Month: February 2025

ಮಿಯ್ಯಾರು: ಹಟ್ಟಿಗೆ ನುಗ್ಗಿ ದನ ಕಳ್ಳತನ

ಕಾರ್ಕಳ: ಮನೆಯ ಕಂಪೌAಡ್ ಒಳಗೆ ಕಟ್ಟಿ ಹಾಕಿದ್ದ 4 ದನಗಳನ್ನು ದುಷ್ಕರ್ಮಿಗಳು ಕಳವುಗೈದಿದ್ದಾರೆ. ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ಸುಲೋಚನಾ ಎಂಬವರ ಮನೆಯ ಆವರಣದಿಂದ ದನಗಳನ್ನು ಕಾರಿನಲ್ಲಿ ಕದ್ದೊಯ್ಯಲಾಗಿದೆ. ಫೆ 23 ರಂದು ಬೆಳಗಿನ ಜಾವ ಬಿಳಿ ಬಣ್ಣದ ಕಾರಿನಲ್ಲಿ ಮಾರಕಾಸ್ತçಗಳೊಂದಿಗೆ…

ಮುಂಡ್ಕೂರು: ಟ್ರಾಕ್ಟರ್ ಪಲ್ಟಿಯಾಗಿ ಕೇರಳ ಮೂಲದ ಕಾರ್ಮಿಕ ಮೃತ್ಯು

ಕಾರ್ಕಳ: ಮುಂಡ್ಕೂರು ಗ್ರಾಮದ ಕಜೆ ಎಂಬಲ್ಲಿ ಟ್ರಾಕ್ಟರ್ ಪಲ್ಟಿಯಾಗಿ ಕೇರಳ ಮೂಲದ ಕಾರ್ಮಿಕ ದಾರುಣವಾಗಿ ಮೃತಪಟ್ಟಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರದ ತೆನ್ನರಸನ್ ಎಂಬವರು ಮೃತಪಟ್ಟ ಟ್ರಾಕ್ಟರ್ ಚಾಲಕ. ಮುಂಡ್ಕೂರಿನ ಕಜೆ ನಿವಾಸಿ ಲಕ್ಷ್ಮೀ ನಾರಾಯಣ ಎಂಬವರ ರಬ್ಬರ್ ಫ್ಲ್ಯಾಂಟೇಷನ್ ನಲ್ಲಿ…

ಕಾರ್ಕಳ: ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಹಾಗೂ ಫಲಾನುಭವಿಗಳಿಗೆ ಸವಲತ್ತು ವಿತರಣಾ ಕಾರ್ಯಕ್ರಮ

ಕಾರ್ಕಳ: ಕುಕ್ಕುಂದೂರು, ಸಾಣೂರು, ಇರ್ವತ್ತೂರು,ಕಾಂತಾವರ ಹಾಗೂ ದುರ್ಗ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಸಂಬಂಧಿಸಿದ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಹಾಗೂ ಫಲಾನುಭವಿಗಳಿಗೆ ಸವಲತ್ತು ವಿತರಣಾ ಕಾರ್ಯಕ್ರಮವು ಗುರುವಾರ ಕಾರ್ಕಳ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ನಡೆಯಿತು. ಕಾರ್ಕಳ ಶಾಸಕ ಸುನಿಲ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ…

ದೇವಾಲಯಗಳಲ್ಲಿ ಮಾಡುವ ಭಕ್ತಿಯ ಭಜನೆಯು ಒಂದು ಸೇವೆ : ಸಗ್ರಿ ಆನಂದತೀರ್ಥ ಉಪಾದ್ಯಾಯ

ಹೆಬ್ರಿ : ಅಖಿಲ ಭಾರತ ಮಾಧ್ವ ಮಹಾಮಂಡಲ, 30 ನೇ ತತ್ವಜ್ಞಾನ ಸಮ್ಮೇಳನ – ಪೆರಣಂಕಿಲ – 2025 ಇದರ ಪೂರ್ವಭಾವಿಯಾಗಿ ಪರಮಪೂಜ್ಯ ಶ್ರೀ ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ಸಂಕಲ್ಪದಂತೆ 108 ತತ್ವಜ್ಞಾನ ಮಹೋತ್ಸವದ ಅಂಗವಾಗಿ…

ನಿಟ್ಟೆ: ಎನ್ಎಂಎಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ‘ಇನ್ಕ್ರಿಡಿಯಾ 2025’ ಟೆಕ್ನೋ ಕಲ್ಚರಲ್ ಉತ್ಸವ

ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಬಹುನಿರೀಕ್ಷಿತ ಟೆಕ್ನೋ-ಕಲ್ಚರಲ್ ಫೆಸ್ಟ್ ‘ಇನ್ಕ್ರಿಡಿಯಾ 2025’ ಅನ್ನು ನಿಟ್ಟೆ ವಿದ್ಯಾಸಂಸ್ಥೆಯ ಬಿ.ಸಿ.ಆಳ್ವ ಕ್ರೀಡಾ ಸಂಕೀರ್ಣದಲ್ಲಿ ಫೆ.27 ರಂದು ಸಂಜೆ ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ವಿಫ್ಲಿ ಇಂಡಿಯಾ ಎಲ್‌ಎಲ್ಪಿಯ ಟ್ಯಾಲೆಂಟ್ ಅಂಡ್ ಕಲ್ಚರ್ ವಿಭಾಗದ…

ಟ್ಯಾಟೂನಿಂದ ಚರ್ಮ ರೋಗ, ಕ್ಯಾನ್ಸರ್ ಖಾಯಿಲೆ: ಹೊಸ ಕಾನೂನು ಜಾರಿಗೆ ಮುಂದಾದ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಟ್ಯಾಟೂ ಹಾಕುವವರಿಗೆ ಮತ್ತು ಹಾಕಿಸಿಕೊಳ್ಳವವರಿಗೆ ಇಬ್ಬರಿಗೂ ಅನ್ವಯವಾಗುವಂತೆ ಹೊಸ ಕಾನೂನು ರಚಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಹೊಸ ಕಾನೂನಿನ ಮೂಲಕ ಅವೈಜ್ಞಾನಿಕವಾಗಿ, ಬೇಕಾಬಿಟ್ಟಿಯಾಗಿ, ಎಲ್ಲೆಂದರಲ್ಲಿ ಟ್ಯಾಟೂ ಹಾಕುವುದಕ್ಕೆ ರಾಜ್ಯ ಸರ್ಕಾರ ಕಡಿವಾಣ ಹಾಕಲು ಹೊರಟಿದೆ ಎಂಬ ಮಾಹಿತಿ ಲಭ್ಯವಾಗಿದೆ.…

ಉಡುಪಿ: ಸಿಟಿ ಸೆಂಟರ್ ಸಿಬ್ಬಂದಿಗಳಿಂದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಪ್ರಕರಣ ದಾಖಲು

ಉಡುಪಿ: ನಗರದ ಸಿಟಿ ಸೆಂಟರ್ ನ ಸಿಬ್ಬಂದಿಗಳು ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳಿಬ್ಬರನ್ನು ಥಳಿಸಿದ ಘಟನೆ ಗುರುವಾರ ನಡೆದಿದೆ. ಹಲ್ಲೆಗೊಳಗಾದ ವಿದ್ಯಾರ್ಥಿಗಳನ್ನು ನಿಹಾಲ್ (17) ಹಾಗೂ ಪೈಝಲ್(18) ಎಂದು ಗುರುತಿಸಲಾಗಿದೆ. ಈ ಇಬ್ಬರು ವಿದ್ಯಾರ್ಥಿಗಳು ಕ್ಲಾಸ್ ಮುಗಿಸಿ, ಉಡುಪಿ ನಗರದಲ್ಲಿರುವ ಸಿಟಿ ಸೆಂಟರ್…

ಮಾ.2 ರಂದು ಡಿಸಿಎಂ ಡಿಕೆ ಶಿವಕುಮಾರ್ ಕಾರ್ಕಳಕ್ಕೆ: ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ಭಾಗಿ

ಕಾರ್ಕಳ: ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಾ.2 ರಂದು ಕಾರ್ಕಳಕ್ಕೆ ಭೇಟಿ ನೀಡಲಿದ್ದು, ಕಾರ್ಕಳದ ಗಾಂಧಿ ಮೈದಾನದಲ್ಲಿ ನಡೆಯಲಿರುವ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ಇದೇ ಸಂದರ್ಭದಲ್ಲಿ ಕಾರ್ಕಳ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೆಸ್ ನೂತನ ಪದಾಧಿಕಾರಿಗಳ…

ಕರಾವಳಿಯಲ್ಲಿ ಹೆಚ್ಚುತ್ತಿದೆ ಉಷ್ಣ ಗಾಳಿ: ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತದಿಂದ ಸೂಚನೆ

ಉಡುಪಿ: ಬಿಸಿಲಿನ ಪ್ರತಾಪ ದಿನೇದಿನೇ ಹೆಚ್ಚುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಬಿಸಿಲಿನ ಝಳ ಹೆಚ್ಚಾದ ಪರಿಣಾಮ ತಾಪಮಾನ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು,ಬಿಸಿ ಗಾಳಿಯ ಹೊಡೆತ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಉಡುಪಿ ಜಿಲ್ಲಾಡಳಿತ ಸಾರ್ವಜನಿಕರಿಗೆ ಎಚ್ಚರಿಕೆಯ ಸೂಚನೆ ನೀಡಿದೆ. ಉಷ್ಣಗಾಳಿ…

ಬಂಟ್ವಾಳ: ಬಾಲಕ ನಾಪತ್ತೆ ಪ್ರಕರಣ: ಪೊಲೀಸ್ ಠಾಣೆಗೆ ಗ್ರಾಮಸ್ಥರು ಮುತ್ತಿಗೆ-ಶನಿವಾರ ಫರಂಗಿಪೇಟೆ ಬಂದ್ ಗೆ ಕರೆ

ಬಂಟ್ವಾಳ: ಇಲ್ಲಿನ ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ಪದ್ಮನಾಭ ಎಂಬವರ ಪುತ್ರ ದಿಗಂತ್ ನಾಪತ್ತೆಯಾಗಿ ದಿನ ಕಳೆದರೂ ಆತನ ಬಗ್ಗೆ ಇನ್ನೂ ಯಾವುದೇ ಸುಳಿವು ಸಿಗದಿರುವ ಕಾರಣ ಸ್ಥಳೀಯ ಗ್ರಾಮಸ್ಥರು ಫರಂಗಿಪೇಟೆಯಲ್ಲಿರುವ ಪೊಲೀಸ್ ಹೊರ ಠಾಣೆಗೆ ಗುರುವಾರ ಬೆಳಿಗ್ಗೆ ದಿಢೀರ್ ಮುತ್ತಿಗೆ…