Month: February 2025

ಕಾರ್ಕಳ: ಪ್ರಯಾಗ್‌ರಾಜ್ ನ ಕುಂಭಮೇಳಕ್ಕೆ ಹೋಗಿದ್ದ ವ್ಯಕ್ತಿ ನಾಪತ್ತೆ

ಕಾರ್ಕಳ: ಪ್ರಯಾಗ್‌ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳ ಮತ್ತು ಕಾಶಿಗೆ ಹೋಗುವುದಾಗಿ ಮನೆಯಲ್ಲಿ ಹೇಳಿ ಹೋಗಿದ್ದ ಕಾರ್ಕಳದ ವ್ಯಕ್ತಿಯೊಬ್ಬರು ನಾಪತ್ತೆಯಾಗಿದ್ದಾರೆ. ಕಾರ್ಕಳ ಕಾಬೆಟ್ಟು ನಿವಾಸಿ ಸುಧಾಕರ್(69ವ) ನಾಪತ್ತೆಯಾದವರು. ಸುಧಾಕರ್ ಅವರು ಜ.25 ರಂದು ಉತ್ತರಪ್ರದೇಶದಲ್ಲಿ ನಡೆಯುತ್ತಿರುವ ಕುಂಭಮೇಳದ ಪ್ರಯುಕ್ತ ಪ್ರಯಾಗ್ ರಾಜ್ ಮತ್ತು…

ಜಮ್ಮು-ಕಾಶ್ಮೀರದ ಗಡಿಯಲ್ಲಿ ಗುಂಡಿನ ಚಕಮಕಿ: ಪಾಕಿಸ್ತಾನದ 7 ನುಸುಳುಕೋರರ ಹತ್ಯೆ

ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಕೃಷ್ಣ ಘಾಟಿ ಸೆಕ್ಟರ್‌ನಲ್ಲಿ sಭಾರಿ ಗುಂಡಿನ ಚಕಮಕಿ ನಡೆದಿದ್ದು, ಭಾರತೀಯ ಸೇನೆಯು 7 ಮಂದಿ ಪಾಕ್ ನುಸುಳುಕೋರರನ್ನು ಸದೆಬಡಿದಿದೆ. ಉಗ್ರರು ಹಾಗೂ ಯೋಧರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಮೃತ ಉಗ್ರರಲ್ಲಿ 2-3…

ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಲೋಕಾಯುಕ್ತ ತನಿಖೆ ಅಸಮರ್ಪಕ ಎನ್ನಲಾಗದು ಎಂದು ಸ್ನೇಹಮಯಿ ಕೃಷ್ಣ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಧಾರವಾಡ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣದ ಕುರಿತಂತೆ ಕರ್ನಾಟಕ ಹೈಕೋರ್ಟನ ಧಾರವಾಡ ಪೀಠ ಸಿಎಂ ಸಿದ್ಧರಾಮಯ್ಯ ವಿರುದ್ಧದ ಸಿಬಿಐ ತನಿಖೆಯನ್ನು ನಿರಾಕರಿಸಿ ಮಹತ್ವದ ತೀರ್ಪು ಪ್ರಕಟಿಸಿದೆ. ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಗೊಳಿಸಿ ಸಿದ್ದರಾಮಯ್ಯಗೆ…

ಕಾರ್ಕಳ: ರಾಮಕ್ಷತ್ರಿಯ ಸಂಘದ ವತಿಯಿಂದ ಸಾಮೂಹಿಕ ಬ್ರಹ್ಮೋಪದೇಶ

ಕಾರ್ಕಳ: ಇಲ್ಲಿನ ರಾಮಕ್ಷತ್ರಿಯ ಸಂಘ(ರಿ)ದ ಆಶ್ರಯದಲ್ಲಿ ಮತ್ತು ಶ್ರೀರಾಮ ಚಾರಿಟೇಬಲ್ ಟ್ರಸ್ಟ್ ನ ಸಹಕಾರದೊಂದಿಗೆ ಶ್ರೀರಾಮ ಸಭಾಭವನ ಬಂಡಿಮಠ ಕಾರ್ಕಳದಲ್ಲಿ ರಾಮಕ್ಷತ್ರಿಯ ವಟುಗಳ ಸಾಮೂಹಿಕ ಬ್ರಹ್ಮೋಪದೇಶವು ಮಂಗಳೂರಿನ ಪ್ರಸಿದ್ಧ ಬಾಲಂಭಟ್ ಮನೆತನದ ರಾಮಕ್ಷತ್ರಿಯ ಕುಲಪುರೋಹಿತ ರಾದ ವಿದ್ವಾನ್ ಡಾ/.ಸತ್ಯಕೃಷ್ಣ ಭಟ್ ರವರ…

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಕಾರ್ಕಳ ಬಿಜೆಪಿಯಿಂದ ಬೃಹತ್ ಪ್ರತಿಭಟನೆ

ಕಾರ್ಕಳ: ರಾಜ್ಯದಲ್ಲಿ ಕಳೆದ ಎರಡು ವರ್ಷಗಳಿಂದ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರದ ಶೂನ್ಯ ಅಭಿವೃದ್ಧಿಯೇ ಸಾಧನೆಯಾಗಿದೆ. ಭ್ರಷ್ಟಾಚಾರ ತಾಂಡವವಾಡುತ್ತಿದ್ದು ಇದು 60% ಕಮಿಷನ್ ಸರ್ಕಾರವಾಗಿದೆ. ಕಳೆದ ಎರಡು ವರ್ಷಗಳಲ್ಲಿ ಕರಾವಳಿಯ ಮೂರು ಜಿಲ್ಲೆಗಳಿಗೆ ನಯಾಪೈಸೆ ಅನುದಾನ ನೀಡದ ಕಾಂಗ್ರೆಸ್ ಕರಾವಳಿಯ ಅಭಿವೃದ್ಧಿ ವಿರೋಧಿ…

ಮಂಗಳೂರು :ಯುನಿಸೆಕ್ಸ್  ಸೆಲೂನ್‌ನಲ್ಲಿ ದಾಂಧಲೆ ಪ್ರಕರಣ: ಪ್ರಸಾದ್ ಅತ್ತಾವರ್ ಸಹಿತ 11 ಮಂದಿಗೆ ಜಾಮೀನು

ಮಂಗಳೂರು: ನಗರದ ಯುನಿಸೆಕ್ಸ್ ಸೆಲೂನ್‌ನಲ್ಲಿ ನಡೆದ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಸೇನೆಯ ಸ್ಥಾಪಕ ಅಧ್ಯಕ್ಷ ಪ್ರಸಾದ್ ಅತ್ತಾವರ ಸಹಿತ 11 ಮಂದಿ ಆರೋಪಿಗಳಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ. ಈ ಪ್ರಕರಣದಲ್ಲಿ…

ಅಜೆಕಾರು : ಅಕ್ರಮ ಮರಳು ಸಾಗಾಟ : ಮರಳು ಸಹಿತ ಟಿಪ್ಪರ್ ಲಾರಿ ವಶಕ್ಕೆ

ಅಜೆಕಾರು : ಕೆರ್ವಾಶೆಯ ಬಂಗ್ಲೆಗುಡ್ಡೆ ಜಂಕ್ಷನ್‌ನಲ್ಲಿ ಬುಧವಾರ ಮಧ್ಯಾಹ್ನ ಅಜೆಕಾರು ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. ಅಜೆಕಾರು ಪೊಲೀಸ್ ಠಾಣೆ ಪಿಎಸ್ಐ ಪ್ರವೀಣ ಕುಮಾರ್‌ ಆರ್‌ ಅವರು ತಮ್ಮ ಸಿಬ್ಬಂದಿಯೊಂದಿಗೆ ವಾಹನ…

ಕಾಂಗ್ರೆಸ್ ಸರ್ಕಾರದಿಂದ ಕೃಷಿಕ ಅರ್ಜಿದಾರರ ಅಕ್ರಮ ಸಕ್ರಮ ಅರ್ಜಿ ಹಾಗೂ ಬಡವರ ಬಿಪಿಎಲ್ ಕಾರ್ಡ್ ರದ್ದು: ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಮಾಹಿತಿ ಬಹಿರಂಗ

ಕಾರ್ಕಳ : ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಲವಾರು ವರ್ಷಗಳಿಂದ ಸರಕಾರಿ ಜಾಗ ಹಾಗೂ ತಮ್ಮ ಕುಮ್ಕಿ ಜಾಗದಲ್ಲಿ ಕೃಷಿ ಮಾಡಿಕೊಂಡು ಹಕ್ಕುಪತ್ರಕ್ಕಾಗಿ ನಮೂನೆ 50, 53, 57 ರಲ್ಲಿ ಅರ್ಜಿ ಸಲ್ಲಿಸಿ ಹಕ್ಕು ಪತ್ರಕ್ಕಾಗಿ ಕಾಯುತ್ತಿರುವ ಸಾವಿರಾರು ಅರ್ಜಿಗಳನ್ನು ಯಾವುದೇ…

ರಂಗನಪಲ್ಕೆಯ ಅಂಬೇಡ್ಕರ್ ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ

ಕಾರ್ಕಳ : ಕೌಡೂರು ಗ್ರಾಮದ ರಂಗನಪಲ್ಕೆಯ ಶೇಡಿಗುಡ್ಡೆ ಕರಿಕುಮೆರಿ ಪಾತಾವುಗೆ ಸಂಪರ್ಕಿಸುವ ಅಂಬೇಡ್ಕರ್ ರಸ್ತೆ ದುರಸ್ತಿಗೆ ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ತಕ್ಷಣವೇ ರಸ್ತೆ ದುರಸ್ತಿಗೆ ಅನುದಾನ ಬಿಡುಗಡೆಗೊಳಿಸಬೇಕು ಇಲ್ಲವಾದರೆ ಬೈಲೂರು ಗ್ರಾಮ ಪಂಚಾಯತ್ ಕಚೇರಿಯೆದುರು ಉಗ್ರ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ ಎಂದು…

ಸರ್ಕಾರಿ ಕಚೇರಿ, ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಬಾಟಲ್ ನಿಷೇಧ: ಸರ್ಕಾರ ಮಹತ್ವದ ಆದೇಶ

ಬೆಂಗಳೂರು: ಪರಿಸರದ ಮೇಲೆ ಪ್ಲಾಸ್ಟಿಕ್ ಬಳಕೆಯಿಂದ ಆಗುವ ಗಂಭೀರ ಹಾನಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ಕಚೇರಿಗಳಲ್ಲಿ ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್​​ಗಳಲ್ಲಿ ಕುಡಿಯುವ ನೀರು ಕೊಡುವಂತಿಲ್ಲ ಎಂಬ ಆದೇಶವನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು…