Month: January 2025

ಕಾರ್ಕಳ: ಎರಡು ಪ್ರತ್ಯೇಕ ಕಡೆ ಅಕ್ರಮ ಮರಳು ಸಾಗಾಟ, ಪ್ರಕರಣ ದಾಖಲು

ಕಾರ್ಕಳ: ತಾಲೂಕಿನ ಎರಡು ಪ್ರತ್ಯೇಕ ಕಡೆಗಳಲ್ಲಿ ಅಕ್ರಮ ಮರಳು ಸಾಗಾಟವನ್ನು ತಡೆದ ಪೊಲೀಸರು ಪ್ರಕರಣ ದಾಖಲಿಸಿಕೊಂAಡಿದ್ದಾರೆ. ಕುಕ್ಕುಂದೂರಿನ ಸರ್ವಜ್ಞ ಸರ್ಕಲ್ ಬಳಿ ಕಾರ್ಕಳ ನಗರ ಠಾಣಾ ಎಸೈ ಸಂದೀಪ್ ಕುಮಾರ್ ಅವರು ಸಿಬ್ಬಂದಿಯವರೊAದಿಗೆ ವಾಹನ ತಪಾಸಣೆ ಮಾಡುತ್ತಿದ್ದಾಗ ಟಿಪ್ಪರಿನಲ್ಲಿ ಮರಳು ಅಕ್ರಮ…

ಕೇಂದ್ರ ಗೃಹ ಸಚಿವ ಅಮಿತ್ ಶಾ ರನ್ನು ಭೇಟಿಯಾದ ಸಂಸದ ಕ್ಯಾ. ಬ್ರಿಜೇಶ್ ಚೌಟ : ಮಂಗಳೂರಿನಲ್ಲಿ ಎನ್‌ಐಎ ಘಟಕ ಸ್ಥಾಪಿಸಲು ಮನವಿ

ಮಂಗಳೂರು: ಉಗ್ರ ಚಟುವಟಿಕೆ ನಿಗ್ರಹಕ್ಕೆ ಮಂಗಳೂರಿನಲ್ಲಿ ಆದಷ್ಟು ಬೇಗ ಎನ್‌ಐಎ ಘಟಕ ಸ್ಥಾಪಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ. ಕರಾವಳಿ…

ಮಂಜಲ್ಪಾದೆ: ಅಂಗನವಾಡಿ ಕೇಂದ್ರದ ವಾರ್ಷಿಕೋತ್ಸವ, ಬೀಳ್ಕೊಡುಗೆ ಸಮಾರಂಭ

ಕಾರ್ಕಳ: ಮಂಜಲ್ಪಾದೆ ಅಂಗನವಾಡಿ ಕೇಂದ್ರ ಮುಡಾರು ಇದರ 29ನೇ ವರ್ಷದ ವಾರ್ಷಿಕೋತ್ಸವ, ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳ 25ನೇ ವರ್ಷದ ವಾರ್ಷಿಕೋತ್ಸವ ಹಾಗೂ ಸ್ವಯಂ ನಿವೃತ್ತಿಗೊಂಡ ರಾಜ್ಯ ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಅಂಗನವಾಡಿ ಕಾರ್ಯಕರ್ತೆ ಪದ್ಮಾವತಿ ಅಮೀನ್‌ವವರಿಗೆ ಬೀಳ್ಕೊಡುಗೆ ಸಮಾರಂಭ ಜ.2…

ಬಂಟ್ವಾಳ: ಇಡಿ ಅಧಿಕಾರಿಗಳ ಹೆಸರಿನಲ್ಲಿ ಲಕ್ಷಾಂತರ ರೂ. ನಗದು ದರೋಡೆ

ಮಂಗಳೂರು: ಜಾರಿ ನಿರ್ದೇಶನಾಲಯದ ಹೆಸರಿನಲ್ಲಿ ಉದ್ಯಮಿ ಮನೆ ಮೇಲೆ ದಾಳಿ ಮಾಡಿದ ಖದೀಮರು 30 ಲಕ್ಷ ರೂ. ಕದ್ದು ಪರಾರಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ಘಟನೆ ನಡೆದಿದೆ. ಸುಲೈಮಾನ್ ಹಾಜಿ ಎಂಬುವರು…

ಕಾರ್ಕಳ ತಾಲೂಕು ಅಕ್ರಮ ಸಕ್ರಮ ಸಮಿತಿ ಸಭೆ: 32 ಅರ್ಜಿಗಳು ಮಂಜೂರಾತಿ

ಕಾರ್ಕಳ; : ಕಾರ್ಕಳ ಶಾಸಕ ವಿ ಸುನಿಲ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಕಾರ್ಕಳ ತಾಲೂಕಿನ ಬಗರ್-ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯ ಸಭೆಯು ಶುಕ್ರವಾರ ಕಾರ್ಕಳ ತಾಲೂಕು ಕಛೇರಿ ಸಭಾಂಗಣದಲ್ಲಿ ನಡೆಯಿತು. ತಾಲೂಕು ಕಛೇರಿಯಲ್ಲಿ ನಡೆದ ಅಕ್ರಮ ಸಕ್ರಮ ಸಮಿತಿ ಸಭೆಯಲ್ಲಿ ಒಟ್ಟು…

ಉಡುಪಿ ; ಮಕ್ಕಳ ರಕ್ಷಣೆ ಕಾಯ್ದೆ ಅನುಷ್ಠಾನ ಅಗತ್ಯ :ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ

ಉಡುಪಿ: ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಜಾರಿಗೊಳಿಸಲಾದ ಕಾಯಿದೆಗಳು, ಯೋಜನೆಗಳು ಹಾಗೂ ನಿಯಮಾವಳಿಗಳು ಕೇವಲ ಸುತ್ತೋಲೆಗಳಿಗಷ್ಟೇ ಸೀಮಿತವಾಗಿರದೇ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ ಹೇಳಿದರು.…

ಪ್ರೀತಿಸುವ ನಾಟಕವಾಡಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ : ಆರೋಪಿ ಅರೆಸ್ಟ್

ಮಂಗಳೂರು: ಕಾಲೇಜೊಂದರಲ್ಲಿ ಓದುತ್ತಿದ್ದ ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿ ಜತೆ ಪ್ರೀತಿಸುವ ನಾಟಕವಾಡಿ ಆಕೆಯ ಮೇಲೆ ಅತ್ಯಾಚಾರವೆಸಗಿರುವ ಆರೋಪದಲ್ಲಿ ಕಡಬ ತಾಲೂಕು ಕೋಡಿಂಬಾಳ ಗ್ರಾಮದ ಓಂಕಲ್ ನಿವಾಸಿ ಪ್ರವೀಣ್ ಪೂಜಾರಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಆತ ಬಾಲಕಿ ಜತೆಗೆ ಸುತ್ತಾಟ ನಡೆಸಿ ವಿಶ್ವಾಸ…

ಉಡುಪಿ: ಸ್ಟಾಕ್ ಮಾರ್ಕೆಟ್‌ನಲ್ಲಿ ಹೂಡಿಕೆಯ ಆಮಿಷ: ಆನ್‌ಲೈನ್‌ನಲ್ಲಿ ಲಕ್ಷಾಂತರ ರೂ. ವಂಚನೆ

ಉಡುಪಿ: ಹೆಚ್ಚಿನ ಲಾಭಾಂಶದ ಆಸೆ ತೋರಿಸಿ, ಶೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿಸುವ ಮೂಲಕ ಮೂಡುಬೆಳ್ಳೆಯ ವ್ಯಕ್ತಿಯೋರ್ವರು ಆನ್‌ಲೈನ್‌ನಲ್ಲಿ 49ಲಕ್ಷ ರೂ. ಹಣವನ್ನು ಕಳೆದುಕೊಂಡಿದ್ದಾರೆ. ಮೂಡುಬೆಳ್ಳೆಯ ಫ್ರಾನ್ಸಿಸ್ ಕಾಸ್ತಲಿನೋ ಇವರ ಮಗನ ಮೊಬೈಲ್ ನಂಬರ್‌ನ್ನು ಯಾರೋ ಅಪರಿಚತರು ಸ್ಟಾಕ್‌ಮಾರ್ಕೆಟ್ ನೇವಿಗೇಷನ್ ಎಂಬ…

ಸಾಣೂರು: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪರಿಶೀಲಿಸಿದ ಸಂಸದ ಕೋಟ: ಶೀಘ್ರ ಸಮಸ್ಯೆ ಬಗೆಹರಿಸುವುದಾಗಿ ಭರವಸೆ

ಕಾರ್ಕಳ: ಕಳೆದ ಎರಡು ವರ್ಷಗಳಿಂದ ಸಾಣೂರು ರಾಷ್ಟ್ರೀಯ ಹೆದ್ದಾರಿ _169 ನಿರ್ಮಾಣ ಸಂದರ್ಭದಲ್ಲಿ ಹೆದ್ದಾರಿ ಇಲಾಖೆಗೆ ಮತ್ತು ಜನಪ್ರತಿನಿಧಿಗಳಿಗೆ ಸಾರ್ವಜನಿಕರಿಂದ ನಿರಂತರ ದೂರುಗಳು ಸಲ್ಲಿಸಲಾಗಿದ್ದು,ಇದೀಗ ಸಂಸದ ಕೋಟಾ ಶ್ರೀನಿವಾಸ ಪೂಜಾರಿಯವರು ಪರಿಸ್ಥಿತಿಯ ಗಂಭೀರತೆಯನ್ನು ಅರಿತು ಜ. 3 ರಂದು ಸಾಣೂರು ಪುಲ್ಕೇರಿ…

ಪ್ರತಿಭಾ ಕಾರಂಜಿ: ಆಶುಭಾಷಣದಲ್ಲಿ ದಾಸಗದ್ದೆ ಶಾಲೆಯ ಹೃತ್ವಿಕ್ ಜಿಲ್ಲೆಗೆ ತೃತೀಯ

ಅಜೆಕಾರು: ಅಜೆಕಾರಿನ ದಾಸಗದ್ದೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಹರಿಂದ್ರ ಮತ್ತು ರೇಖಾ ರವರ ಪುತ್ರನಾದ ಕು. ಹೃತ್ವಿಕ್ 2024-25 ನೇ ಸಾಲಿನ ಪ್ರತಿಭಾ ಕಾರಂಜಿಯ ಹಿರಿಯ ವಿಭಾಗದ ಆಶುಭಾಷಣ ಸ್ಪರ್ಧೆಯಲ್ಲಿ ಕಾರ್ಕಳ ತಾಲೂಕಿಗೆ ಪ್ರಥಮ ಸ್ಥಾನ…