ಕುಂದಾಪುರ : ನಕ್ಸಲ್ ತೊಂಬಟ್ಟು ಲಕ್ಷ್ಮೀಗೆ 14 ದಿನ ನ್ಯಾಯಾಂಗ ಬಂಧನ
ಕುಂದಾಪುರ: ನಕ್ಸಲ್ ಚಟುವಟಿಕೆ ತ್ಯಜಿಸಿ ಫೆ. 2ರಂದು ಶರಣಾದ ನಕ್ಸಲ್ ಲಕ್ಷ್ಮೀ ತೊಂಬಟ್ಟು ಅವರ 6 ದಿನಗಳ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಬುಧವಾರ ಕುಂದಾಪುರದ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶಿಸಿದೆ.…