Month: January 2025

ಕಾರ್ಕಳ: ಆನೆಕೆರೆ ಕುಷನ್ ಅಂಗಡಿಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ರೂ ನಷ್ಟ

ಕಾರ್ಕಳ: ಗುರುವಾರ ರಾತ್ರಿ ಕಾರ್ಕಳದ ಆನೆಕೆರೆಯ ಮಧುರಾ ಬಾರ್ ಸಮೀಪದ ಕುಷನ್ ಅಂಗಡಿಗೆ ಬೆಂಕಿ ಬಿದ್ದ ಪರಿಣಾಮ ಇಡೀ ಕಟ್ಟಡ ಹೊತ್ತಿ‌ ಉರಿದು ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಗಣಪತಿ ಹೆಗ್ಡೆ ಎಂಬವರಿಗೆ ಸೇರಿದ್ದ ಈ ಕಟ್ಟಡದಲ್ಲಿ ಕುಷನ್ ಅಂಗಡಿಗೆ ಬೆಂಕಿ…

ಕುಂದಾಪುರ : ಖೋಟಾ ನೋಟು ಪ್ರಕರಣ: 25 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಕುಂದಾಪುರ : ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಖೋಟಾ ನೋಟು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಜ.28ರಂದು ಕೇರಳದ ಕಾಸರಗೋಡಿನಲ್ಲಿ ಬಂಧಿಸಿದ್ದಾರೆ. ಮುಂಬೈಯ ಮುಹಮದ್ ಹನೀಫ್ ಬಂಧಿತ ಆರೋಪಿ. ಈತ 1999ನೇ ಸಾಲಿನಲ್ಲಿ ಖೋಟಾ…

ಕಾರ್ಕಳ ಅತ್ತೂರು ಬಸಿಲಿಕಾದ ವಾರ್ಷಿಕ ಮಹೋತ್ಸವ: ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಸಹಿತ ಗಣ್ಯರ ಭೇಟಿ

ಕಾರ್ಕಳ: ಅತ್ತೂರು ಸಾಂತ್ ಮಾರಿ ಎಂದೇ ಪ್ರಸಿದ್ಧಿ ಪಡೆದ ಸಂತ ಲಾರೆನ್ಸ್ ಬಸಿಲಿಕಾದ ವಾರ್ಷಿಕ ಮಹೋತ್ಸವಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದಾರೆ. ಜ 26ರಿಂದ 30ರವರೆಗೆ ಒಟ್ಟು 5 ದಿನಗಳ ಕಾಲ ನಡೆಯಲಿರುವ ಕಾರ್ಕಳದ ಅತ್ತೂರಿನ ಪುಣ್ಯಕ್ಷೇತ್ರಕ್ಕೆ ರಾಜ್ಯದ ಮೂಲೆಮೂಲೆಯಿಂದ ಭಕ್ತರು ಆಗಮಿಸಿ…

ಮಣಿಪಾಲ ಜ್ಞಾನಸುಧಾ : ಉಪನ್ಯಾಸಕರ ಪುನಶ್ಚೇತನಾ ಕಾರ್ಯಾಗಾರ- ಸಮರ್ಥ ಉಪನ್ಯಾಸಕ ಸಮಾಜದ ಆಸ್ತಿ : ಡಾ. ಸುಧಾಕರ ಶೆಟ್ಟಿ

ಮಣಿಪಾಲ :ಸಮರ್ಥ ಉಪನ್ಯಾಸಕ ವಿದ್ಯಾರ್ಥಿಯ ಜೀವನಕ್ಕೆ ಹೊಸ ಸ್ಪೂರ್ತಿ ತುಂಬುವುದರ ಜೊತೆಗೆ ಸಾಮಾನ್ಯ ವಿದ್ಯಾರ್ಥಿಯನ್ನು ಅಸಾಮಾನ್ಯ ಸಾಧನೆ ಮಾಡುವತ್ತ ಪ್ರೇರೇಪಿಸುತ್ತಾನೆ. ಅಂತಹ ಶಿಕ್ಷಕರು ಸಮಾಜದ ಆಸ್ತಿ ಎಂದು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ.ಸುಧಾಕರ ಶೆಟ್ಟಿಯವರು ಅಭಿಪ್ರಾಯ ಪಟ್ಟಿದ್ದಾರೆ. ಅವರು ಶಾಲಾಶಿಕ್ಷಣ…

ಪಿಜಿ ವೈದ್ಯಕೀಯ ಕೋರ್ಸ್ಗಳಿಗೆ ಪ್ರಾದೇಶಿಕ ಮೀಸಲಾತಿ ನೀಡಲಾಗದು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಪಿಜಿ ವೈದ್ಯಕೀಯ ಸೀಟುಗಳಲ್ಲಿ ವಾಸಸ್ಥಳ ಆಧಾರಿತ ಮೀಸಲಾತಿಯನ್ನು ಅನುಮತಿಸಲಾಗುವುದಿಲ್ಲ ಏಕೆಂದರೆ ಇದು ಸಂವಿಧಾನದ 14 ನೇ ವಿಧಿಯನ್ನು ಉಲ್ಲಂಘಿಸುವುದರಿAದ ಅಸಂವಿಧಾನಿಕವಾಗಿದೆ. ಆದ್ದರಿಂದ ರಾಜ್ಯ ಕೋಟಾದೊಳಗೆ ಪಿಜಿ ವೈದ್ಯಕೀಯ ಕೋರ್ಸ್ಗಳಿಗೆ ಪ್ರಾದೇಶಿಕ ಮೀಸಲಾತಿ ನೀಡಲಾಗದು ಎಂದು ಸುಪ್ರೀಂಕೋರ್ಟ್ ಹೇಳಿದೆ. ಸುಪ್ರೀಂ ಕೋರ್ಟ್…

ಉಡುಪಿ : ಒಳಕಾಡು ಶಾಲೆಯ ವಿದ್ಯಾರ್ಥಿಗಳ ಮೇಲೆ ಜೇನು ದಾಳಿ; 40 ವಿದ್ಯಾರ್ಥಿಗಳಿಗೆ ಗಾಯ

ಉಡುಪಿ: ಒಳಕಾಡು ಶಾಲಾ ಕಟ್ಟಡದಲ್ಲೇ ಇದ್ದ ಜೇನುಗೂಡಿಗೆ ವಿದ್ಯಾರ್ಥಿಯೊಬ್ಬ ಕಲ್ಲೆಸೆದ ಪರಿಣಾಮ ವಿದ್ಯಾರ್ಥಿಗಳ ಮೇಲೆ ಜೇನು ನೊಣಗಳು ದಾಳಿ ನಡೆಸಿದ ಘಟನೆ ಮಂಗಳವಾರ ನಡೆದಿದೆ. ಅಪರಾಹ್ನ ಸುಮಾರು 3.30ರ ವೇಳೆಗೆ ಈ ಘಟನೆ ನಡೆದಿದೆ. ಶಾಲಾ ವಿದ್ಯಾರ್ಥಿಯೊಬ್ಬ ಜೇನು ಗೂಡಿಗೆ ಕಲ್ಲು…

ಪೊಲೀಸರು ಆರೋಪಿಗಳಿಗೆ ವಾಟ್ಸಾಪ್, ಇ-ಮೇಲ್ ಮೂಲಕ ನೋಟಿಸ್ ಕೊಡುವಂತಿಲ್ಲ: ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಪೊಲೀಸರು ವಾಟ್ಸಾಪ್, ಇ-ಮೇಲ್‌ಗಳ ಮೂಲಕ ಆರೋಪಿಗಳಿಗೆ ನೋಟಿಸ್ ಕಳುಹಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ನ್ಯಾಯಾಲಯಗಳ ಕಲಾಪಗಳಲ್ಲಿ ತಂತ್ರಜ್ಞಾನ ಬಳಕೆಯಲ್ಲಿ ಸಾಕಷ್ಟು ಪ್ರಗತಿ ಕಂಡಿದ್ದರೂ ಪೋಲಿಸರು ಮತ್ತು ಕಾನೂನು ಜಾರಿ ಸಂಸ್ಥೆಗಳು ಸಿಆರ್‌ಪಿಸಿಯ ಕಲಂ 41ಎ ಅಥವಾ ಭಾರತೀಯ ನಾಗರಿಕ…

ಪ್ರಯಾಗ್​ರಾಜ್​ನ ಮಹಾಕುಂಭ ಮೇಳದಲ್ಲಿ ಕಾಲ್ತುಳಿತ: ಹಲವು ಮಂದಿಗೆ ಗಂಭೀರ ಗಾಯ

ಉತ್ತರ ಪ್ರದೇಶ: ಪ್ರಯಾಗ್​ರಾಜ್​ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದೆ. ಇಂದು ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು ಲಕ್ಷಾಂತರ ಮಂದಿ ಭಕ್ತರು ಆಗಮಿಸಿದ್ದು, ನೂಕುನುಗ್ಗಲು ಉಂಟಾಗಿತ್ತು. ಈ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ ಹಲವು ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಹಲವು…

ಕಾರ್ಕಳ: ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದಲ್ಲಿ ಜನಸಾಗರ

ಕಾರ್ಕಳ: ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದ ಪುಣ್ಯಕ್ಷೇತ್ರದಲ್ಲಿ ಸಾವಿರಾರು ಭಕ್ತರು ಹರಕೆಗಳನ್ನು ಈಡೇರಿಸಲು ಮತ್ತು ಬಿನ್ನಹಗಳನ್ನು ಸಲ್ಲಿಸಲು ಆಗಮಿಸಿದರು. ವಿಶೇಷ ಪೂಜೆ, ಧಾರ್ಮಿಕ ವಿಧಿವಿಧಾನಗಳು, ಮತ್ತು ನಾಟಕದ ಪ್ರದರ್ಶನ ದಿನದ ಮುಖ್ಯ ವಿಧಿ ಆಚರಣೆಗಳಾಗಿದ್ದವು. ಬಸಿಲಿಕಾದ ವಠಾರ ಮತ್ತು ಸುತ್ತಮುತ್ತಲಿನ ಪ್ರದೇಶಗಳು…

ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ಶಿರಸಿಯಲ್ಲಿ ಪ್ರೇರಣಾ ಶಿಬಿರ – 2025

ಕಾರ್ಕಳ: ಉಪ ನಿರ್ದೇಶಕರ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ ಶಿರಸಿ ಹಾಗೂ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳ ಇದರ ಸಂಯುಕ್ತ ಆಶ್ರಯದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ವಸತಿಯುತ ಪ್ರೇರಣಾ ಶಿಬಿರವು ಜ. 27 ರಂದು ಲಯನ್ಸ್ ಪ್ರೌಢಶಾಲಾ ಸಭಾಂಗಣ, ಶಿರಸಿ (ಉ. ಕ)ಯಲ್ಲಿ…