Month: January 2025

ಶಿವಪುರದಲ್ಲಿ ರಸ್ತೆ ಅಪಘಾತಕ್ಕೆ ಆರ್ ಎಸ್ ಎಸ್ ಪ್ರಮುಖ್ ರಾಹುಲ್ ಬಲಿ : ಪರಿಹಾರ ನೀಡುವಂತೆ ಸ್ಥಳೀಯರ ಆಗ್ರಹ

ಹೆಬ್ರಿ : ಜನವರಿ 4ರಂದು ರಸ್ತೆ ಅಪಘಾತದಲ್ಲಿ ಆರ್‌ಎಸ್‌ಎಸ್‌ನ ಸಕ್ರಿಯ ಕಾರ್ಯಕರ್ತ ರಾಹುಲ್ ಅವರು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದರು. ರಾಷ್ಟ್ರೀಯ ಹೆದ್ದಾರಿ 169ಎಯ ಕಾಮಗಾರಿ ಶಿವಪುರದಲ್ಲಿ ನಡೆಯುತ್ತಿದ್ದು, ಇಲಾಖೆಯ ಅವೈಜ್ಞಾನಿಕ ಕಾಮಗಾರಿ ಮತ್ತು ಸಮರ್ಪಕ ಸೂಚನಾ ಫಲಕ ಅಳವಡಿಸದೇ ಇರುವುದೇ ಅಪಘಾತಕ್ಕೆ…

ಕಾರ್ಕಳ: ಅಕ್ರಮ ಮರಳು ಸಾಗಾಟ-ಪ್ರಕರಣ ದಾಖಲು

ಕಾರ್ಕಳ: ಯಾವುದೇ ಪರವಾನಗಿ ಇಲ್ಲದೇ ಅಕ್ರಮವಾಗಿ ತೆಗೆದ ಮರಳನ್ನು ಸಾಗಾಟ ಮಾಡುತ್ತಿದ್ದಾಗ ತಡೆದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮಂಗಳೂರಿನ ಅಡ್ಡೂರು ಎಂಬಲ್ಲಿ ಸರ್ಕಾರಿ ಸ್ಥಳದಿಂದ ಸ್ಥಳೀಯ ವ್ಯಕ್ತಿಯೊಬ್ಬ ತೆಗೆದು ನೀಡಿದ ಮರಳನ್ನು ಟಿಪ್ಪರ್ ಲಾರಿ ಮಾಲೀಕ ನಿಸಾರ್ ಹಾಗೂ ಚಾಲಕ ಪ್ರವೀಣ…

ಕಾರ್ಕಳ: ಗಾಂಜಾ ಸೇವಿಸುತ್ತಿದ್ದ ವ್ಯಕ್ತಿಯ ಬಂಧನ

ಕಾರ್ಕಳ: ಕಾರ್ಕಳ ಕಸಬಾ ಗ್ರಾಮದ ಗಾಂಧಿ ಮೈದಾನ ಬಳಿ ಗಂಜಾ ಸೇವನೆ ಮಾಡುತ್ತಿದ್ದ ವಕ್ತಿಯನ್ನು ಕಾರ್ಕಳ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಜ.9 ಗುರುವಾರ ಗಾಂಜಾವನ್ನು ಪೇಪರ್‌ನಲ್ಲಿ ಸುತ್ತಿ ಸಿಗರೇಟು ರೀತಿಯಲ್ಲಿ ಸೇದುತ್ತಿದ್ದ ಝೀಶಾನ್ (26) ಎಂಬಾತನನ್ನು ವಶಕ್ಕೆ ಪಡೆದು ಕಾರ್ಕಳ…

ಮಂಗಳೂರು: ಪೆಟ್ರೋಲ್ ಬಂಕ್‌ನಲ್ಲಿ ತನ್ನದೇ ಕ್ಯುಆರ್ ಕೋಡ್ ಇಟ್ಟ ಸಿಬ್ಬಂದಿ: 2 ವರ್ಷದಲ್ಲಿ 58 ಲಕ್ಷ ರೂ. ವಂಚನೆ-ಆರೋಪಿಯ ಬಂಧನ

ಮಂಗಳೂರು: ಪೆಟ್ರೋಲ್ ಬಂಕ್ ಸಿಬ್ಬಂದಿಯೊಬ್ಬ ತನ್ನದೇ ಕ್ಯುಆರ್ ಕೋಡ್ ಅನ್ನು ಬಂಕ್ ನಲ್ಲಿರಿಸಿ ಮಾಲೀಕರಿಗೆ ವಂಚಿಸಿದ ಘಟನೆ ಮಂಗಳೂರಿನ ಬಂಗ್ರಕುಳೂರು ಎಂಬಲ್ಲಿ ನಡೆದಿದೆ. ಆರೋಪಿ ಸಿಬ್ಬಂದಿ ಬರೋಬ್ಬರಿ 2 ವರ್ಷಗಳಿಂದ ಕೃತ್ಯ ಎಸಗುತ್ತಾ ಬಂದಿದ್ದು, ಕೊನೆಗೂ ಮಾಲೀಕರ ಅರಿವಿಗೆ ಬಂದಿದೆ. ಸದ್ಯ…

ಪಿಎಂ ಆಯುಷ್ಮಾನ್ ಭಾರತ್ ಯೋಜನೆ ಜಾರಿಗೆ ಸಿದ್ದರಾಮಯ್ಯ ಸರ್ಕಾರ ಅಡ್ಡಗಾಲು: ಸಂಸದ ಕ್ಯಾ. ಬ್ರಿಜೇಶ್ ಚೌಟ ಆರೋಪ

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ದೇಶದಲ್ಲಿ 70ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡುವುದಕ್ಕೆ ಪ್ರಾರಂಭಿಸಿರುವ ಪಿಎಂ-ಆಯುಷ್ಮಾನ್ ಭಾರತ್ ಯೋಜನೆಗೆ ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರ ಅಡ್ಡಗಾಲು ಹಾಕುವ ಮೂಲಕ ಬಡವರ ಅದರಲ್ಲಿಯೂ ಹಿರಿಯ…

ದೇಹ ಮತ್ತು ಮನಸ್ಸಿಗೆ ನೆಮ್ಮದಿ ತರುವ ಕಲೆ ಯಕ್ಷಗಾನ: ಕಿಶೋರ ಯಕ್ಷೋತ್ಸವ ಸಮಾರೋಪದಲ್ಲಿ ಪಟ್ಲ ಸತೀಶ್ ಶೆಟ್ಟಿ

ಕಾರ್ಕಳ: ದೇಶದ ಯಾವದೇ ರಂಗಕಲೆಗಳು ನಮ್ಮ ಆರೋಗ್ಯಕ್ಕೂ ಮನಸ್ಸಿಗೂ ನೆಮ್ಮದಿ ತರುತ್ತದೆ. ಸಂಗೀತ ವಾದನ ನೃತ್ಯ ನಟನೆ ವರ್ಣ ಹೀಗೆ ವಿವಿದತೆಯಲ್ಲಿ ಏಕತೆಯನ್ನು ಸಾರುವ ಕಲೆ ನಮ್ಮ ಯಕ್ಷಗಾನ .ಇದು ಉಳಿದು ಬೆಳೆದು ನಮ್ಮ ಸಂಸ್ಕೃತಿ ಸಾಕಾರಗೊಳ್ಳಬೇಕು. ಶಿಕ್ಷಣ ಸಂಸ್ಥೆಗಳ ಮೂಲಕ…

ಬೈಂದೂರು : ವಿದ್ಯುತ್ ಕಂಬಕ್ಕೆ  ಕಾರು ಡಿಕ್ಕಿ – ಇಬ್ಬರಿಗೆ ಗಾಯ

ಬೈಂದೂರು: ಬೈಂದೂರಿನಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಬೈಂದೂರು ತಾಲೂಕಿನ ನಾಗೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಕೇರಳ ಮೂಲದವರು ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರು ಗಂಭೀರ…

ಉಡುಪಿ: ಜ.11 ರಂದು ಸಂವಿಧಾನ ಸಮ್ಮಾನ ಕಾರ್ಯಕ್ರಮ

ಉಡುಪಿ: ಸಂವಿಧಾನ ತಿದ್ದುಪಡಿ ಮಾಡಲು ಕಾಂಗ್ರೆಸ್ ಸರಕಾರಕ್ಕಿದ್ದ ದುರುದ್ದೇಶ ಹಾಗು ಸಾರ್ವಜನಿಕರ ಹಿತಾಸಕ್ತಿಗಾಗಿ ಬಿಜೆಪಿ ಸರಕಾರ ಮಾಡಿರುವ ತಿದ್ದುಪಡಿಗಳ ಕುರಿತು ಬೆಳಕು ಚೆಲ್ಲುವ ಸಲುವಾಗಿ ಸಿಟಿಜನ್ ಫಾರ್ ಸೋಶಿಯಲ್ ಜಸ್ಟಿಸ್ ಮತ್ತು ದಲಿತ ಹಿಂದುಳಿದ ವರ್ಗಗಳ ಸಂಘಟನೆಗಳ ಸಹಯೋಗದಲ್ಲಿ ಜ.11ರಂದು ಬೆಳಿಗ್ಗೆ…

ಅನರ್ಹರ ಬಿಪಿಎಲ್ ಕಾರ್ಡ್ ಹಂತ ಹಂತವಾಗಿ ರದ್ದು ಮಾಡಿ: ಒಬ್ಬನೇ ಒಬ್ಬ ಅರ್ಹನ ಬಿಪಿಎಲ್ ಕಾರ್ಡ್ ರದ್ದು ಮಾಡಬಾರದು -ಸಿ ಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಬೆಂಗಳೂರು: ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಅನರ್ಹರನ್ನು ಗುರುತಿಸಿ ಅವರನ್ನು ಪಟ್ಟಿಯಿಂದ ಹಂತ ಹಂತವಾಗಿ ತೆಗೆದುಹಾಕಬೇಕು. ಆದರೆ, ಒಬ್ಬನೇ ಒಬ್ಬ ಅರ್ಹನ ಬಿಪಿಎಲ್ ಕಾರ್ಡ್ ರದ್ದು ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ಗುರುವಾರ ಬೆಂಗಳೂರಿನ ಗೃಹ ಕಚೇರಿ…

ಸಿಎಂ ಗೃಹ ಕಚೇರಿ ಅರ್ಬನ್ ನಕ್ಸಲರ ಪಾಲಿಟ್ ಬ್ಯೂರೋ ಆಗಿ ಬದಲಾಗಿದೆ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸುನಿಲ್ ಕುಮಾರ್ ಆಕ್ರೋಶ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಗಾಂಧಿವಾದದಿAದ ಮಾವೋವಾದಕ್ಕೆ ಹೊರಳಿದೆ. ಫೇಸ್ ಬುಕ್ ನಲ್ಲಿ ಸರ್ಕಾರದ ನಡೆಯನ್ನು ಖಂಡಿಸಿದರೆ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸುವವರು, ಈಗ ಬಂದೂಕು ಹಿಡಿದು ಗುಂಡಿಟ್ಟು ಭಯ ಸೃಷ್ಟಿಸುವವರಿಗೆ ಹೂಗುಚ್ಚ ಕೊಟ್ಟು ಸ್ವಾಗತಿಸಿ ಸಮೋಸಾ ನೀಡುತ್ತಿದೆ ಎಂದು ರಾಜ್ಯ…