ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ, ಜನವಿರೋಧಿ ನೀತಿಗಳನ್ನು ಖಂಡಿಸಿ ಪ್ರತಿಭಟನೆಯ ಅನಿವಾರ್ಯ : ಶಾಸಕ ವಿ ಸುನಿಲ್ ಕುಮಾರ್
ಕಾರ್ಕಳ : ಜನರ ಮೂಗಿಗೆ ತುಪ್ಪ ಸವರುವ ಪೊಳ್ಳು ಯೋಜನೆಗಳು, ಅವೈಜ್ಞಾನಿಕ ನೀತಿಯಿಂದಾಗಿ ರಾಜ್ಯದ ಆರ್ಥಿಕ ಸ್ಥಿತಿ ಹೀನಾಯ ಸ್ಥಿತಿಗೆ ತಲುಪಿದೆ, ಹೆಸರಿಗಷ್ಟೆ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಭ್ರಷ್ಟ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಪ್ರತಿಭಟನೆ ನಡೆಸುವ ಅನಿವಾರ್ಯವಾಗಿದೆ…