Month: January 2025

ಕಾರ್ಕಳ: ವಿಷ ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

ಕಾರ್ಕಳ: ವಿಷ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಕಾರ್ಕಳ ಹವಾಲ್ದಾರ ಬೆಟ್ಟು ಕಾಲೊನಿ ನಿವಾಸಿ ಶ್ರೀನಿವಾಸ (46) ಮೃತಪಟ್ಟವರು. ಶ್ರೀನಿವಾಸ ಜ.9 ರಂದು ಮನೆಯಲ್ಲಿದ್ದ ವೇಳೆ ವಿಷ ಸೇವಿಸಿ ವಾಂತಿ ಮಾಡಿಕೊಳ್ಳುತ್ತಿರುವುದನ್ನು ನೊಡಿ ಮನೆಯವರು ಕಾರ್ಕಳ ಸರಕಾರಿ…

ಬಂಟ್ವಾಳ : ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ : ಬಾಲಕಿ ಸ್ಥಳದಲ್ಲೇ ಮೃತ್ಯು

ಬಂಟ್ವಾಳ : ಎರಡು ಬೈಕ್ ಗಳ ನಡುವೆ ನಡೆದ ಬೀಕರ ಅಪಘಾತದಿಂದಾಗಿ ಸಹ ಪ್ರಯಾಣಿಕೆಯಾಗಿದ್ದ ಬಾಲಕಿ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ. ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್…

ಕಾರ್ಕಳ : ಅಕ್ರಮ ಮರಳು ಸಾಗಾಟ ಪ್ರಕರಣ: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಯ ಬಂಧನ

ಕಾರ್ಕಳ: ಕುಕ್ಕುಂದೂರು‌ ಸರ್ವಜ್ಞ ಸರ್ಕಲ್ ಬಳಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿ ತಪ್ಪಿಸಿಕೊಳ್ಳಲು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಯನ್ನು ಕಾರು ಸಹಿತ ವಶಪಡಿಸಿಕೊಂಡಿದ್ದಾರೆ‌. ಬಂಧಿತ ಆರೋಪಿಯನ್ನು ಕುಕ್ಕುಂದೂರು ನಿವಾಸಿ ಸೈಯದ್ ಸೈಫ್ (22) ಎಂದು ಗುರುತಿಸಲಾಗಿದೆ. ಕಾರ್ಕಳ ನಗರ ಠಾಣೆ…

ಕಾರ್ಕಳದಲ್ಲಿ ಪ್ರೈಮ್  ಸಿಟಿ ಸೆಂಟರ್ ನೂತನ ವಾಣಿಜ್ಯ ಮಳಿಗೆ ಲೋಕಾರ್ಪಣೆ: ವಾಣಿಜ್ಯ ಸಂಕೀರ್ಣಗಳಿಂದ ಆರ್ಥಿಕ ಚಟುವಟಿಕೆಗಳಿಗೆ ಬಲ – ವಿ.ಸುನಿಲ್ ಕುಮಾರ್  

ಕಾರ್ಕಳ: ಕಾರ್ಕಳದ ಸರ್ಕಾರಿ ಆಸ್ಪತ್ರೆಯ ಬಳಿ ನೂತನವಾಗಿ ನಿರ್ಮಾಣವಾದ ಪ್ರೆöÊಮ್ ಪ್ರಾಪರ್ಟಿಸ್ ಮಾಲೀಕತ್ವದ ಪ್ರೈಮ್ ಸಿಟಿ ಸೆಂಟರ್ ವಾಣಿಜ್ಯ ಸಂಕೀರ್ಣವು ಜ.12 ರಂದು ಶುಭಾರಂಭಗೊAಡಿದೆ. ಕಾರ್ಕಳ: ಶಾಸಕ ಸುನಿಲ್ ಕುಮಾರ್ ಪ್ರೈಮ್ ಸಿಟಿ ಸೆಂಟರ್ ಅನ್ನು ಉದ್ಘಾಟಿಸಿ ಮಾತನಾಡಿ, ಕಾರ್ಕಳದ ಬೆಳವಣಿಗೆಗೆ…

ಹಿರಿಯ ನಟ ಸರಿಗಮ ವಿಜಿ ವಿಧಿವಶ

ಬೆಂಗಳೂರು: ಕನ್ನಡ ಚಿತ್ರರಂಗ ಹಾಗೂ ಟಿವಿ ಲೋಕದ ಹಿರಿಯ ನಟ ಸರಿಗಮ ವಿಜಿ ಅವರು ನಿಧನ ಹೊಂದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಅವರು ಕಳೆದ ಕೆಲ ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು. ವಿಜಿ ಅವರಿಗೆ ಶ್ವಾಸಕೋಶದ ಸಮಸ್ಯೆ ಎದುರಾಗಿತ್ತು. ಯಶಂಪುರದ ಬಳಿಯ…

ಕಾರ್ಕಳ: 30 ವರ್ಷಗಳ ಹಿಂದೆ ವ್ಯಕ್ತಿ ನಾಪತ್ತೆ – ಕಾರ್ಕಳ ನಗರ ಠಾಣೆಗೆ ದೂರು

ಕಾರ್ಕಳ: ಕಳೆದ 30 ವರ್ಷಗಳ ಹಿಂದೆ ನಾಪತ್ತೆಯಾಗಿರುವ ತನ್ನ ಸಹೋದರನನ್ನು ಹುಡುಕಿಕೊಡುವಂತೆ ಉಡುಪಿಯ ಲಕ್ಷ್ಮಿನಾರಾಯಣ ಅವರು ಕಾರ್ಕಳ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಉಡುಪಿ ಕುಂಜಿಬೆಟ್ಟು ನಿವಾಸಿ ಲಕ್ಷ್ಮಿನಾರಾಯಣ ಅವರ ಸಹೋದರ ಗೋಪಾಲಕೃಷ್ಣ (68) ಅವರು ಕಾರ್ಕಳ ತಾಲೂಕಿನ ಪಳ್ಳಿ ಗ್ರಾಮದ…

ಮುಡಾ ಹಗರಣ: ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಇಂದು ಮಹತ್ವದ ದಿನವಾಗಿದ್ದು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಏಕಸದಸ್ಯ ಪೀಠ ನಡೆಸಲಿದೆ. ಸಿದ್ದರಾಮಯ್ಯ ಪರವಾಗಿ ಹಿರಿಯ ವಕೀಲ…

ಮೂಡುಬಿದಿರೆ : ಕಾರು-ಆಕ್ಟೀವಾ ನಡುವೆ ಭೀಕರ ಅಪಘಾತ: ಸ್ಕೂಟರ್ ಸವಾರ  ಗಂಭೀರ 

ಮೂಡುಬಿದಿರೆ : ಸ್ವರಾಜ್ಯ ಮೈದಾನದ ಮಾರಿಗುಡಿ ದೇವಸ್ಥಾನ ದ ಬಳಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ರ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೂಡುಬಿದಿರೆಯಿಂದ ಮಂಗಳೂರು ಕಡೆಗೆ ಹೋಗುತ್ತಿರುವ ಆಕ್ಟಿವಾ ಸ್ಕೂಟರ್ ಗೆ ಮಂಗಳೂರು ಮಾರ್ಗವಾಗಿ ಬರುತಿದ್ದ ಕೇರಳ ಮೂಲದ ಸುಜುಕಿ…

ಕಾರ್ಕಳ : ವ್ಯವಹಾರದಲ್ಲಿ ಪಾಲು ನೀಡುವುದಾಗಿ ನಂಬಿಸಿ 2 ಕೋಟಿ ರೂ. ವಂಚನೆ

ಕಾರ್ಕಳ : ಕಾರ್ಕಳದ ಮರ್ಣೆ ನಿವಾಸಿಗೆ ವ್ಯವಹಾರದಲ್ಲಿ ಪಾಲುದಾರರಾಗಿ ಮಾಡಿ ಲಾಭ ಹಂಚಿಕೊಳ್ಳುವುದಾಗಿ ನಂಬಿಸಿ ಹಣ, ಚಿನ್ನ ಪಡೆದು 2 ಕೋಟಿ ರೂ. ವಂಚಿಸಿದ ಬಗ್ಗೆ ಉಡುಪಿಯ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಕಳ ಮರ್ಣೆ ನಿವಾಸಿ ಹಕೀಂ 15…

ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅವರ ಸಹೋದರ ಚನ್ನರಾಜ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಗೊಂಡ ಘಟನೆ ಸಂಭವಿಸಿದೆ. ಸಂಕ್ರಾಂತಿ ಹಬ್ಬದ ದಿನವಾದ ಇಂದು ಮಂಗಳವಾರ ಬೆಳಗಿನ ಜಾವ ಐದು ಗಂಟೆ ಆಸುಪಾಸಿನ ಸಮಯದಲ್ಲಿ ಈ…