Month: January 2025

ಕಾರ್ಕಳ: ಟ್ರೇಡಿಂಗ್ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ- ದೂರು ದಾಖಲು

ಕಾರ್ಕಳ: ಟ್ರೇಡಿಂಗ್ ಗೆ ಹಣ ಹೂಡಿಕೆ ಮಾಡಿದರೆ ಅಧಿಕ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ ಎಸಗಿರುವ ಪ್ರಕರಣ ಕಾರ್ಕಳದಲ್ಲಿ ನಡೆದಿದೆ. ಅಜಯ್ ಎಂಬವರು ಕಳೆದ 2024ರ ಆಗಸ್ಟ್ 6 ರಂದು ರಾಜೇಶ್ವರಿ ಎಂಬವರ ಮೊಬೈಲ್‌ಗೆ ವಾಟ್ಸಾಪ್ ಕರೆ ಮಾಡಿ…

ಮಾರಣಾಂತಿಕ ರೋಗದಿಂದ ಬಳಲುತ್ತಿರುವವರಿಗೆ ದಯಾಮರಣ ಹಕ್ಕು: ರಾಜ್ಯ ಸರ್ಕಾರ ಮಹತ್ವದ ಆದೇಶ

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ, ರೋಗಿಗಳಿಗೆ ಘನತೆಯಿಂದ ಸಾಯುವ ಹಕ್ಕು ನೀಡಿ ಕರ್ನಾಟಕ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿದ್ದು, ಚೇತರಿಕೆಯೇ ಕಾಣದೆ ಜೀವನಪೂರ್ತಿ ಸಂಕಷ್ಟ ಅನುಭವಿಸುವ ಸ್ಥಿತಿಯಲ್ಲಿರುವವರಿಗೆ ಈ ಅವಕಾಶ ಕಲ್ಪಿಸಲಾಗಿದೆ. ಮಾರಕ ರೋಗದಿಂದ ಬಳಲುತ್ತಿರುವವರಿಗೆ ಸಾಯುವ ಹಕ್ಕನ್ನು…

ಅತ್ತೂರಿನ ಸಂತ ಲಾರೆನ್ಸ್ ಬಸಿಲಿಕಾದ ಮಹೋತ್ಸವ ಸಂಪನ್ನ: ಶಾಸಕ ವಿ.ಸುನಿಲ್ ಕುಮಾರ್ ಸೇರಿದಂತೆ ಅನೇಕ ಗಣ್ಯರು ಭಾಗಿ

ಕಾರ್ಕಳ: ಅತ್ತೂರಿನ ಸಂತ ಲಾರೆನ್ಸ್ ಬಸಿಲಿಕಾದ ವಾರ್ಷಿಕ ಮಹೋತ್ಸವದ ಅಂತಿಮ ದಿನ ಭಕ್ತರ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದು, ಆಕರ್ಷಿಸಿದ್ದು, ಈ ಮಹೋತ್ಸವವು ಭಕ್ತರಲ್ಲಿ ಆಧ್ಯಾತ್ಮಿಕ ಉತ್ಸಾಹವನ್ನು ಭಕ್ತಿಯಲ್ಲಿ ಮಿಂದೇಳುವAತಾಗಿದ್ದು, ನಂಬಿಕೆ, ಭರವಸೆ, ಮತ್ತು ಸಮುದಾಯ ಸೌಹಾರ್ದತೆಯ ಪ್ರತೀಕವಾಗಿತ್ತು.ಮಹೋತ್ಸವದ ಶೃಂಗಾರ ದಿನವಾದ…

ದೇವಸ್ಥಾನಗಳಲ್ಲಿ ವಿಐಪಿ ಪ್ರವೇಶ ನಿಷೇಧಿಸಲು ನಿರಾಕರಿಸಿದ ಸುಪ್ರೀಂಕೋರ್ಟ್

ನವದೆಹಲಿ: ದೇವಸ್ಥಾನಗಳಲ್ಲಿ ಗಣ್ಯ ಹಾಗೂ ಅತಿ ಗಣ್ಯ ವ್ಯಕ್ತಿಗಳ ಪ್ರವೇಶವನ್ನು ನಿಷೇಧಿಸಬೇಕೆನ್ನುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿ ಗಣ್ಯ ವ್ಯಕ್ತಿಗಳ ಪ್ರವೇಶ ನಿಷೇಧಿಸಲು ನಿರಾಕರಿಸಿದೆ. ಸುಪ್ರೀಂ ಕೊರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಪೀಠವು ಈ ಅರ್ಜಿಯ…

ಉದ್ಯಾವರ: ಮನೆಯ ಬೀಗ ಮುರಿದು ಕಳ್ಳತನ : ಲಕ್ಷಾಂತರ ರೂ. ಮೌಲ್ಯದ ನಗ-ನಗದು ದೋಚಿ ಪರಾರಿಯಾದ ಖದೀಮರು

ಕಾಪು: ಉದ್ಯಾವರ ಗುಡ್ಡೆಯಂಗಡಿಯಲ್ಲಿ ಮನೆಯ ಬೀಗ ಮುರಿದು ಒಳನುಗ್ಗಿದ ಕಳ್ಳರು 116 ಪವನ್‌ ತೂಕದ ಚಿನ್ನಾಭರಣಗಳ ಸಹಿತ ಲಕ್ಷಾಂತರ ರೂ. ಮೌಲ್ಯದ ನಗ-ನಗದನ್ನು ದೋಚಿ ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ. ಉದ್ಯಾವರ ಗ್ರಾಮದ ರೇಷ್ಮಾ ಮಗಳ ಜತೆಗೆ ಪತಿ ಮನೆಗೆ ತೆರಳಿದ್ದು,…

ಉಡುಪಿ: ಕರುವಿನ ಬಾಲ ಕತ್ತರಿಸಿರುವ ಸುಳ್ಳು ಸುದ್ದಿ ಹರಡಿದವರ ವಿರುದ್ಧ ಪ್ರಕರಣ ದಾಖಲು

ಉಡುಪಿ: ದನದ ಬಾಲವೊಂದು ತುಂಡಾಗಿ ಬಿದ್ದಿರುವ ಕುರಿತು ಸುಳ್ಳು ಸುದ್ದಿ ಹಬ್ಬಿಸಿದ ವ್ಯಕ್ತಿಯ ಮೇಲೆ ಪ್ರಕರಣ ದಾಖಲಿಸಲಾಗಿದೆ. ರಾಘವೇಂದ್ರ ಸಿ ಪೊಲೀಸ್‌ ಉಪನಿರೀಕ್ಷಕರು ಕೋಟ ಪೊಲೀಸ್‌ ಠಾಣೆ ಇವರಿಗೆ ಕರೆ ಮಾಡಿ ನಿನ್ನೆಯಿಂದ ಟಿವಿ, ಪತ್ರಿಕೆ ಹಾಗೂ ಕೆಲವರ ವಾಟ್ಸಾಫ್ ಗ್ರೂಫ್…

ಮೈಕ್ರೋ ಫೈನಾನ್ಸ್ಗಳು ಆರ್.ಬಿ.ಐ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು: ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ

ಉಡುಪಿ: ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ, ಫೈನಾನ್ಸ್ಗಳು, ಲೇವಾದೇವಿ ವ್ಯವಹಾರಸ್ಥರು,ಮೈಕ್ರೋ ಫೈನಾನ್ಸ್ ಹಣಕಾಸು ಸಂಸ್ಥೆಗಳು ಭಾರತೀಯ ರಿಸರ್ವ್ ಬ್ಯಾಂಕ್‌ಗಳು ನೀಡುವ ಮಾರ್ಗದರ್ಶನಗಳು ಹಾಗೂ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು. ಅವರು ನಗರದ ಮಣಿಪಾಲ ರಜತಾದ್ರಿಯ…

ಉಡುಪಿ: ಫೆ.1ರಿಂದ 3ರ ವರೆಗೆ “ರಂಗಭೂಮಿ ರಂಗೋತ್ಸವ”

ಉಡುಪಿ: ರಂಗಭೂಮಿ ಉಡುಪಿ ಇದರ ಆಶ್ರಯದಲ್ಲಿ “ರಂಗಭೂಮಿ ರಂಗೋತ್ಸವ”, “ರಂಗಭೂಮಿ ಪ್ರಶಸ್ತಿ -2025” ಪ್ರದಾನ ಹಾಗೂ 45ನೇ ರಾಜ್ಯಮಟ್ಟದ ಕನ್ನಡ ನಾಟಕೋತ್ಸವ ಸ್ಪರ್ಧೆಯ ಬಹುಮಾನ ವಿತರಣೆ ಸಮಾರಂಭ ಫೆ.1, 2 ಮತ್ತು 3ರಂದು ನಗರದ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆಯಲಿದೆ…

ಇಂದಿನಿಂದ ಬಜೆಟ್ ಅಧಿವೇಶನ ಆರಂಭ: ವಕ್ಫ್ ತಿದ್ದುಪಡಿ ಮಸೂದೆ ಮಂಡನೆ ನಿರೀಕ್ಷೆ

ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನ ಇಂದಿನಿಂದ ಆರಂಭಗೊಳ್ಳಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಲಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷೆ ಮಂಡಿಸಲಿದ್ದಾರೆ. . ಫೆ.1 ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್‌ ಮಂಡನೆ ಮಾಡಲಿದ್ದಾರೆ. ಬಜೆಟ್‌…

ಕಾರ್ಕಳ: ಆನೆಕೆರೆ ಕುಷನ್ ಅಂಗಡಿಯಲ್ಲಿ ಅಗ್ನಿ ಅವಘಡ-ಲಕ್ಷಾಂತರ ರೂ. ನಷ್ಟ

ಕಾರ್ಕಳ: ಗುರುವಾರ ರಾತ್ರಿ ಕಾರ್ಕಳದ ಆನೆಕೆರೆಯ ಮಧುರಾ ಬಾರ್ ಸಮೀಪದ ಕುಷನ್ ಅಂಗಡಿಗೆ ಬೆಂಕಿ ಬಿದ್ದ ಪರಿಣಾಮ ಇಡೀ ಕಟ್ಟಡ ಹೊತ್ತಿ‌ ಉರಿದು ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಗಣಪತಿ ಹೆಗ್ಡೆ ಎಂಬವರಿಗೆ ಸೇರಿದ್ದ ಈ ಕಟ್ಟಡದಲ್ಲಿ ಕುಷನ್ ಅಂಗಡಿಗೆ ಬೆಂಕಿ…