ಮಂಗಳೂರು: ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣ: ಮೂವರು ಆರೋಪಿಗಳ ಸೆರೆ- ತಲ್ವಾರ್, 2 ಪಿಸ್ತೂಲ್, ಸೊತ್ತುಗಳು ಜಪ್ತಿ
ಮಂಗಳೂರು: ಭಾರೀ ಸದ್ದು ಮಾಡಿದ್ದ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬ್ಯಾಂಕ್ನಲ್ಲಿ ಸುಮಾರು 10 ರಿಂದ 12 ಕೋಟಿಯನ್ನು ದರೋಡೆ ಮಾಡಿದ ಬಳಿಕ ಆರೋಪಿಗಳು ತಿರುವನ್ವೇಲಿಗೆ ಪರಾರಿಯಾಗಿದ್ದರು. ಇದೀಗ ಮಂಗಳೂರು ಪೊಲೀಸರು…
