ಅರಣ್ಯವಾಸಿಗಳನ್ನು ಕಾಡಿನಿಂದ ಹೊರಗೆ ಹಾಕಬಾರದು: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ
ಬೆಂಗಳೂರು: ಯಾವುದೇ ಕಾರಣಕ್ಕೂ ಅರಣ್ಯವಾಸಿಗಳನ್ನು ಕಾಡಿನಿಂದ ಹೊರಗೆ ಹಾಕಬಾರದು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡನ್ ಸೂಚನೆ ನೀಡಿದ್ದಾರೆ. ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅನುಸೂಚಿತ ಜಾತಿ, ಬುಡಕಟ್ಟುಗಳ ರಾಜ್ಯಮಟ್ಟದ ಜಾಗೃತ ಉಸ್ತುವಾರಿ ಮೇಲ್ವಿಚಾರಣಾ ಸಮಿತಿ ಜೊತೆ ಸಭೆ ನಡೆಸಿದ ಅವರು,…