76ನೇ ಗಣರಾಜ್ಯೋತ್ಸವ: ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ವೀರ ಯೋಧರಿಗೆ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಬೆಂಗಳೂರು: ಭಾರತವು 76ನೇ ಗಣರಾಜ್ಯೋತ್ಸವ ಆಚರಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ. ಸಂವಿಧಾನದ ಆದರ್ಶಗಳನ್ನು ಸಂರಕ್ಷಿಸುವ ಪ್ರಯತ್ನಗಳನ್ನು ಬಲಪಡಿಸಲು ಮತ್ತು ಸಮೃದ್ಧ ಭಾರತಕ್ಕಾಗಿ ಕೆಲಸ ಮಾಡಲು ಬಯಸುತ್ತಿರುವ ಪ್ರಧಾನಿ ಮೋದಿ, 2025 ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಭಾರತಕ್ಕೆ ಶುಭ ಹಾರೈಸಿದ್ದಾರೆ.…