Month: February 2025

ಉಡುಪಿ : ನಕ್ಸಲ್ ತೊಂಬಟ್ಟು ಲಕ್ಷ್ಮೀ ಜಿಲ್ಲಾಡಳಿತ ಮುಂದೆ ಶರಣಾಗತಿ

ಉಡುಪಿ: 20 ವರ್ಷಗಳ ಹಿಂದೆ ನಕ್ಸಲ್ ಚಳುವಳಿಯಲ್ಲಿ ತೊಡಗಿಸಿಕೊಂಡು ಬಳಿಕ ನಾಪತ್ತೆಯಾಗಿದ್ದ ಕುಂದಾಪುರ ತಾಲೂಕಿನ ತೊಂಬಟ್ಟುವಿನ ಲಕ್ಷ್ಮೀ ಭಾನುವಾರ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಹಾಗೂ ಎಸ್ಪಿ ಡಾ. ಅರುಣ್ ಕೆ ಅವರ ಸಮ್ಮುಖದಲ್ಲಿ ಮುಖ್ಯವಾಹಿನಿಗೆ ಬಂದರು. ಮೊದಲು ಉಡುಪಿ ಜಿಲ್ಲಾ…

ಮಧ್ಯಮ ಹಾಗೂ ದುಡಿಯುವ ವರ್ಗಕ್ಕೆ ಅಚ್ಚರಿಯ ಕೊಡುಗೆ ನೀಡಿದ ಬಜೆಟ್: ಕೇಂದ್ರ ಬಜೆಟ್ ಕುರಿತು ಶಾಸಕ ಸುನಿಲ್ ಕುಮಾರ್ ಪ್ರತಿಕ್ರಿಯೆ

ಬೆಂಗಳೂರು : ಆದಾಯ ತೆರಿಗೆ ವಿನಾಯಿತಿ ಮಿತಿ‌ ಹೆಚ್ಚಳದ ಜತೆಗೆ ರಾಜ್ಯಗಳಿಗೆ ನೀಡುತ್ತಿದ್ದ ಬಡ್ಡಿ ರಹಿತ ಸಾಲದ ಅವಧಿ ಹಾಗೂ ಮೊತ್ತ ಹೆಚ್ಚಖದ ಮೂಲಕ ಕೇಂದ್ರ ಬಜೆಟ್ ಜನಸಾಮಾನ್ಯರು ಹಾಗೂ ಒಕ್ಕೂಟ ವ್ಯವಸ್ಥೆಯ ಬಲವರ್ಧನೆಗೆ ನೆರವಾಗಿದೆ ಎಂದು ಮಾಜಿ ಸಚಿವ ವಿ.ಸುನೀಲ್…

ರಾಷ್ಟ್ರಪತಿಗಳ ಭಾಷಣಕ್ಕೆ ಸೋನಿಯಾ ಅವಹೇಳನ: ಈದು ಶ್ರೀಧರ ಗೌಡ ಆಕ್ರೋಶ

ಕಾರ್ಕಳ: ದೇಶದ ಪರಮೋಚ್ಚ ಸ್ಥಾನದಲ್ಲಿರುವ ಈ ನೆಲದ ಮೂಲ ನಿವಾಸಿ ಮಹಿಳೆ ದ್ರೌಪದಿ ಮುರ್ಮು ರವರು ದುರ್ಬಲ ಹಾಗೂ ಬಡಪಾಯಿ ಮಹಿಳೆ ಎಂದು ಮಾಧ್ಯಮಗಳ ಎದುರು ಅವಹೇಳನ ಮಾಡಿರುವ ಸೋನಿಯಾ ಗಾಂಧಿ ತಕ್ಷಣವೇ ಹೇಳಿಕೆಯನ್ನು ವಾಪಸ್ ಪಡೆದುಕೊಳ್ಳುವುದು ಜತೆಗೆ ದೇಶದ ಸಮಸ್ತ…

ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಕರ್ನಾಟಕವನ್ನು ಕಡೆಗಣಿಸಲಾಗಿದೆ: ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರ ಪಾಲ್

ಉಡುಪಿ:ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ರಾಜ್ಯಕ್ಕೆ ಹೆಚ್ಚಿನ ಅನುದಾನ ನೀಡದೇ ತಾರತಮ್ಯ ಎಸಗಲಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರ ಪಾಲ್ ಆರೋಪಿಸಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ 2025-26 ನೇ ಸಾಲಿನಲ್ಲಿ 50,65,345 ಕೋಟಿ ರೂ…

ಮಂಗಳೂರು: ಬಾಲಕಿಯ ಅತ್ಯಾಚಾರ ಪ್ರಕರಣ : ಮೂವರು ಆರೋಪಿಗಳಿಗೆ 20 ವರ್ಷ ಕಠಿಣ ಶಿಕ್ಷೆ- 1.65 ಲಕ್ಷ ರೂ. ದಂಡ, 2.35 ಲಕ್ಷ ರೂ. ಪರಿಹಾರಧನ ಪಾವತಿಸಲು ಆದೇಶ 

ಮಂಗಳೂರು : ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಸಾಮೂಹಿಕವಾಗಿ ಅತ್ಯಾಚಾರಗೈದ ಮೂವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ ಮತ್ತು 1.65 ಲಕ್ಷ ರೂ. ದಂಡವನ್ನು ಪಾವತಿಸಲು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್‌ಟಿಎಸ್‌ಸಿ-2 ಪೊಕ್ಸೊ ವಿಶೇಷ ನ್ಯಾಯಾಲಯವು ಶುಕ್ರವಾರ…

ಜನಸಾಮಾನ್ಯರಿಗೆ ಅನುಕೂಲವಾಗುವ ಅದ್ಭುತ ಬಜೆಟ್: ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್

ಉಡುಪಿ: ಸಾಮಾನ್ಯ ಜನರಿಗೆ ಅನುಕೂಲವಾಗುವ ಬಜೆಟ್ ಅನ್ನು ಈ ಬಾರಿ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ನೀಡಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಂದಾಪುರ ತಿಳಿಸಿದ್ದಾರೆ. ಉಡುಪಿ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ಶುದ್ದ ಕುಡಿಯುವ…

ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ: ಪ್ರಮುಖ ಆರೋಪಿಗೆ ಪೊಲೀಸರ ಶೂಟೌಟ್

ಮಂಗಳೂರು: ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಇಡೀ ಪ್ರಕರಣದ ಕಿಂಗ್ ಪಿನ್ ಮುರುಗನ್ ಡಿ ದೇವರ್ ಮೇಲೆ ಪೊಲೀಸರು ಶೂಟೌಟ್ ಮಾಡಿದ್ದಾರೆ. ಕರ್ನಾಟಕ- ಕೇರಳ ಗಡಿಭಾಗದ ಅಜ್ಜಿನಡ್ಕ ಎಂಬಲ್ಲಿ ಸ್ಥಳ ಮಹಜರು ನಡೆಸುತ್ತಿದ್ದಾಗ ಆರೋಪಿ ಮುರುಗನ್ ಡಿ ದೇವರ್…

ಉಡುಪಿ : ನಕ್ಸಲ್‌ ತೊಂಬಟ್ಟು ಲಕ್ಷ್ಮೀ ಇಂದು ಜಿಲ್ಲಾಡಳಿತ ಮುಂದೆ ಶರಣಾಗತಿ

ಉಡುಪಿ: ಕುಂದಾಪುರ ತಾಲೂಕಿನ ಮಚ್ಚಟ್ಟು ತೊಂಬಟ್ಟು ಗ್ರಾಮದ ನಕ್ಸಲ್‌ ಮಹಿಳೆ ಲಕ್ಷ್ಮೀ ಉಡುಪಿ ಅಥವಾ ಚಿಕ್ಕಮಗಳೂರಿನಲ್ಲಿ ರವಿವಾರ ಶರಣಾಗುವ ಮೂಲಕ ಕರ್ನಾಟಕದಲ್ಲಿ ಮುಖ್ಯ ವಾಹಿನಿಗೆ ಬರಲಿದ್ದಾಳೆ. ಲಕ್ಷ್ಮೀ ಮೇಲೆ ಶಂಕರನಾರಾಯಣ/ಅಮಾಸೆಬೈಲ್‌ ಪೊಲೀಸ್‌ ಠಾಣೆಯಲ್ಲಿ ಮೂರು ಪ್ರಕರಣಗಳಿವೆ. ಇದನ್ನು ಹೊರತುಪಡಿಸಿ ಬೇರೆಲ್ಲೂ ಇವಳ…

ಅಜೆಕಾರು: ಏಕಾಹ ಭಜನಾ ಮಂಗಲೋತ್ಸವ ಪ್ರಯುಕ್ತ ಭಜನಾ ಮೆರವಣಿಗೆ

ಕಾರ್ಕಳ: ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಿಷ್ಣುಮೂರ್ತಿ ಭಜನಾ ಮಂಡಳಿಯ 40ನೇ ವರ್ಷದ ಭಜನಾ ಮಂಗಲೋತ್ಸವ ಪ್ರಯುಕ್ತ ಏಕಾಹ ಭಜನಾ ಕಾರ್ಯಕ್ರಮವು ಶನಿವಾರ ಸೂರ್ಯೋದಯದೊಂದಿಗೆ ಆರಂಭವಾಯಿತು. ಈ ಪ್ರಯುಕ್ತ ಕಾರ್ಕಳ ತಾಲೂಕಿನ 40 ಭಜನಾ ತಂಡಗಳಿಂದ ಭಜನಾ ಮೆರವಣಿಗೆಯು ಅದ್ದೂರಿಯಾಗಿ ನಡೆಯಿತು. ಅಜೆಕಾರು…

ಕಾರ್ಕಳ: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಾಚಾರಿ ಮೃತ್ಯು

ಕಾರ್ಕಳ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಾಚಾರಿ ಮೃತಪಟ್ಟಿರುವ ಘಟನೆ ಕಾರ್ಕಳ ಆನೆಕೆರೆ ಮಸೀದಿ ಬಳಿ ಜ.31 ರಂದು ನಡೆದಿದೆ. ಕಸಬಾ ನಿವಾಸಿ ಹರೀಶ್ (60ವ) ಎಂಬವರು ಶುಕ್ರವಾರ ಆನೆಕೆರೆ ಮಸೀದಿ ಬಳಿ ಮೂರು ಮಾರ್ಗ…