Month: January 2025

ಧರ್ಮಸ್ಥಳದಲ್ಲಿ ತಿರುಪತಿ ಮಾದರಿ ಕ್ಯೂ ಕಾಂಪ್ಲೆಕ್ಸ್: “ಶ್ರೀ ಸಾನಿಧ್ಯ ಕ್ಯೂ ಕಾಂಪ್ಲೆಕ್ಸ್” ಅರಂಭ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿರುವ ಕರ್ನಾಟಕದ ಪ್ರಸಿದ್ಧ ಕ್ಷೇತ್ರ ದರ್ಮಸ್ಥಳದ ಮಂಜುನಾಥ ಸ್ವಾಮಿ ದೇಗುಲದಲ್ಲಿ ತಿರುಪತಿ ಮಾದರಿಯ ಶ್ರೀ ಸಾನಿಧ್ಯ ಕ್ಯೂ ಕಾಂಪ್ಲೆಕ್ಸ್ ಆರಂಭಿಸಲಾಗುತ್ತಿದೆ. ಭಕ್ತರಿಗೆ ನೆರವಾಗುವುದಕ್ಕಾಗಿ, ಸರದಿ ಸಾಲಿನಲ್ಲಿ ಗಂಟೆಗಟ್ಟಲೆ ನಿಂತು ಸುಸ್ತಾಗುವುದನ್ನು ತಪ್ಪಿಸಿ ಸುಸಜ್ಜಿತ ವ್ಯವಸ್ಥೆ…

ಇಂದ್ರಾಳಿ ರೈಲ್ವೇ ಮೇಲ್ಸೆತುವೆ ಕಾಮಗಾರಿ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಕ್ರಮ ವಹಿಸಿ: ಅಭಿಯಂತರರಿಗ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

ಉಡುಪಿ: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿಯನ್ನು ನಿಗಧಿತ ಕಾಲಾವಧಿಯಲ್ಲಿ ಪೂರ್ಣಗೊಳಿಸದೇ ನಿರ್ಲಕ್ಷ್ಯ ತೋರಿದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಕ್ರಮ ವಹಿಸಬೇಕು ಎಂದು ಅಭಿಯಂತರರಿಗೆ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ…

ಕಾರ್ಕಳ: ಕ್ರಿಯೇಟಿವ್ ನುಡಿಹಬ್ಬ ಮತ್ತು ವಾರ್ಷಿಕೋತ್ಸವ ಕ್ರಿಯೇಟಿವ್ ಆವಿರ್ಭವ

ಕಾರ್ಕಳ: ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳದಲ್ಲಿ ಜ.4 ರಂದು ಕ್ರಿಯೇಟಿವ್ ನುಡಿಹಬ್ಬ ಮತ್ತು ವಾರ್ಷಿಕೋತ್ಸವ ಸಮಾರಂಭ ಕ್ರಿಯೇಟಿವ್ ಆವಿರ್ಭವವು ” ವಿವಿಧತೆಯಲ್ಲಿ ಏಕತೆ ” ಎಂಬ ಪರಿಕಲ್ಪನೆಯೊಂದಿಗೆ ಬಹಳ ವೈಭವಪೂರ್ಣವಾಗಿ ಮೂಡಿಬಂದಿತು. ಪ್ರೇಮಕವಿ ಎಂದೇ ಕರೆಯಲ್ಪಡುವ ಖ್ಯಾತ ಸಾಹಿತಿಗಳಾದ ಬಿ ಆರ್…

HMP ವೈರಸ್ ಬಗ್ಗೆ ಆತಂಕಪಡುವ ಅಗತ್ಯವಿಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಕೊರೊನಾ ಮಹಾಮಾರಿ ಕರಿನೆರಳಿನಿಂದ ಜನರು ಹೊರಬಂದು ನೆಮ್ಮದಿಯ ಜೀವನ ನಡೆಸುತ್ತಿರುವ ಸಂದರ್ಭದಲ್ಲೀ ಇದೀಗ ಚೀನಾದಲ್ಲಿ ಮತ್ತೆ ಮತ್ತೊಂದು ವೈರಸ್ ರಣಕೇಕೆ ಹಾಕುತ್ತಿದೆ. ಬೆಂಗಳೂರಿನಲ್ಲೂ ಹೆಚ್‌ಎಂಪಿ ವೈರಸ್ ಪತ್ತೆಯಾಗಿದ್ದು, ಇಡೀ ಬೆಂಗಳೂರನ್ನೇ ಬೆಚ್ಚಿ ಬೀಳಿಸಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ…

ಮುನಿಯಾಲು : ಸುದರ್ಶನ ಕ್ರಿಯೆ, ಯೋಗ, ಪ್ರಾಣಾಯಾಮ ಶಿಬಿರ ಸಂಪನ್ನ

ಹೆಬ್ರಿ : ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಇವರ ಆಶ್ರಯದಲ್ಲಿ, ದಿ ಆರ್ಟ್ ಆಫ್ ಲಿವಿಂಗ್ ಆನಂದ ಉತ್ಸವ ಇದರ ಶಿಕ್ಷಕಿ ಕಾಸರಗೋಡು ಕಲಾ ಮೇಡಂ ಇವರ ನೇತೃತ್ವದಲ್ಲಿ, ಆರು ದಿನ ನಡೆದ ಸುದರ್ಶನ ಕ್ರಿಯೆ, ಯೋಗ, ಧ್ಯಾನ, ಪ್ರಾಣಾಯಾಮ…

ಕಾರ್ಕಳ: “ಜಾಗೃತಿ” ಸಾಹಿತ್ಯಾಸಕ್ತ ಮಹಿಳಾ ಸಂಘಟನೆಯ ತಿಂಗಳ ಕಾರ್ಯಕ್ರಮ

ಕಾರ್ಕಳ: ಜಾಗೃತಿ ಸಾಹಿತ್ಯಾಸಕ್ತ ಮಹಿಳಾ ಸಂಘಟನೆ, ಕಾರ್ಕಳ ಇದರ ತಿಂಗಳ ಕಾರ್ಯಕ್ರಮದಲ್ಲಿ 2024ನೇ ಸಾಲಿನಲ್ಲಿ ಪ್ರಕಟವಾದ ಜಾಗೃತಿಯ ಸದಸ್ಯೆಯರ ಕೃತಿಗಳ ಅವಲೋಕನ ಬೋರ್ಡ್ ಹೈಸ್ಕೂಲ್ಇದರ ಸಭಾಂಗಣದಲ್ಲಿ ನೆರವೇರಿತು. 2024ನೇ ವರ್ಷದಲ್ಲಿ ಪ್ರಕಟವಾದ ಕೃತಿಗಳ ಲೇಖಕರು ತಮ್ಮ ಅನಿಸಿಕೆಗಳನ್ನು ಹಂಚಿಕೊAಡರು. ಸಾವಿತ್ರಿ ಮನೋಹರ್…

ಬಾಲ ಸಂಸ್ಕಾರ ಮಕ್ಕಳ ರಾಮಕೃಷ್ಣಾಶ್ರಮ ಭೇಟಿ: ಆಶ್ರಮಗಳು ಬೇಕು ವೃದ್ಧಾಶ್ರಮಗಳಲ್ಲ – ಗಣೇಶ್ ಜಾಲ್ಸೂರು

ಕಾರ್ಕಳ : ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ನಡೆಯುವ ಜ್ಞಾನಭಾರತ್ – ಬಾಲ ಸಂಸ್ಕಾರ ಸಾಪ್ತಾಹಿಕ ಸರಣಿಯಲ್ಲಿ ವಿಹಾರಾರ್ಥವಾಗಿ ಬೈಲೂರಿನ ಶ್ರೀ ರಾಮಕೃಷ್ಣಾಶ್ರಮಕ್ಕೆ ಮಕ್ಕಳು ಭೇಟಿ ನೀಡಿದರು. ಈ ಸಂದರ್ಭ ಆಶ್ರಮದ ಪೂಜ್ಯ ಯತಿ ಸ್ವಾಮಿ ವಿನಾಯಕಾನಂದ ಮಹಾರಾಜ್‌ರವರು ಆಶೀರ್ವಚನ…

ಮಂಗಳೂರು ಎಮ್‌ಆರ್‌ಪಿಎಲ್ ನಲ್ಲಿ ಕೆಲಸ ಕೊಡಿಸುವ ಆಮಿಷ : ಕಾರ್ಕಳದ ವ್ಯಕ್ತಿಗೆ ಲಕ್ಷಾಂತರ ರೂ. ವoಚನೆ

ಕಾರ್ಕಳ : ಕೆಲಸ ಕೊಡುತ್ತೇನೆಂದು ನಂಬಿಸಿ ವ್ಯಕ್ತಿಯೋರ್ವರಿಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ಕಾರ್ಕಳದಲ್ಲಿ ನಡೆದಿದೆ.ಕಾರ್ಕಳ ತಾಲೂಕಿನ ಮುಲ್ಲಡ್ಕ ಗ್ರಾಮದ ಸುಚಿತ್ ವಂಚನೆಗೊಳಗಾದ ಯುವಕ. ಸುಜಿತ್ ಉದ್ಯೋಗ ಹುಡುಕುತ್ತಿದ್ದು, ಆಪಾದಿತ ಮಂಗಳೂರು ಕದ್ರಿಯಲ್ಲಿರುವ ಸನ್ನಿಧಿ ಇಂಟಿರಿಯರ್ ಡಿಸೈನ್‌ನ ಅವಿನಾಶ್ ಎಂಬಾತ ತಮ್ಮಲ್ಲಿ…

ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ರಸ್ತೆ ಉದ್ಘಾಟನೆ

ಕಾರ್ಕಳ: ಜೀರ್ಣೋದ್ಧಾರಗೊಳ್ಳುತ್ತಿರುವ ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ನೂತನ ಕಾಂಕ್ರೀಟ್ ರಸ್ತೆಯ ಉದ್ಘಾಟನೆಯನ್ನು ಶಾಸಕ ವಿ ಸುನಿಲ್ ಕುಮಾರ್ ರವರು ಭಾನುವಾರನೆರವೇರಿಸಿದರು. ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ನಿಧಿ ಹಾಗೂ ಇತರ ಅನುದಾನವನ್ನು ಬಳಸಿಕೊಂಡು ಒಟ್ಟು 15 ಲಕ್ಷ ರೂಪಾಯಿ…

ಮಣಿಪಾಲ : ಬೈಕ್‌ನಲ್ಲಿ ಅಪಾಯಕಾರಿ ವೀಲಿಂಗ್: ಯುವಕ ಪೊಲೀಸ್ ವಶಕ್ಕೆ

ಉಡುಪಿ : ಮಣಿಪಾಲದ ರಜತಾದ್ರಿ ರಸ್ತೆಯಲ್ಲಿ ಬೈಕ್‌ನಲ್ಲಿ ಅಪಾಯಕಾರಿ ರೀತಿಯಲ್ಲಿ ವೀಲಿಂಗ್ ಮಾಡುತ್ತಿದ್ದ ಯುವಕನನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜನವರಿ 4 ರಂದು ಸಾಮಾಜಿಕ ಜಾಲತಾಣದಲ್ಲಿ ವೀಲಿಂಗ್ ಮಾಡುವವೀಡಿಯೋ ಒಂದು ಹರಿದಾಡಿದ್ದು ಅದರಲ್ಲಿ ಒಬ್ಬ ವ್ಯಕ್ತಿ ಬೈಕ್ ನಲ್ಲಿ ಹಿಂಬದಿಯಲ್ಲಿ…