ಹೆಬ್ರಿ : ಬೈಕಿಗೆ ಕಾರು ಢಿಕ್ಕಿಯಾಗಿ ಸವಾರ ಮೃತ್ಯು
ಹೆಬ್ರಿ: ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಜ.4ರಂದು ತಡರಾತ್ರಿ ವೇಳೆ ಶಿವಪುರ ಗ್ರಾಮದ ರಾಂಪುರ ಎಂಬಲ್ಲಿ ನಡೆದಿದೆ. ಶಿವಪುರ ಮೂರ್ಸಾಲು ನಿವಾಸಿ ರಾಹುಲ್ (25) ಮೃತ ದುರ್ದೈವಿ ಹೆಬ್ರಿ ಕಡೆಯಿಂದ ಶಿವಪುರ ಕಡೆಗೆ ಹೋಗುತ್ತಿದ್ದ…
