Month: January 2025

ಯಕ್ಷಗಾನಕ್ಕೆ ಅಡ್ಡಿ ಮಾಡುವ ಮೂಲಕ ಬ್ರಿಟಿಷ್ ಆಡಳಿತವನ್ನು ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ದಿನದಿಂದಲೂ ಹಿಂದೂಗಳ ಧಾರ್ಮಿಕ ಭಾವನೆ, ಸಂಸ್ಕೃತಿ ಆಚರಣೆಗಳ ಬಗ್ಗೆ ನಿರಂತರ ಧಕ್ಕೆ ತರುತ್ತಿದೆ. ಇದರ ಮುಂದುವರೆದ ಭಾಗವಾಗಿ ಕಾರ್ಕಳದಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ತಡೆ ಒಡ್ಡುವ ಮೂಲಕ ಕರಾವಳಿ ಜಿಲ್ಲೆಯ ಹಿಂದೂಗಳ…

ಬಜಗೋಳಿ: ಲಾಡ್ಜ್ ಬಳಿ ನಿಲ್ಲಿಸಿದ್ದ ಬೈಕ್ ಕಳವು

ಕಾರ್ಕಳ: ರಾತ್ರಿ ವೇಳೆ ಲಾಡ್ಜ್ ಒಂದರ ಮುಂದೆ ನಿಲ್ಲಿಸಿದ್ದ ಬೈಕನ್ನು ಕಳ್ಳರು ಕಳವುಗೈದಿರುವ ಘಟನೆ ಕಾರ್ಕಳ ತಾಲೂಕಿನ ಬಜಗೋಳಿಯಲ್ಲಿ ಜ.11 ರಂದು ನಡೆದಿದೆ. ಬಜಗೋಳಿಯ ಚಿರಾಗ್ ಲಾಡ್ಜ್ನ ಮುಂದೆ ಜ.11 ರಂದು ಅಮೃತ್ ರಾಜ್ ಎಂಬವರು ಬೈಕನ್ನು ನಿಲ್ಲಿಸಿ ಕೀಯನ್ನು ತೆಗೆಯಲು…

ಫೆ.01 ರಂದು ಅಜೆಕಾರು ಶ್ರೀ ಮಹಾವಿಷ್ಣುಮೂರ್ತಿ ಭಜನಾ ಮಂಡಳಿಯ 40ನೇ ವರ್ಷದ ಭಜನಾ ಮಂಗಲೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ಕಾರ್ಕಳ: ಅಜೆಕಾರು ಶ್ರೀ ಮಹಾವಿಷ್ಣುಮೂರ್ತಿ ಭಜನಾ ಮಂಡಳಿಯ 40ನೇ ವರ್ಷದ ಭಜನಾ ಮಂಗಲೋತ್ಸವವು ಫೆಬ್ರವರಿ 1 ರಂದು ನಡೆಯಲಿದೆ.ಭಜನಾ ಮಂಗಲೋತ್ಸವದ ಆಮಂತ್ರಣ ಪತ್ರಿಕೆಯನ್ನು ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಸದಸ್ಯರಾಗಿದ್ದ ಭಾಸ್ಕರ ಶೆಟ್ಟಿ ಕುಂಠಿನಿ,ಪ್ರಶಾಂತ ಶೆಟ್ಟಿ, ವಿಜಯ…

ಮುಡಾರು ಪಂಚಾಯತ್‌ನಲ್ಲಿ ವಿವಿಧ ಸವಲತ್ತು ಹಾಗೂ ಹಕ್ಕು ಪತ್ರ ವಿತರಣೆ

ಕಾರ್ಕಳ: ಸಾರ್ವಜನಿಕರ ಅಹವಾಲು ಸ್ವೀಕಾರ, ಸರಕಾರದ ವಿವಿಧ ಸವಲತ್ತು ವಿತರಣೆ, ಮುಡಾರು ಗ್ರಾಮ ಪಂಚಾಯತ್ ನ ಸ್ವಂತ ಅನುದಾನದಲ್ಲಿ ಸಹಾಯಧನ ಶಾಲೆಗಳಿಗೆ ಕ್ರೀಡಾ ಸಾಮಗ್ರಿ ವಿತರಣಾ ಕಾರ್ಯಕ್ರಮವು ಮುಡಾರು ಪಂಚಾಯತ್ ನ ಡಾ ವಿ.ಎಸ್ ಆಚಾರ್ಯ ಸಭಾಭವನದಲ್ಲಿ ಶಾಸಕರಾದ ವಿ ಸುನಿಲ್…

ಉಡುಪಿ :ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ ಹಿನ್ನಲೆ : ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಉಡುಪಿ : ಕರ್ನಾಟಕ ಲೋಕಸೇವಾ ಆಯೋಗ ಬೆಂಗಳೂರು ಇವರ ವತಿಯಿಂದ ಜನವರಿ 19 ಮತ್ತು 25 ರಂದು ನಡೆಸಲಾಗುತ್ತಿರುವ ವಿವಿಧ ಇಲಾಖೆಗಳ ಗ್ರೂಪ್ ಬಿ ವೃಂದದ ಹುದ್ದೆಗಳ ನೇಮಕಾತಿಗೆ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳು ಜಿಲ್ಲೆಯಲ್ಲಿ ನಿಗಧಿಪಡಿಸಿರುವ ಒಟ್ಟು…

ಯಾವುದೇ ಕಲೆಗೆ ಅಡ್ಡಿಪಡಿಸುವ ಕೃತ್ಯವನ್ನು ಸಹಿಸಲು ಸಾಧ್ಯವಿಲ್ಲ: ಕಾರ್ಕಳ ಯಕ್ಷ ಕಲಾರಂಗ ಎಚ್ಚರಿಕೆ

ಕಾರ್ಕಳ: ಯಕ್ಷಗಾನ ಎಂದರೆ ಒಂದು ಧಾರ್ಮಿಕ ಪರಂಪರೆಯನ್ನು ಹೊಂದಿರುವ ಧಾರ್ಮಿಕ ನೆಲೆಕಟ್ಟಿನ ಮೇಲೆ ನಡೆದು ಬಂದಿರುವ ಗಂಡುಕಲೆ. ಇದು ಅನಾದಿಕಾಲದಿಂದಲೂ ಯಾವುದೇ ಆತಂಕ-ಅಡ್ಡಿಗಳಿಲ್ಲದೇ ಯಾವುದೇ ಜಾತಿ-ಮತ ಧರ್ಮ, ಪಕ್ಷಗಳನ್ನು ಮೀರಿದ ಕಲೆಯಾಗಿದ್ದು, ಕರಾವಳಿ ಕರ್ನಾಟಕದ ವಿಶಿಷ್ಟ ಕಲಾ ಪ್ರಕಾರವಾಗಿದೆ. ಇಂತಹ ಇತಿಹಾಸವನ್ನು…

ಉತ್ತಮ ಸಾಧನೆಗಾಗಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ

ಉಡುಪಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ‌ ನೀಡುವ ರಾಜ್ಯ ಮಟ್ಟದ ಉತ್ತಮ ಸಾಧಕ ಪ್ರಶಸ್ತಿಗೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘ ಆಯ್ಕೆಯಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ತಿಳಿಸಿದ್ದಾರೆ. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು,…

ಉಡುಪಿ: ಬಾಲಕಿಯ ಅತ್ಯಾಚಾರ, ಅಶ್ಲೀಲ ಚಿತ್ರ ವೈರಲ್ ಪ್ರಕರಣ: ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ

ಉಡುಪಿ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಆಕೆಯ ಅಶ್ಲೀಲ ಭಾವಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿರುವ ಪ್ರಕರಣದ ಆರೋಪಿಗೆ ಉಡುಪಿ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಪೊಕ್ಸೋ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಬ್ರಹ್ಮಾವರದ…

ಬಜೆಟ್ ಅಧಿವೇಶನಕ್ಕೂ ಮುನ್ನ ಸಂಪುಟ ಪುನಾರಚನೆ, ನಾಗೇಂದ್ರ ಮರು ಸೇರ್ಪಡೆಗೆ ಸಿದ್ದರಾಮಯ್ಯ ಒಲವು

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರ ಹಂಚಿಕೆ, ಕೆಪಿಸಿಸಿ ನಾಯಕತ್ವ ಬದಲಾವಣೆ ಸಂಬAಧ ಆಗಾಗ ಹೇಳಿಕೆಗಳು, ಪ್ರತಿ ಹೇಳಿಕೆಗಳ ಬೆನ್ನಲ್ಲೇ ಇದೀಗ ಬಹಿರಂಗ ಹೇಳಿಕೆ ನೀಡುತ್ತಿರುವ ಸಚಿವರ ಬದಲಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಲವು ತೋರಿದ್ದಾರೆ ಎನ್ನಲಾಗಿದೆ. ಮುಂಬರುವ ಬಜೆಟ್ ಅಧಿವೇಶನಕ್ಕೂ ಮುನ್ನ…

ಕಾರ್ಕಳ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲನ್ನನುಭವಿಸಿದ ಕಾರ್ಕಳ ಕಾಂಗ್ರೆಸ್ ಹತಾಶ ಭಾವನೆಯಲ್ಲಿದ್ದು, ಕಾರ್ಕಳದಾದ್ಯಂತ ನಡೆಯುವ ಸಾಮಾಜಿಕ, ಧಾರ್ಮಿಕ ಹಾಗೂ ಇತರ ಕಾರ್ಯಕ್ರಮಗಳಿಗೆ ತೆರೆಮರೆಯಲ್ಲಿ ಅಡ್ಡಿಪಡಿಸುತ್ತಾ, ಸಂಘಟಕರಿಗೆ, ಸ್ಥಳೀಯ ಯುವಕರಿಗೆ ತೊಂದರೆ ನೀಡುತ್ತಾ ಆ ನಂತರ ಕಾರ್ಕಳ ಕಾಂಗ್ರೆಸ್‌ನ ಸ್ವಯಂ ಘೋಷಿತ ನಾಯಕ…