ಕಾಂಗ್ರೆಸ್ ಸರ್ವ ಸದಸ್ಯರ ಸಭೆಯಲ್ಲಿ ಸಿದ್ದರಾಮಯ್ಯ ತ್ಯಾಗದ ಮಾತು: ಹೊಸ ಚರ್ಚೆ ಹುಟ್ಟುಹಾಕಿದ ಸಿಎಂ
ಬೆAಗಳೂರು: ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಡಿನ್ನರ್ ಮೀಟಿಂಗ್ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿವೆ. ಸಿಎಂ ಹುದ್ದೆ ಸಂಬAಧ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಬಣದ ನಡುವೆ ಮುಸುಕಿನ ಗುದ್ದಾಟ ತಾರಕಕ್ಕೇರಿದೆ. ಸಿಎಂ ಕುರ್ಚಿ ಅದಲು ಬದಲು ಸುತ್ತ…
