ಮಣಿಪಾಲ ಜ್ಞಾನಸುಧಾ : ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಅಲಿಶಾ ದ್ವಿತೀಯ
ಮಣಿಪಾಲ: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಜನವರಿ.8 ರಂದು ತುಮಕೂರಿನ ಎಂಪ್ರೆಸ್ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ 2024- 25ನೇ ಸಾಲಿನ ಪದವಿ ಪೂರ್ವ ವಿದ್ಯಾರ್ಥಿಗಳ ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಮಣಿಪಾಲ…
