Month: February 2025

ಕಾರ್ಕಳ: ರಬ್ಬರ್ ಶೀಟ್ ಸಹಿತ 1 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತುಗಳು ಕಳವು

ಕಾರ್ಕಳ: ಕಾರ್ಕಳ ತಾಲೂಕಿನ ಕುಂಟಾಡಿಯಲ್ಲಿ ರಬ್ಬರ್ ತೋಟದ ಕೆಲಸಗಾರರೇ 1 ಲಕ್ಷಕ್ಕೂ ಅಧಿಕ ಮೌಲ್ಯದ ರಬ್ಬರ್ ಶೀಟ್ ಸಹಿತ ಇತರ ಸೊತ್ತುಗಳನ್ನು ಕಳವುಗೈದಿರುವ ಘಟನೆ ನಡೆದಿದೆ. ತಾಲೂಕಿನ ಕಲ್ಯಾ ನಿವಾಸಿ ಮಹೇಶ್ ಎಂಬವರು ಕುಂಟಾಡಿ ಎಂಬಲ್ಲಿ ಅಡಿಕೆ ಮತ್ತು ರಬ್ಬರ್ ತೋಟದ…

ಮಿಯ್ಯಾರು: ಮಹಿಳೆ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಕಾರ್ಕಳ ತಾಲೂಕಿನ ಮಿಯ್ಯಾರಿನಲ್ಲಿ ಫೆ.26 ರಂದು ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮಿಯ್ಯಾರಿನ ಗೀತಾ (53) ಆತ್ಮಹತ್ಯೆ ಮಾಡಿಕೊಂಡವರು. ಗೀತಾ ಅವರು ಇತ್ತೀಚಿನ ದಿನಗಳಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದು ಹಾಗೂ ವಿಪರೀತ ಅಮಲು ಪದಾರ್ಥ ಸೇವಿಸುವ ಚಟವನ್ನೂ ಆರಂಭಿಸಿದ್ದರು. ಇದೇ…

ಕಾರ್ಕಳ ಲ್ಯಾಂಪ್ಸ್ ಸೊಸೈಟಿ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಅಕ್ರಮ ಆರೋಪ: ಚುನಾವಣಾಧಿಕಾರಿ ವಿರುದ್ಧ ಪ್ರತಿಭಟನೆ

ಕಾರ್ಕಳ: ಗಿರಿಜನ ದೊಡ್ಡಪ್ರಮಾಣದ ವಿವಿಧೋದ್ಧೇಶ ಸಹಕಾರಿ ಸಂಘದ (ಲ್ಯಾಂಪ್ಸ್) ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಕ್ರಮ ನಡೆದಿದ್ದು, ಚುನಾವಣಾಧಿಕಾರಿ ರೋಹಿತ್ ಕೆ.ಆರ್ ಅವರ ಕುಮ್ಮಕ್ಕಿನಿಂದ ಅಸಿಂಧು ಮತವನ್ನು ಸಿಂಧುಗೊಳಿಸಿ, ಆಕ್ಷೇಪಣೆಯಿದ್ದರೂ ಅದನ್ನು ತಿರಸ್ಕರಿಸಿ ಏಕಾಎಕಿ ಅಧ್ಯಕ್ಷ ಸ್ಥಾನವನ್ನು ಘೋಷಣೆ ಮಾಡಿದ್ದಾರೆ, ಆದ್ದರಿಂದ…

ಹೋಟೆಲ್ ಗಳಲ್ಲಿ ಪ್ಲ್ಯಾಸ್ಟಿಕ್ ಬಳಕೆ ನಿಷೇಧಕ್ಕೆ ರಾಜ್ಯ ಸರ್ಕಾರ ನಿರ್ಧಾರ: ಶೀಘ್ರವೇ ಆದೇಶ ಪ್ರಕಟ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ

ಬೆಂಗಳೂರು: ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲು ರಾಜ್ಯ ಸರ್ಕಾರ ಸಾಕಷ್ಟು ಕ್ರಮಕೈಗೊಳ್ಳುತ್ತಿದ್ದು, ಇದೀಗ ದರ್ಶಿನಿಗಳು, ಹೋಟೆಲ್, ರಸ್ತೆ ಬದಿ ತಿಂಡಿ ಅಂಗಡಿಗಳಲ್ಲಿ ಪ್ಲ್ಯಾಸ್ಟಿಕ್ ಬ್ಯಾನ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ…

ಉಡುಪಿ: ಎಟಿಎಂನಿಂದ ನಗದು ಕಳವಿಗೆ ಯತ್ನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಉಡುಪಿ: ತಾಲೂಕಿನ ಉದ್ಯಾವರದಲ್ಲಿ ಇತ್ತೀಚಿಗೆ ನಡೆದ ಎಟಿಎಂ ಕಳ್ಳತನ ಯತ್ನ ಪ್ರಕರಣಕ್ಕೆ ಸಂಬAಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಕಾಪು ಪೊಲೀಸರು ಯಶಸ್ವಿಯಾಗಿದ್ದಾರೆ. ಮಂಗಳೂರು ಮಂಜನಾಡಿ ಸಮೀಪದ ಅಸೈಗೋಳಿ ನಿವಾಸಿ ಅಬೂಬಕ್ಕರ್ ಸಿದ್ದಿಕ್ (24) ಹಾಗೂ ಮಂಗಳೂರು ಕಣ್ಣೂರು ಪಡೀಲ್ ನಿವಾಸಿ ಯಾಸೀನ್(21)…

ಹಿರ್ಗಾನ: ಪಿಪಿಸಿ ಸಂಧ್ಯಾ ಕಾಲೇಜು ಎನ್ನೆಸ್ಸೆಸ್ ಶಿಬಿರ ಉದ್ಘಾಟನೆ

ಕಾರ್ಕಳ: ದೇಶ ಕಂಡ ಮಹಾನ್ ನಾಯಕರುಗಳೆಲ್ಲ ಸೇವೆ ಮತ್ತು ಸ್ವಾಭಿಮಾನದ ಬದುಕಿನಿಂದಲೇ ಗುರುತಿಸಿಕೊಂಡವರು. ಗಾಂಧೀಜಿಯವರ ಜನ್ಮಶತಾಬ್ದಿಯ ಸ್ಮರಣೆಯೊಂದಿಗೆ ಆರಂಭಗೊAಡ ಈ ಎನ್ ಎಸ್ ಎಸ್ ನಿಮ್ಮ ವ್ಯಕ್ತಿತ್ವವನ್ನು ವಿಕಸನಗೊಳಿಸುವುದರೊಂದಿಗೆ ಬದುಕನ್ನು ಉಜ್ವಲಗೊಳಿಸಲಿ ಎಂದು ಕಾಪು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶಿಲಾಲಾಜಿ…

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಉಷ್ಣ ಅಲೆ: ಹವಾಮಾನ ಇಲಾಖೆ ಮುನ್ನೆಚ್ಚರಿಕೆ

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಮುಂದಿನ ಐದು ದಿನಗಳ ಕಾಲ ಉಷ್ಣ ಅಲೆ ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಬಿಸಿಲ ಝಳ ಹೆಚ್ಚಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ,…

ತೀರ್ಥಹಳ್ಳಿ: ಬಿಳಿ ಜಾಂಡಿಸ್ ಕಾಯಿಲೆಯಿಂದ ವಿದ್ಯಾರ್ಥಿನಿ ಮೃತ್ಯು

ತೀರ್ಥಹಳ್ಳಿ: ಬಿಳಿ ಜಾಂಡಿಸ್ ಕಾಯಿಲೆಯಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಫೆ. 26ರ ಬುಧವಾರ ನಡೆದಿದೆ. ತೀರ್ಥಹಳ್ಳಿಯ ಬೆಟ್ಟಮಕ್ಕಿ ಸಹ್ಯಾದ್ರಿ (ಐ.ಸಿ.ಎಸ್.ಸಿ.) ಶಾಲೆಯ ಐಸಿರಿ (14 ವ) ಮೃತಪಟ್ಟ ವಿದ್ಯಾರ್ಥಿನಿ. ಹೆಗ್ಗೋಡಿನ ಐಸಿರಿ 8ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಕೆಲ ದಿನಗಳಿಂದ…

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟ ಮಾಡುತ್ತಿದ್ದ ಡ್ರಗ್ ಪೆಡ್ಲರ್ ಅರೆಸ್ಟ್

ಮಂಗಳೂರು : ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಬೆಂಗಳೂರಿನಿಂದ ಮಂಗಳೂರಿಗೆ ಸಾಗಾಟ ಮಾಡುತ್ತಿದ್ದ ಡ್ರಗ್ ಪೆಡ್ಲರ್ ನೊಬ್ಬನನ್ನು ದಸ್ತಗಿರಿ ಮಾಡಿ 27 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಬಂಧಿತ ಆರೋಪಿಯನ್ನು ಬಂಟ್ವಾಳ ನಿವಾಸಿ ಆಸೀಫ್…

ಮಣಿಪಾಲ ಜ್ಞಾನಸುಧಾ : ಗಣಕ ವಿಜ್ಞಾನ ಉಪನ್ಯಾಸಕರ ಕಾರ್ಯಾಗಾರ

ಮಣಿಪಾಲ: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಉಡುಪಿ ಜಿಲ್ಲೆ, ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನರಹಿತ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಸಹಯೋಗದೊಂದಿಗೆ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾನಗರದಲ್ಲಿ ಗಣಕ ವಿಜ್ಞಾನ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರ…