಯಲ್ಲಿ ಗುಡ್ಡ ಕುಸಿದು ವಿದ್ಯುತ್ ಕಂಬ ಬೀಳುವ ಆತಂಕ:ಸೂಕ್ತ ಕ್ರಮ ವಹಿಸುವಂತೆ ಸಾರ್ವಜನಿಕರ ಆಗ್ರಹ

ಕಾರ್ಕಳ : ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮುರತಂಗಡಿ- ಇರುವತ್ತೂರು ಸಂಪರ್ಕ ರಸ್ತೆಯಲ್ಲಿ ಗುಡ್ಡ ಕಡಿದು ವಿದ್ಯುತ್ ಕಂಬ ಬೀಳುವ ಸ್ಥಿತಿಯಲ್ಲಿದ್ದು, ಭಾರಿ ಅಪಾಯದ ಮುನ್ಸೂಚನೆ ಎದುರಾಗಿದೆ. ಕಾರ್ಕಳ ತಾಲೂಕು ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮುರತಂಗಡಿಯಿAದ ಇರುವತ್ತೂರಿಗೆ ಹೋಗುವ ರಸ್ತೆಯಲ್ಲಿ…

ಮಾಳದಲ್ಲಿ ನಿಟ್ಟೆ ತಾಂತ್ರಿಕ ಕಾಲೇಜಿನ ಎನ್.ಎಸ್.ಎಸ್ ಶಿಬಿರ

ಕಾರ್ಕಳ: ನಿಟ್ಟೆಯ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಎನ್‌ಎಸ್‌ಎಸ್ ವಿದ್ಯಾರ್ಥಿಗಳ ವಾರ್ಷಿಕ ವಿಶೇಷ ಶಿಬಿರವು ಡಿ.24ರಿಂದ 30ರವರೆಗೆ ಮಾಳದ ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದ್ದು, ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಡಿ.24 ರಂದು ಉದ್ಘಾಟಿಸಿದರು. ಬಳಿಕ…

ನಿವೃತ್ತ ಶಿಕ್ಷಕ ಬೈಲೂರು ಸುಂದರ ಶೆಟ್ಟಿ ಅವರಿಗೆ ಗುರುವಂದನೆ

ಕಾರ್ಕಳ: ಹಿರಿಯ ಜನಾನುರಾಗಿ ನಿವೃತ್ತ ಶಿಕ್ಷಕ ಬೈಲೂರು ಸುಂದರ ಶೆಟ್ಟಿ ಅವರನ್ನು ಅವರ ಆತ್ಮೀಯ ಶಿಷ್ಯಂದಿರಾದ ವಿಶ್ರಾಂತ ಪ್ರೊಪೆಸರ್ ಡಾ. ಪ್ರಭಾಕರ ಅತಿಕಾರಿ, ವಿಶ್ರಾಂತ ಪತ್ರಕರ್ತ ಚಿಂತಕ ಬಿಪಿನಚಂದ್ರ ಪಾಲ್ ನಕ್ರೆ, ಬೈಲೂರು ಅರುಣಾ ನರ್ಸರಿ ಮಾಲಕ ಮಂಗಳೂರಿನ ನವೀನಚಂದ್ರ ಸೋನ್ಸ್…

ಸಿಟಿ ರವಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಪ್ರಕರಣದಲ್ಲಿ ರಾಹುಲ್ ಹೆಸರು ಬಳಸಿದ್ದಕ್ಕೆ ಹೈಕಮಾಂಡ್ ಗರಂ: ರಾಜ್ಯ ನಾಯಕರಿಗೆ ಖಡಕ್ ಎಚ್ಚರಿಕೆ

ಬೆಂಗಳೂರು: ಬಿಜೆಪಿ ಎಂಎಲ್‌ಸಿ ಸಿಟಿ ರವಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಕರಣದಲ್ಲಿ ರಾಹುಲ್ ಗಾಂಧಿ ಹೆಸರು ತಳಕು ಹಾಕದಂತೆ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ನಾಯಕರಿಗೆ ಖಡಕ್ ಎಚ್ಚರಿಕೆ ನೀಡಿದೆ. ಈ ವಿಚಾರವಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ದೂರವಾಣಿ ಕರೆ…

ಉಡುಪಿ ನಗರಸಭೆ ಸಾಮಾನ್ಯ ಸಭೆ: ಟ್ರಾಫಿಕ್ ಸಮಸ್ಯೆ ಕಡಿಮೆ ಮಾಡಲು ಕಲ್ಸಂಕದಲ್ಲಿ ಸ್ಟೀಲ್ ಬ್ರಿಡ್ಜ್ ನಿರ್ಮಾಣ: ಶಾಸಕ ಯಶ್ ಪಾಲ್  ಸುವರ್ಣ

ಉಡುಪಿ: ನಗರದ ಪ್ರಮುಖ ರಸ್ತೆ ಹಾಗೂ ಜಂಕ್ಷನ್ ಗಳಲ್ಲಿ ಉಂಟಾಗುತ್ತಿರುವ ಟ್ರಾಫಿಕ್ ಸಮಸ್ಯೆ ಕುರಿತು ಉಡುಪಿ ನಗರಸಭೆಯ ಸಭಾಂಗಣದಲ್ಲಿ ಇಂದು ನಡೆದ ಸಾಮಾನ್ಯ ಸಭೆಯಲ್ಲಿ ಚರ್ಚೆ ನಡೆಯಿತು. ಮೊದಲಿಗೆ ವಿಷಯ ಪ್ರಸ್ತಾಪಿಸಿದ ಆಡಳಿತ ಪಕ್ಷದ ಸದಸ್ಯ ವಿಜಯ ಕೊಡವೂರು ಅವರು, ಅಂಬಲಪಾಡಿ…

ಕಾರ್ಕಳ ಪುರಸಭೆ ಸ್ಥಾಯೀ ಸಮಿತಿಯ ನೂತನ ಅಧ್ಯಕ್ಷರಾಗಿ ಪ್ರದೀಪ್ ರಾಣೆ ಆಯ್ಕೆ

ಕಾರ್ಕಳ: ಕಾರ್ಕಳ ಪುರಸಭೆಯ ಸ್ಥಾಯೀ ಸಮಿತಿಯ ಅಧ್ಯಕ್ಷ ಸ್ಥಾನವು ಬಿಜೆಪಿ ಪಾಲಾಗಿದೆ. ನೂತನ ಅಧ್ಯಕ್ಷರಾಗಿ ಆಡಳಿತಾರೂಢ ಬಿಜೆಪಿ ಸದಸ್ಯ ಪ್ರದೀಪ್ ರಾಣೆ ಆಯ್ಕೆಯಾಗಿದ್ದಾರೆ. ಒಟ್ಟು 11 ಸ್ಥಾನಗಳ ಸ್ಥಾಯೀ ಸಮಿತಿಯಲ್ಲಿ 6 ಬಿಜೆಪಿ ಹಾಗೂ 5 ಸದಸ್ಯರು ಆಯ್ಕೆಯಾಗಿದ್ದು, ಬಳಿಕ ಅಧ್ಯಕ್ಷ…

ಹೆಬ್ರಿ: ಜೇನುನೊಣ ಕಚ್ಚಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತ್ಯು

ಹೆಬ್ರಿ : ಸೊಪ್ಪು ಕೊಯ್ಯುತ್ತಿದ್ದ ವೇಳೆ ಜೇನುನೊಣ ಕಚ್ಚಿ ಗಾಯಗೊಂಡ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡಿ.23ರಂದು ನಡೆದಿದೆ. ಬ್ರಹ್ಮಾವರದ ಕೃಷ್ಣ(53ವ) ಮೃತಪಟ್ಟವರು. ಕೃಷ್ಣ ಅವರು ಡಿ.19 ರಂದು ಗದ್ದೆಯ ಬಳಿ ಸೊಪ್ಪು ಸವರುತ್ತಿರುವಾಗ…

ಬಜ್ಪೆ ಪೊಲೀಸರ ಕಾರ್ಯಾಚರಣೆ: ಕಾರ್ಕಳ, ಅಜೆಕಾರು ಸೇರಿದಂತೆ ಹಲವು ಕಡೆ ದನಗಳ್ಳತನ ಮಾಡಿದ್ದ ಇಬ್ಬರು ಅರೆಸ್ಟ್

ಕಾರ್ಕಳ: ಕಾರ್ಕಳ, ಅಜೆಕಾರು ಸೇರಿದಂತೆ ಹಲವು ಕಡೆ ದನಗಳನ್ನು ಕಳವು ಮಾಡಿ ಕಡಿದು ಮಾಂಸ ಮಾಡಿ ಮಾರಾಟ ಮಾಡಿರುವ ಇಬ್ಬರು ಆರೋಪಿಗಳನ್ನು ಹೆಡೆಮುರಿ ಕಟ್ಟುವಲ್ಲಿ ಮಂಗಳೂರಿನ ಬಜ್ಪೆ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಮೂಡುಬಿದಿರೆ ತಾಲೂಕಿನ ಕರಿಂಜೆ ಗ್ರಾಮದ ಸುವರ್ಣ ನಗರದ ಮೊಹಮ್ಮದ್…

ಕಂಬಳ ಪ್ರಿಯರಿಗೆ ಸಿಹಿ ಸುದ್ದಿ: ಪ್ರತೀ ಕಂಬಳಕ್ಕೂ 5 ಲಕ್ಷ ಅನುದಾನ ಘೋಷಿಸಿದ ಸರ್ಕಾರ

ಉಡುಪಿ: ಕರಾವಳಿಯ ಜನಪದ ಕ್ರೀಡೆಗಳ ಪೈಕಿ ಹೆಚ್ಚು ಜನಪ್ರಿಯ ಕಂಬಳ. ಸದ್ಯ ಕಂಬಳ ಪ್ರಿಯರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಕರಾವಳಿಯ ಪ್ರತಿ ಕಂಬಳಕ್ಕೂ 5 ಲಕ್ಷ ರೂಪಾಯಿ ನೀಡಲು ಆದೇಶ ಹೊರಡಿಸಿದೆ. ಜನಪದ ಕ್ರೀಡೆ ಉಳಿವಿಗಾಗಿ ಸರ್ಕಾರದ ಬೆಂಬಲಕ್ಕಾಗಿ…

ಉಡುಪಿ : ಗಾಳಿ ತುಂಬುವಾಗ ಬಸ್ಸಿನ ಟಯರ್ ಸ್ಪೋಟ: ಯುವಕನಿಗೆ ಗಂಭೀರ ಗಾಯ

ಉಡುಪಿ : ಕೋಟೇಶ್ವರ ರಾಷ್ಟ್ರೀಯ ಹೆದ್ದಾರಿ 66ರ ಸಮೀಪ ಗಾಳಿ ತುಂಬುವಾಗ ಟಯರ್ ಸ್ಪೋಟಗೊಂಡ ಘಟನೆ ಕೆಪಿಎಸ್ ಪಿಯು ಕಾಲೇಜ್ ಹಿಂಭಾಗದಲ್ಲಿ ನ ಟಯರ್ ಪಂಚರ್ ಶಾಪ್ ನಲ್ಲಿ ನಡೆದಿದೆ. ಕೆಪಿಎಸ್ ಪಿಯು ಕಾಲೇಜ್ ಹಿಂಭಾಗದಲ್ಲಿ ನ ಟಯರ್ ಪಂಚರ್ ಶಾಪ್…