Month: December 2024

ಜನವರಿ.10 ರಿಂದ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಸಂಚಾರಕ್ಕೆ ಮುಕ್ತಗೊಳಿಸಿ: ಅಭಿಯಂತರರಿಗೆ, ಗುತ್ತಿಗೆದಾರರಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಖಡಕ್ ಸೂಚನೆ

ಉಡುಪಿ: ರಾಷ್ಟೀಯ ಹೆದ್ದಾರಿಯ ಇಂದ್ರಾಳಿ ಬಳಿಯ ರೈಲ್ವೇ ಮೇಲ್ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಿ, ಜನವರಿ 10ರಿಂದ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಅಭಿಯಂತರರಿಗೆ ಹಾಗೂ ಗುತ್ತಿಗೆದಾರರಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಖಡಕ್ ಸೂಚನೆ ನೀಡಿದ್ದಾರೆ. ಅವರು ಬುಭವಾರ ನಗರದ…

ಜಮ್ಮು-ಕಾಶ್ಮೀರದಲ್ಲಿ ಸೇನಾ ಎನ್​ಕೌಂಟರ್: ಐವರು ಉಗ್ರರ ಹತ್ಯೆ-ಮುಂದುವರೆದ ಶೋಧ ಕಾರ್ಯಾಚರಣೆ

ಜಮ್ಮುಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಯೋಧರು ಐವರು ಉಗ್ರರನ್ನು ಸದೆಬಡಿದಿದ್ದಾರೆ. ಕುಲ್ಗಾಮ್‌ನ ಬೆಹಿಬಾಗ್ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಖಚಿತ ಮಾಹಿತಿಯ ಮೇರೆಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಸೇನೆಯು…

ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ

ಬೆಳಗಾವಿ : ಅಂಗನವಾಡಿ ಕಾರ್ಯಕರ್ತೆಯರು ಸರ್ಕಾರದ ಮುಂದಿಟ್ಟಿರುವ ಬೇಡಿಕೆಗಳು ನ್ಯಾಯಸಮ್ಮತವಾಗಿದ್ದು, ಕಾರ್ಯಕರ್ತೆಯರ ಸಮಸ್ಯೆಗಳನ್ನು ಈಗಾಗಲೇ ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದ ಮುಂಭಾಗದ ಕೊಂಡಸಕೊಪ್ಪ…

ಡಿ. 31ರಿಂದ ಸಾರಿಗೆ ಸಂಘಟನೆಗಳ ಮುಷ್ಕರ: ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು: ಡಿಸೆಂಬರ್ 31 ರಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಶಕ್ತಿ ಯೋಜನೆಯ ಬಾಕಿ ಹಣ ಬಿಡುಗಡೆ ಮತ್ತು ಇತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ಬಸ್ ಸಂಚಾರ…

ಕುಂದಾಪುರ  : ಕೋಡಿಯಲ್ಲಿ ಅಂಬರ್ ಗ್ರೀಸ್ ಶೋಧ ಕಾರ್ಯಾಚರಣೆಗೆ ಮಾರುವೇಷದಲ್ಲಿ ಬಂದ ಸಿಐಡಿ ಅಧಿಕಾರಿಗಳು-  ಅಧಿಕಾರಿಗಳನ್ನೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು!

ಕುಂದಾಪುರ : ಕೋಡಿ ಸಮುದ್ರ ತೀರದಲ್ಲಿ ಅಂಬರ್ ಗ್ರೀಸ್ ಮಾರಾಟದ ಬಗ್ಗೆ ( ತಿಮಿಂಗಿಲ ವಾಂತಿ) ಖಚಿತ ಮಾಹಿತಿ ಮೇರೆಗೆ ಶೋಧ ಕಾರ್ಯಾಚರಣೆಗೆ ಮಾರುವೇಷದಲ್ಲಿ ಬಂದ ಸಿಐಡಿ ಅಧಿಕಾರಿಗಳನ್ನು ಸ್ಥಳೀಯರು ತಪ್ಪು ಗ್ರಹಿಕೆಯಿಂದ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಡಿ. 18…

ಬಜ್ಪೆ : ವಿಮಾನ ನಿಲ್ದಾಣದ ಬಳಿ ಕ್ರೇನ್‌ ಪಲ್ಟಿ: ಚಿಕಿತ್ಸೆ ಫಲಿಸದೆ ಆಪರೇಟರ್ ಮೃತ್ಯು

ಮಂಗಳೂರು: 20 ಅಡಿ ಆಳದ ಕಂದಕಕ್ಕೆ ಕ್ರೇನ್ ಉರುಳಿಬಿದ್ದು ಕ್ರೇನ್ ಅಪರೇಟರ್ ಮೃತಪಟ್ಟ ಘಟನೆ ಕೆಂಜಾರು ವಿಮಾನ ನಿಲ್ದಾಣದ ನಿರ್ಗಮನ ದ್ವಾರದ ಬಳಿ ನಡೆದಿದೆ. ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅದ್ಯಪಾಡಿಯಿಂದ ಕೆಂಜಾರಿಗೆ ಕ್ರೇನ್ ಬರುತ್ತಿತ್ತು. ಕೆಂಜಾರು ವಿಮಾನ…

ಪ್ರಥಮ ಬಾರಿಗೆ ಆಯ್ಕೆಯಾದ ಶಾಸಕರ ಕ್ಷೇತ್ರಕ್ಕೆ ವಿಶೇಷ ಅನುದಾನ ನೀಡುವಂತೆ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಸಿಎಂ ಗೆ ಮನವಿ

ಉಡುಪಿ: ಪ್ರಥಮ ಬಾರಿಗೆ ಆಯ್ಕೆಯಾಗಿರುವ ಶಾಸಕರುಗಳ ಕ್ಷೇತ್ರದ ಜನರು ಅಭಿವೃದ್ಧಿ ವಿಚಾರವಾಗಿ ಶಾಸಕರ ಮೇಲೆ ಹೆಚ್ಚಿನ ನಿರೀಕ್ಷೆಯಿರಿಸಿದ್ದು, ಕ್ಷೇತ್ರದ ಅಭಿವೃದ್ಧಿ ಕೆಲಸಗಳಿಗೆ ಜನರಿಂದ ದಿನಂಪ್ರತಿ ಮನವಿಗಳನ್ನು ಸ್ವೀಕರಿಸುತ್ತಿದ್ದು, ಜನರ ಬೇಡಿಕೆಗಳಿಗೆ ಪೂರಕವಾಗಿ ಕ್ಷೇತ್ರದಲ್ಲಿ ಹೊಸ ಅಗತ್ಯ ಯೋಜನೆಗಳನ್ನು ಪ್ರಾರಂಭಿಸಲು ತಮ್ಮ ಕ್ಷೇತ್ರಗಳಿಗೆ…

ಡಿ.23 ರಂದು ಬಜಗೋಳಿಯ ಮುಡಾರಿನಲ್ಲಿ ಎಂ.ಎಸ್ ಇಂಡಸ್ಟ್ರೀಸ್ ಶುಭಾರಂಭ

ಕಾರ್ಕಳ: ಕಟ್ಟಡ ನಿರ್ಮಾಣ ಉತ್ಪನ್ನಗಳ ನೂತನ ಕಾರ್ಖಾನೆ ಎಂ.ಎಸ್ ಇಂಡಸ್ಟ್ರೀಸ್ ಡಿ.23 ರಂದು ಬಜಗೋಳಿಯ ಮುಡಾರಿನಲ್ಲಿ ಶುಭಾರಂಭಗೊಳ್ಳಲಿದೆ. ಇಲ್ಲಿ ಹೋಲೋ ಮತ್ತು ಸಾಲಿಡ್ ಬ್ಲಾಕ್, ಇಂಟರ್ ಲಾಕ್, ರೆಡಿಮೇಡ್ ಕಂಪೌಂಡ್ ವಾಲ್ ಹಾಗೂ ಎಲ್ಲಾ ರೀತಿಯ ಸಿಮೆಂಟ್ ಉತ್ಪನ್ನಗಳು ರಿಯಾಯಿತಿ ದರದಲ್ಲಿ…

ಡಿ.22 ರಂದು ಕಾರ್ಕಳ ಜ್ಞಾನಸುಧಾ ದಲ್ಲಿ ಸಂಸ್ಥಾಪಕರ ದಿನಾಚರಣೆ:ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ, ರಾಷ್ಟ್ರೀಯ ಗಣಿತ ದಿನಾಚರಣೆ

ಕಾರ್ಕಳ: ಕಾರ್ಕಳ ಗಣಿತನಗರದ ಜ್ಞಾನಸುಧಾ ಶಿಕ್ಷಣ ಸಂಸ್ಥೆಯಲ್ಲಿ ಸಂಸ್ಥಾಪಕರ ದಿನಾಚರಣೆ, ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ರಾಷ್ಟ್ರೀಯ ಗಣಿತ ದಿನಾಚರಣೆ ಡಿ.22 ಭಾನುವಾರ ಸಂಜೆ 5 ಗಂಟೆಗೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ…

ಅಡಿಕೆ ಕ್ಯಾನ್ಸರ್ ಕಾರಕವಲ್ಲ ಪ್ರತಿಬಂಧಕ!: ಪ್ರತಿಷ್ಠಿತ ವಿವಿ ಅಧ್ಯಯನದ ವರದಿ

ಮಂಗಳೂರು: ಅಡಿಕೆ ಕ್ಯಾನ್ಸರ್ ಕಾರಕವಲ್ಲ, ಬದಲಿಗೆ ಕ್ಯಾನ್ಸರ್ ಪ್ರತಿಬಂಧಕ ಎಂದು ಪ್ರತಿಷ್ಠಿತ ವಿವಿ ಅಧ್ಯಯನ ವರದಿ ಹೇಳಿದೆ. ಇದರಿಂದಾಗಿ ಕರಾವಳಿ, ಮಲೆನಾಡು ಭಾಗದ ಅಡಿಕೆ ಬೆಳೆಗಾರರು ನಿಟ್ಟುಸಿರು ಬಿಡುವಂತಾಗಿದೆ. ಅಡಿಕೆ ಕ್ಯಾನ್ಸರ್ ಕಾರಕ ಎಂಬ ಇಂಟರ್ ನ್ಯಾಷನಲ್ ಏಜೆನ್ಸಿ ಫಾರ್ ರಿಸರ್ಚ್…