Month: February 2025

ಪಡುಬಿದ್ರೆ: ಅಂತರ್ ಜಿಲ್ಲಾ ಬೈಕ್ ಕಳ್ಳರಿಬ್ಬರ ಬಂಧನ

ಪಡುಬಿದ್ರೆ: ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ್ ಜಿಲ್ಲಾ ಬೈಕ್ ಕಳ್ಳರಿಬ್ಬರನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಶಿವಮೊಗ್ಗದ ಸೂಳೆಬೈಲು ನಿವಾಸಿ ಮೊಹಮದ್ ರುಹಾನ್, ಶಿವಮೊಗ್ಗದ ಗೋಪಾಲ ನಿವಾಸಿ ತಾಜುದ್ದೀನ್ ಪಿ ಕೆ @ ತಾಜು ಎಂಬವರನ್ನು ಬಂಧಿಸಿದ…

ವೇತನ ಹೆಚ್ಚಳ, ಮೂಲಭೂತ ಸೌಕರ್ಯಗಳು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆ ಗ್ರಾಮ ಆಡಳಿತಾಧಿಕಾರಿಗಳ ಮುಂದುವರಿದ ಅನಿರ್ಧಿಷ್ಟಾವಧಿ ಧರಣಿ: 5ನೇ ದಿನಕ್ಕೆ ಕಾಲಿಟ್ಟರೂ ನೌಕರರ ಧರಣಿಗೆ ಸ್ಪಂದಿಸದ ಸರ್ಕಾರ

ಕಾರ್ಕಳ: ವೇತನ ಹೆಚ್ಚಳ, ಮೂಲಭೂತ ಸೌಕರ್ಯಗಳು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆ ಸೇರಿದಂತೆ ಹತ್ತು ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ ಫೆ 10ರಿಂದ ಗ್ರಾಮ ಆಡಳಿತಾಧಿಕಾರಿಗಳು ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಇವರ ರಾಜ್ಯವ್ಯಾಪಿ ಮುಷ್ಕರ ಇದೀಗ ಶುಕ್ರವಾರಕ್ಕೆ 5ನೇ ದಿನಕ್ಕೆ…

ಕಾರ್ಕಳ: ಮೀಸಲು ಅರಣ್ಯದಲ್ಲಿ ಮರ ಕಡಿದು ಮಾರಾಟ- ಅರಣ್ಯಾಧಿಕಾರಿಗೆ ದೂರು ನೀಡಿದ ವ್ಯಕ್ತಿಗೆ ಜೀವ ಬೆದರಿಕೆ

ಕಾರ್ಕಳ: ಮೀಸಲು ಅರಣ್ಯ ಪ್ರದೇಶದಲ್ಲಿ ಮರ ಕಡಿದು ಮಾರಾಟ ಮಾಡಿದ್ದಾರೆಂದು ಆರೋಪಿಸಿ ಪರಿಶಿಷ್ಟ ಜಾತಿಯ ವ್ಯಕ್ತಿಯೊಬ್ಬ ಅರಣ್ಯಾಧಿಕಾರಿಗೆ ದೂರು ನೀಡಿದ್ದು, ಮರ ಕಡಿದ ವ್ಯಕ್ತಿ ದೂರುದಾರನಿಗೆ ಜೀವ ಬೆದರಿಕೆಯೊಡ್ಡಿರುವ ಘಟನೆ ಫೆ.11 ರಂದು ನಡೆದಿದೆ. ಕೃಷ್ಣ ಎಂಬವರು ಕಸಬಾ ಗ್ರಾಮದ ಜೋಗುಳಬೆಟ್ಟು…

ಮಾಳ ಕೂಡಬೆಟ್ಟು ಪ್ರಾಥಮಿಕ ಶಾಲೆಯಲ್ಲಿ ಖಗೋಳ ಮಾಹಿತಿ ಕಾರ್ಯಕ್ರಮ

ಕಾರ್ಕಳ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೂಡಬೆಟ್ಟು ಶಾಲೆಯ ವಿಜ್ಞಾನ ಸಂಘದ ವತಿಯಿಂದ ವಿಜ್ಞಾನ ದಿನಾಚರಣೆ ಅಂಗವಾಗಿ 7ನೇ ತರಗತಿಯ ವಿದ್ಯಾರ್ಥಿಗಳಿಗೆ ‘ಚಂದ್ರನ ಮೇಲ್ಮೈ ಹಾಗೂ ಖಗೋಳ ಮಾಹಿತಿ ಕಾರ್ಯಕ್ರಮ’ವನ್ನು ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಕೇಶವ್ ಡೋಂಗ್ರೆ…

ಕೋವಿಡ್ ಹಗರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿತ್ತು ಎನ್ನಲಾದ ಕೋವಿಡ್ ಹಗರಣದ ತನಿಖೆ ಹೊಣೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಇದೀಗ ಸಿಐಡಿಗೆ ವಹಿಸಿದೆ. ಪ್ರಕರಣ ಸಂಬAಧ ಎಫ್‌ಐಆರ್ ದಾಖಲಾದ ಎರಡು ತಿಂಗಳ ಬಳಿಕ ಸಿಐಡಿ ತನಿಖೆಗೆ ಆದೇಶಿಸಲಾಗಿದೆ. ಸಿಐಡಿ ಎಸ್‌ಪಿ ರಾಘವೇಂದ್ರ ಹೆಗಡೆ,…

ಕಾರ್ಕಳ: ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಬಿಜೆಪಿ ಬೆಂಬಲ- ಬೇಡಿಕೆಗಳ ಈಡೇರಿಕೆಗೆ ಸರಕಾರವನ್ನು ಆಗ್ರಹಿಸುವುದಾಗಿ ಭರವಸೆ

ಕಾರ್ಕಳ: ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘ ಸಂಘದ ವತಿಯಿಂದ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ನಡೆಸುತ್ತಿರುವ ಅನಿರ್ದಿಷ್ಟ ಅವಧಿ ಮುಷ್ಕರಕ್ಕೆ ಕಾರ್ಕಳ ಬಿಜೆಪಿ ಮಂಡಲ ವತಿಯಿಂದ ಬೆಂಬಲ ಸೂಚಿಸಲಾಯಿತು. ಇಂದು ಕಾರ್ಕಳ ತಾಲೂಕು ಕಚೇರಿಯ ಎದುರು…

ಜ್ಞಾನಸುಧಾದ 47  ಜೆ.ಇ.ಇ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ, 3.075ಲಕ್ಷ ರೂ. ಪ್ರೋತ್ಸಾಹ ಧನ ವಿತರಣೆ

ಕಾರ್ಕಳ: ತಂದೆ-ತಾಯಿ-ಗುರುಗಳಿಗೆ ವಂದಿಸಿ ಪಡೆದ ವಿದ್ಯೆಯು ವಿದ್ಯಾರ್ಥಿಯ ಸಾಧನೆಗೆ ಕಾರಣವಾಗುತ್ತದೆ. ಸಂಕಲ್ಪ ಶುದ್ಧದಿಂದ ಇಟ್ಟಹೆಜ್ಜೆಯು ಯಶಸ್ಸನ್ನೇ ತಂದುಕೊಡುತ್ತದೆ. ಯಶಸ್ವಿ ಬದುಕಿನ ಸಾರ್ಥಕತೆ ಪೋಷಕರದಾಗುತ್ತದೆ ಎಂದು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಹೇಳಿದರು. ಅವರು ರಾಷ್ಟಿçÃಯ ಮಟ್ಟದಲ್ಲಿ ಇಂಜಿನಿಯರಿAಗ್…

ಮಂಗಳೂರು : ನಕಲಿ ನೋಟು ಪ್ರಿಂಟ್‌ ಪ್ರಕರಣ ; ಆರೋಪಿಗೆ 5 ವರ್ಷ ಜೈಲು, ದಂಡ ವಿಧಿಸಿ ತೀರ್ಪು

ಮಂಗಳೂರು: ನಕಲಿ ಕರೆನ್ಸಿ ನೋಟುಗಳನ್ನು ಪ್ರಿಂಟ್‌ ಮಾಡಿದ ಪ್ರಕರಣದ ಆರೋಪಿಗೆ ಮಂಗಳೂರಿನ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸುನಿತಾ ಎಸ್‌.ಜಿ. ಅವರು 5 ವರ್ಷಗಳ ಜೈಲು ಶಿಕ್ಷೆ ಹಾಗೂ 20 ಸಾವಿರ ರೂ. ದಂಡ ವಿಧಿಸಿ ತೀರ್ಪು…

ಮುನಿಯಾಲು: ಬಂಟರ ಸಂಘದ ಸಮಾವೇಶ, ವಿದ್ಯಾರ್ಥಿ ವೇತನ ವಿತರಣೆ

ಹೆಬ್ರಿ: ಬಂಟರ ಸಂಘ ಮುನಿಯಾಲು ಇದರ ವಾರ್ಷಿಕ ಸಮಾವೇಶ, ವಿದ್ಯಾರ್ಥಿ ವೇತನ ವಿತರಣೆ ಹಾಗೂ ಸಾಧಕರಿಗೆ ಸಮ್ಮಾನ ಕಾರ್ಯಕ್ರಮ ಮುನಿಯಾಲು ಮಾರಿಯಮ್ಮ ದೇವಸ್ಥಾನ ವಠಾರದಲ್ಲಿ ನಡೆಯಿತು. ದಿ. ಪಮ್ಮೊಟ್ಟು ಸುಂದರ ಶೆಟ್ಟಿ ವೇದಿಕೆಯಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಪೆರ್ಡೂರು ಬಂಟರ ಸಂಘದ…

ಮಂಗಳೂರು : ರಾಜ್ಯ ಇಎಸ್‌ಐ ಸೊಸೈಟಿ ರಚಿರುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ಕ್ಯಾ. ಚೌಟ ಆಗ್ರಹ

ಮಂಗಳೂರು: ಮಂಗಳೂರಿನ ಕಾರ್ಮಿಕ ರಾಜ್ಯ ವಿಮಾ (ಇಎಸ್‌ಐ) ಆಸ್ಪತ್ರೆಯ ಸುಧಾರಣೆಗೆ ರಾಜ್ಯ ಸರಕಾರ ಶೀಘ್ರ “ರಾಜ್ಯ ಇಎಸ್‌ಐ ಸೊಸೈಟಿ’ ರಚಿಸಬೇಕೆಂದು ಸಂಸದ ಕ್ಯಾ| ಬ್ರಿಜೇಶ್‌ ಚೌಟ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರನ್ನು ಆಗ್ರಹಿಸಿದ್ದಾರೆ. ಈ ಬಗ್ಗೆ ಸಚಿವರಿಗೆ ಪತ್ರ ಬರೆದಿರುವ…