Month: February 2025

ಮಂಗಳೂರು: ಕೋಟೆಕಾರು ಬ್ಯಾಂಕ್ ದರೋಡೆ ಸೂತ್ರದಾರರು ಕೊನೆಗೂ ಅಂದರ್

ಮಂಗಳೂರು : ಇಡೀ ರಾಜ್ಯದಲ್ಲೇ ಬಾರೀ ಸಂಚಲನ ಮೂಡಿಸಿದ್ದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ದರೋಡೆ ಪ್ರಕರಣದಲ್ಲಿ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಸ್ಥಳೀಯರಾದ ಬಂಟ್ವಾಳದ ಭಾಸ್ಕರ್ ಬೆಳ್ಚಪಾಡ ಮತ್ತು ಬಿ.ಸಿ.ರೋಡ್ ನಿವಾಸಿ ಮಹಮ್ಮದ್ ನಜೀರ್…

ಜೈಲಿಗೆ ನಿಷೇದಿತ ವಸ್ತು ಎಸೆತ ಪ್ರಕರಣ : ಆರೋಪಿಗಳಿಗಾಗಿ ಹುಡುಕಾಟ

ಮಂಗಳೂರು :ಮಂಗಳೂರಿನ ಕಾರಾಗೃಹದೊಳಗೆ ರಸ್ತೆಯಿಂದ ನಿಷೇಧಿತ ವಸ್ತುಗಳಿರುವ ಪೊಟ್ಟಣ ಎಸೆದ ಪ್ರಕರಣದ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಆರೋಪಿಗಳು ಗಾಂಜಾ ಎಸೆದ ಕೃತ್ಯದ ವಿಡಿಯೋ ಲಭ್ಯವಾಗಿದ್ದರೂ ಕೂಡ ಅವರು ಬಂದಿದ್ದ ದ್ವಿಚಕ್ರ ವಾಹನದಲ್ಲಿ ನಂಬರ್ ಪ್ಲೇಟ್ ಇರಲಿಲ್ಲ ಹಾಗಾಗಿ…

ಡಿನೋಟಿಫಿಕೇಷನ್‌ ಪ್ರಕರಣ: ಕೇಂದ್ರ ಸಚಿವ ಕುಮಾರಸ್ವಾಮಿ ಅರ್ಜಿ ವಜಾ

ನವದೆಹಲಿ: ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಬೃಹತ್ ಕೈಗಾ ರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಜಮೀನು ಡಿನೋಟಿಷಿಕೇಷನ್ ಸಂಬಂಧ ಕುಮಾರಸ್ವಾಮಿ ವಿರುದ್ಧದ ಪ್ರಕರಣದಲ್ಲಿ ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಸಿದ್ದು, ಇದನ್ನು ಹೈಕೋರ್ಟ್​ ರದ್ದುಗೊಳಿಸಿತ್ತು.…

ಮಲ್ಪೆ: ಸಂಶಯಾಸ್ಪದವಾಗಿ ಸಂಚರಿಸುತ್ತಿದ್ದ ವಿದೇಶಿ ಬೋಟ್ ವಶ : ಮೂವರು ಮೀನುಗಾರರ ಬಂಧನ

ಉಡುಪಿ: ಸಂಶಯಾಸ್ಪದವಾಗಿ ಸಂಚರಿಸುತ್ತಿದ್ದ ವಿದೇಶಿ ಬೋಟನ್ನು ಕರಾವಳಿ ಕಾವಲು ಪೊಲೀಸ್(ಸಿಎಸ್ಪಿ) ಹಾಗೂ ಮಂಗಳೂರು ಕೋಸ್ಟ್ ಗಾರ್ಡ್ ವಶಕ್ಕೆ ಪಡೆದುಕೊಂಡ ಘಟನೆ ಮಲ್ಪೆ ಸೈಂಟ್ ಮೇರಿಸ್ ದ್ವೀಪದ ಬಳಿ ನಡೆದಿದೆ. ಬೋಟ್ ನಲ್ಲಿದ್ದ ಮೂವರು ತಮಿಳುನಾಡು ಮೂಲದ ಮೀನುಗಾರರನ್ನು ಬಂಧಿಸಲಾಗಿದೆ. ಬಂಧಿತರನ್ನು ಭಾರತೀಯ…

ಉಡುಪಿ : ಅಪಾರ್ಟ್‌ಮೆಂಟ್ ನ 14ನೇ ಮಹಡಿಯಿಂದ ಬಿದ್ದು ಯುವಕ ಸಾವು

ಉಡುಪಿ: ಅಪಾರ್ಟ್‌ಮೆಂಟ್ ವೊಂದರ 14ನೇ ಮಹಡಿಯಿಂದ ಬಿದ್ದು ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಮಂಗಳವಾರ (ಫೆ.25) ಮಧ್ಯಾಹ್ನ ನಡೆದಿದೆ. ಮೃತ ದುರ್ದೈವಿಯನ್ನು ಲೇಖಿರಾಜ್ (29) ಎಂದು ಗುರುತಿಸಲಾಗಿದೆ. ಉಡುಪಿಯ ಬ್ರಹ್ಮಗಿರಿ ಸಮೀಪದ ಡಾ। ಜಿ. ಶಂಕರ್ ರಸ್ತೆಯಲ್ಲಿರುವ ಗ್ರಾಸ್ಲ್ಯಾಂಡ್ ಅಪಾರ್ಟ್ಮೆಂಟ್ ನಲ್ಲಿ ಈ…

ಕಾರ್ಕಳ: ಮರಾಠಿ ಸಮಾಜ ಸೇವಾ ಸಂಘಟನೆಯಿಂದ ಛತ್ರಪತಿ ಶಿವಾಜಿ ಜಯಂತಿ- ಮರಾಠಿ ಕ್ರೀಡಾ ಸಂಭ್ರಮ 2025- ಪರರ ಕಷ್ಟಕ್ಕೆ ಸ್ಪಂದಿಸುವುದೇ ನಿಜವಾದ ಸಮಾಜಸೇವೆ: ಬಿ.ಕೆ.ನಾಯ್ಕ್ ಮಂಗಳೂರು

ಕಾರ್ಕಳ:ಸಮಾಜದ ದುರ್ಬಲ ವರ್ಗ ಹಾಗೂ ಕಷ್ಟದಲ್ಲಿರುವ ಜನರ ಬದುಕಿಗೆ ಸ್ಪಂದಿಸಿ ಆಸರೆಯಾಗಿ,ಅವರ ಕಣ್ಣೀರು ಒರೆಸುವ ಕೆಲಸ ಮಾಡಿದ್ದಲ್ಲಿ ಅದರಲ್ಲಿ ಜೀವನದ ಸಾರ್ಥಕ್ಯ ಇದೆ. ಉಳ್ಳವರು ಇಲ್ಲದವರಿಗೆ ಕೊಟ್ಟು ಅವರ ಕೈ ಹಿಡಿದು ಮುನ್ನಡೆಯಲು ಸಂಘ ಸಂಸ್ಥೆಗಳು ಮತ್ತು ದಾನಿಗಳು ಶ್ರಮಿಸಬೇಕು. ಸಾಧನೆ…

ಶರಣಾದ ನಾಲ್ವರು ನಕ್ಸಲರು ಕಾರ್ಕಳ ನ್ಯಾಯಾಲಯಕ್ಕೆ ಹಾಜರು

ಕಾರ್ಕಳ : ನಕ್ಸಲ್ ಶರಣಾಗತಿ ವಿಚಾರವಾಗಿ ತನಿಖಾ ಪ್ರಕ್ರಿಯೆ ಮುಂದುವರೆದಿದ್ದು, ಇವತ್ತು ನಾಲ್ವರು ನಕ್ಸಲರು ಕಾರ್ಕಳ ನ್ಯಾಯಾಲಯದ ಮುಂದೆ ಹಾಜರಾದರು. ಕಾರ್ಕಳ ಮತ್ತು ಹೆಬ್ರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ 15 ಪ್ರಕರಣಗಳ ಬಗ್ಗೆ ಪೊಲೀಸ್‌ ತನಿಖೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು…

ಗೃಹಲಕ್ಷ್ಮೀ ಯೋಜನೆಗೆ ಸಚಿವೆ ಲಕ್ಷ್ಮೀಯಿಂದಲೇ ತಡೆ: ಕಾರ್ಕಳ ಮಹಿಳಾ ಮೋರ್ಚಾ ಆರೋಪ

ಕಾರ್ಕಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಮ್ಮ ಅನಾರೋಗ್ಯದ ಕಾರಣಕ್ಕೆ ಗ್ಯಾರಂಟಿ ಯೋಜನೆಯಾದ ಗೃಹಲಕ್ಷ್ಮೀ ಹಣ ಬಿಡುಗಡೆ ವಿಳಂಬ ಹೇಳಿಕೆ ಸಮಂಜಸವಲ್ಲ. ಆರೋಗ್ಯ ಸರಿಯಿಲ್ಲದಿದ್ದರೆ ಸಂಬAಧಪಟ್ಟ ಇಲಾಖೆ, ಅಧಿಕಾರಿಗಳು, ಸಹಾಯಕರು ಇದ್ದಾರೆ. ಗೃಹಲಕ್ಷ್ಮೀ ಯೋಜನೆಗೆ…

ಮಂಗಳೂರು:ಎಂಡಿಎಂಎ ಡ್ರಗ್ಸ್ ಸಾಗಾಟ, ಮಾರಾಟ : ಇಬ್ಬರು ಆರೋಪಿಗಳು ಅರೆಸ್ಟ್

ಮಂಗಳೂರು : ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಸಾಗಾಟ, ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಗಳಿಂದ 23 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಕಲಬುರಗಿ ಜಿಲ್ಲೆಯ ಉಮ್ಮರ್ ಕಾಲೊನಿಯ ದರ್ಗಾ ಸಮೀಪದ ನಿವಾಸಿ ಶೇಖ್ ಸಿಕಂದರ್…

ಶಿರ್ವ : ಟಿಪ್ಪರ್‌ ಲಾರಿ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತ್ಯು

ಶಿರ್ವ: ಟಿಪ್ಪರ್‌ ಲಾರಿ ಪಲ್ಟಿಯಾಗಿ ಚಾಲಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟಿಂಗೇರಿ ಗಣಪಣಕಟ್ಟೆ ತಿರುವಿನ ಬಳಿ ಮಂಗಳವಾರ (ಫೆ.25ರಂದು) ಮುಂಜಾನೆ ನಡೆದಿದೆ. ಮಂಗಳವಾರ ಮುಂಜಾನೆ 4 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದ್ದು ಮೃತರನ್ನು ಬೈಂದೂರಿನ…