Month: January 2025

ಮುಡಾ ಹಗರಣ: ಕೋಕನಟ್ ಕೋಡ್ವರ್ಡ್ ಬಳಸಿ ಅಕ್ರಮ ವ್ಯವಹಾರ- ಇಡಿ ತನಿಖೆಯಲ್ಲಿ ಬಹಿರಂಗ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ರಾಜ್ಯ ರಾಜಕಾರಣದಲ್ಲಿ ಭಾರಿ ವಿವಾದವನ್ನು ಸೃಷ್ಟಿಸಿದ್ದು, ಈ ಹಿಂದೆ ಇಡಿ ದಾಳಿಗೆ ಒಳಗಾಗಿದ್ದ ಮೈಸೂರು ಮೂಲದ ಬಿಲ್ದಡ್ ಜಯರಾಮ್ ಕೋಕನಟ್ ಕೋಡ್ವರ್ಡ್ ಬಳಸಿ ಅಕ್ರಮ ವ್ಯವಹಾರ ನಡೆಸುತ್ತಿದ್ದನು ಎನ್ನುವ ವಿಚಾರ ಇಡಿ ತನಖೆಯಲ್ಲಿ…

ಮಿಯ್ಯಾರು ಮಹಾಲಿಂಗೇಶ್ವರ ಶ್ರೀ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ:ಹಸಿರು ಹೊರೆ ಕಾಣಿಕೆ ಮೆರವಣಿಗೆ

ಕಾರ್ಕಳ: ಇತಿಹಾಸ ಪ್ರಸಿದ್ಧ ಮಿಯ್ಯಾರು ಮಹಾಲಿಂಗೇಶ್ವರ ಶ್ರೀ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಹಸಿರು ಹೊರೆ ಕಾಣಿಕೆ ಶೋಭಾ ಯಾತ್ರೆಯು ಜನವರಿ 16ರಂದು ಪುಲ್ಕೇರಿ ಬೈಪಾಸ್ ಪಡುತಿರುಪತಿ ಮೈದಾನದಿಂದ ದೇವಸ್ಥಾನದವರೆಗೆ ಸಾಗಿತು. ಹಸಿರು ಹೊರೆ ಕಾಣಿಕೆ ಜೊತೆಗೆ ಡೊಳ್ಳು ಕುಣಿತ, ಚೆಂಡೆ,…

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿ ಹೆಬ್ರಿಯ ಅಶ್ವಥ್ ಗೆ 20 ವರ್ಷ ಜೈಲು ಶಿಕ್ಷೆ

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಅದನ್ನು ವೀಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಡಿದ್ದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್ಟಿಎಸ್‌ಸಿ-2 ಪೋಕ್ಸೋ ವಿಶೇಷ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶ ಮಾನು ಕೆ.ಎಸ್‌. ಅವರು 20…

ಬೈಂದೂರಿನ ಕಂಬದ ಕೋಣೆಯಲ್ಲಿ ಎರಡನೇ ಗೋಮಾಳ ಅಭಿವೃದ್ಧಿ- ಗೋವುಗಳ ರಕ್ಷಣೆಯೇ ನಮ್ಮ ಆದ್ಯತೆ : ಶಾಸಕ ಗುರುರಾಜ್ ಗಂಟಿಹೊಳೆ

ಬೈಂದೂರು : ಬೈಂದೂರು ವಿಧಾನ ಸಭಾ ಕ್ಷೇತ್ರದ ಬೈಂದೂರು ತಾಲೂಕಿನ ನಾಡ ಗ್ರಾಮದಲ್ಲಿ ಈಗಾಗಲೇ ಗ್ರಾಮ ಪಂಚಾಯತ್‌ ಮೂಲಕ ಕೇಂದ್ರ ಸರಕಾರದ ನರೇಗಾ ಯೋಜನೆ ಹಾಗೂ ಇತರೆ ಅನುದಾನದಡಿ ಗೋಮಾಳ ಅಭಿವೃದ್ಧಿ ಕಾಮಗಾರಿ ನಡೆದಿದ್ದು, ಇದೀಗ ಕಂಬದಕೋಣೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ…

ಕಾರ್ಕಳ ಪುಲ್ಕೇರಿ ಬೈಪಾಸ್ ಜಂಕ್ಷನ್ ನಲ್ಲಿ ನಾಳೆ (ಜ.19) “ಕಾರ್ಕಳ ಇನ್” ವಾಣಿಜ್ಯ ಸಂಕೀರ್ಣ ಶುಭಾರಂಭ

ಕಾರ್ಕಳ: ಕಾರ್ಕಳ ಪುಲ್ಕೇರಿ ಬೈಪಾಸ್ ಜಂಕ್ಷನ್ ನಲ್ಲಿ ನೂತನವಾಗಿ ನಿರ್ಮಾಣಗೊಳ್ಳುವ ಕಾರ್ಕಳ ಇನ್ ವಾಣಿಜ್ಯ ಸಂಕೀರ್ಣವು ನಾಳೆ (ಜ.19) ಸಂಜೆ 5 ಗಂಟೆಗೆ ಶುಭಾರಂಭಗೊಳ್ಳಲಿದೆ. ಈ ವಾಣಿಜ್ಯ ಸಂಕೀರ್ಣದಲ್ಲಿ ಹೋಟೆಲ್ ಅನಘ ಗ್ರಾಂಡ್ ಎಂಬ ಫ್ಯಾಮಿಲಿ ರೆಸ್ಟೋರೆಂಟ್ (ವೆಜ್ ಮತ್ತು ನಾನ್‌ವೆಜ್),…

ಮುನಿಯಾಲು: ದಾರಿ ದೀಪ ಉದ್ಘಾಟನೆ

ಹೆಬ್ರಿ: ಈಗಾಗಲೇ ಸುಮಾರು ರೂ.700 ಲಕ್ಷ ವೆಚ್ಚದಲ್ಲಿ ಮುನಿಯಾಲಿನ ಚತುಷ್ಪಥ ರಸ್ತೆ ಕಾಮಗಾರಿ ಮುಗಿದಿದ್ದು ಶಾಸಕ ವಿ ಸುನಿಲ್ ಕುಮಾರ್ ದಾರಿದೀಪದ ಉದ್ಘಾಟನೆಯನ್ನು ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಮುನಿಯಾಲಿನ ಪ್ರಥಮದರ್ಜೆ ಕಾಲೇಜಿನವರೆಗೆ ರಸ್ತೆ ಆಗಲೀಕರಣ ಮುಂದುವರಿಸುವ ಯೋಜನೆ ಹಾಕಿದ್ದು, ಸ್ವಚ್ಛ…

ಜ.19 ರಂದು ಮುನಿಯಾಲು ಆಟೋ ರಿಕ್ಷಾ ಚಾಲಕ ಮತ್ತು ಮಾಲಕರ ಸಂಘ ಉದ್ಘಾಟನೆ

ಹೆಬ್ರಿ: ಹೆಬ್ರಿ ತಾಲೂಕಿನ ಮುನಿಯಾಲು ಆಟೋ ರಿಕ್ಷಾ ಚಾಲಕ ಮತ್ತು ಮಾಲಕರÀ ಸಂಘವು ಜ.19 ರಂದು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಉದ್ಘಾಟನೆಗೊಳ್ಳಲಿದೆ. ಆಟೋ ರಿಕ್ಷಾ ಚಾಲಕ ಮತ್ತು ಮಾಲಕರ ಸಂಘದ ಸದಸ್ಯರು ಬಹಳ ವರ್ಷದಿಂದ ಊರಿನ ಸಂಘ ಸಂಸ್ಥೆಗಳ…

ಮುಂಡ್ಕೂರು: ಆರ್ಥಿಕ ಸಮಸ್ಯೆಗೆ ಬೇಸತ್ತು ವ್ಯಕ್ತಿ ಆತ್ಮಹತ್ಯೆ

ಕಾರ್ಕಳ: ಸರಿಯಾಗಿ ಕೆಲಸ ಇಲ್ಲದೆ ಖರ್ಚಿಗೆ ಹಣ ಸಾಲದೆ ಬೇಸತ್ತು ಅವಿವಾಹಿತ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಂಡ್ಕೂರಿನ ಚಂದ್ರಹಾಸ (32) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಚಂದ್ರಹಾಸ ಅವರಿ ಕೇಟರಿಂಗ್ ಕೆಲಸ ಮಾಡಿಕೊಂಡಿದ್ದರು. ಅವರ ತಂದೆ ತಾಯಿ ಮತ್ತು ಅಣ್ಣ…

ಚೇತನಾ ವಿಶೇಷ ಶಾಲೆಯಲ್ಲಿ ವಾಕ್, ಶ್ರವಣ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

ಕಾರ್ಕಳ: ಕಾರ್ಕಳದ ಚೇತನಾ ವಿಶೇಷ ಶಾಲೆಯಲ್ಲಿ ಕಾರ್ಯಾಚರಿಸುತ್ತಿರುವ ವಾಕ್ ಮತ್ತು ಶ್ರವಣ ಚಿಕಿತ್ಸಾ ಘಟಕದಲ್ಲಿ ವಾಕ್ ಮತ್ತು ಶ್ರವಣ ವಿಭಾಗ ಯೆನಪೋಯ ಮೆಡಿಕಲ್ ಕಾಲೇಜು ಹಾಸ್ಪಿಟಲ್ ದೇರಳಕಟ್ಟೆ, ಮಂಗಳೂರು ಇವರ ಸಹಯೋಗದೊಂದಿಗೆ ಶಿಬಿರವನ್ನು ತಾಲೂಕು ಆರೋಗ್ಯಾಧಿಕಾರಿ ಡಾ| ಸಂದೀಪ್ ಕುಡ್ವಾ ಉದ್ಘಾಟಿಸಿ…

ಮುಡಾ ನಿವೇಶನಗಳ ಅಕ್ರಮ ಹಂಚಿಕೆ  ಪ್ರಕರಣ: ಇಡಿಯಿಂದ 300 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಮುಟ್ಟುಗೋಲು

ಬೆಂಗಳೂರು: ಮೈಸೂರಿನ ಗಂಗರಾಜು ಮತ್ತು ಸ್ನೇಹಮಯಿ ಕೃಷ್ಣ ನೀಡಿದ್ದ ದೂರಿನ ಮೇರೆಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನಗಳ ಅಕ್ರಮ ಹಂಚಿಕೆ ಹಗರಣ ಪ್ರಕರಣಕ್ಕೆ ಸಂಬAಧಿಸಿದAತೆ ರಿಯಲ್ ಎಸ್ಟೇಟ್ ಉದ್ಯಮಿಗಳ ಹೆಸರಿನಲ್ಲಿ ನೋಂದಣಿಯಾಗಿದ್ದ ಅಂದಾಜು 300 ಕೋಟಿ ರೂಪಾಯಿ ಮೌಲ್ಯದ 142 ಸ್ಥಿರಾಸ್ತಿಯನ್ನು…