Month: February 2025

ಕಾರ್ಕಳದ ಪರಶುರಾಮ ಥೀಮ್‌ ಪಾರ್ಕ್‌ ಬಳಿ ವಿದ್ಯುತ್ ಕಂಬದ ಮೇಲೆ ತೆಂಗಿನ‌ ಮರ ಬಿದ್ದು ಅಗ್ನಿ ಅವಘಡ

ಕಾರ್ಕಳ : ಕಾರ್ಕಳದ ಬೈಲೂರು ಪರಶುರಾಮ ಥೀಮ್ ಪಾರ್ಕ್ ಬಳಿ ಸೋಮವಾರ ಸಂಜೆ ವಿದ್ಯತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಗ್ನಿ ಅವಘಡ ಸಂಭವಿಸಿದೆ. ವಿದ್ಯುತ್ ಕಂಬದ ಮೇಲೆ ತೆಂಗಿನ ಮರವೊಂದು ಬಿದ್ದ ಕಾರಣ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ…

ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಮಹತ್ವದ ಕ್ರಮ : ಸಾಲ ನೀಡಲು ಸ್ತ್ರೀಶಕ್ತಿ ಸಂಘಗಳಲ್ಲಿ ಕ್ರೆಡಿಟ್ ಸೊಸೈಟಿ ಆರಂಭ

ಕಲಬುರಗಿ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಸ್ತ್ರೀಶಕ್ತಿ ಸಂಘಗಳಲ್ಲಿ ಕ್ರೆಡಿಟ್ ಸೊಸೈಟಿ ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಗಳ ಕಿರುಕುಳ…

ಸರ್ಕಾರದ ಹೆಸರು ದುರುಪಯೋಗಪಡಿಸಿ ಅಕ್ರಮ ಚಟುವಟಿಕೆಗಳನ್ನು ನಡೆಸಲು ಆಸ್ಪದ ನೀಡುವುದಿಲ್ಲ:ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ ಎಚ್ಚರಿಕೆ

ಕಾರ್ಕಳ:ಶಾಸಕರ ಹೆಸರನ್ನು ಬಳಿಸಿಕೊಂಡು ಅಥವಾ ಕಾಂಗ್ರೆಸ್ ಸರ್ಕಾರದ ಹೆಸರು ದುರುಪಯೋಗಪಡಿಸಿಕೊಂಡು ಉಡುಪಿ ಜಿಲ್ಲೆಯಾದ್ಯಂತ ಅಕ್ರಮ ಚಟುವಟಿಕೆಗಳು ,ಅಕ್ರಮ ಗಣಿಗಾರಿಕೆ , ಅಕ್ರಮ ಮರಳು ದಂಧೆ ಮಾಡುವವರ ವಿರುದ್ಧ ಸಂಬಂದಪಟ್ಟ ಇಲಾಖೆಯವರು ನಿರ್ದಾಕ್ಷಿಣ್ಯ ಕ್ರಮಕ್ಕೆ ಮುಂದಾಗಬೇಕು. ಸೂಕ್ತ ಪರವಾನಗಿ ಇಲ್ಲದೇ ಸರ್ಕಾರದ ರಾಜಧನಕ್ಕೆ…

ಗೊರೂರು: ವಿವೇಕ ಸಂಗಮ 2025

ಗೊರೂರು : ವಿದ್ಯಾರ್ಥಿಗಳ ಬದುಕು ಪರಿಪೂರ್ಣತೆಯನ್ನು ಪಡೆಯಲು ಕೇವಲ ಅಂಕಗಳಿಕೆ ಅಷ್ಟೇ ಸಾಧನವಾಗದು,ಬದಲಾಗಿ ಮಕ್ಕಳ ಮನೋವಿಕಾಸಕ್ಕೆ, ದೈಹಿಕ ಸಾಮರ್ಥ್ಯವೃದ್ಧಿಗೆ ಇಂತಹ ಅಭೂತಪೂರ್ವವಾದ ಸಾಂಸ್ಕೃತಿಕ ಚಟುವಟಿಕೆಗಳು ಆಸಕ್ತಿದಾಯಕವಾದ ಚೈತನ್ಯ ತುಂಬಬಲ್ಲದು,ಇಂದಿನ ಸಾಮಾಜಿಕ ಮಾಧ್ಯಮಗಳ ಅತಿಯಾದ ಬಳಕೆಯ ನಡುವೆಯೂ ಶಿಕ್ಷಣ ಸಂಸ್ಥೆಯೊಂದು ಇಂತಹ ಕಾರ್ಯಕ್ರಮಗಳನ್ನು…

ಜೆಇಇ ಬಿ ಆರ್ಕ್ ಮತ್ತು ಬಿ ಪ್ಲಾನಿಂಗ್ ಫಲಿತಾಂಶ: ಕ್ರಿಯೇಟಿವ್ ಸಾಧನೆ

ಕಾರ್ಕಳ: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್.ಟಿ.ಎ) ವತಿಯಿಂದ ನಡೆಸಲಾದ ಜೆಇಇ ಬಿ ಆರ್ಕ್ ಮತ್ತು ಜೆಇಇ ಬಿ ಪ್ಲಾನಿಂಗ್‌ನ ಫಲಿತಾಂಶ ಪ್ರಕಟವಾಗಿದ್ದು, ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಈ ವರ್ಷವೂ ಅತ್ಯುನ್ನತ ಫಲಿತಾಂಶ ಪಡೆದುಕೊಂಡಿದೆ. ಬಿ ಆರ್ಕ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಾದ ತೇಜಸ್…

ಜೆಇಇ ಮೈನ್ (ಬಿ.ಆರ್ಕ್) ಫಲಿತಾಂಶ: ಜ್ಞಾನಸುಧಾದ ಮೂವರು ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಪರ್ಸಂಟೈಲ್, 22 ವಿದ್ಯಾರ್ಥಿಗಳಿಗೆ 95ಕ್ಕಿಂತ ಅಧಿಕ ಪರ್ಸಂಟೈಲ್

ಕಾರ್ಕಳ : ರಾಷ್ಟç ಮಟ್ಟದಲ್ಲಿ ಎನ್.ಟಿ.ಎ ನಡೆಸುವ ಜೆಇಇ ಮೈನ್.ಬಿ.ಆರ್ಕ್ನ ಮೊದಲ ಹಂತದ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಪರ್ಸಂಟೈಲ್ ಹಾಗೂ 22 ವಿದ್ಯಾರ್ಥಿಗಳಿಗೆ 95ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿ ಉತ್ತಮ ಸಾಧನೆ ಮಾಡಿರುತ್ತಾರೆ.…

ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಗಡುವು ಮತ್ತೆ ವಿಸ್ತರಣೆ

ಬೆಂಗಳೂರು: ರಾಜ್ಯದಲ್ಲಿನ ಹಳೇ ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಲು ಮತ್ತೊಮ್ಮೆ ಗಡುವು ವಿಸ್ತರಣೆಯಾಗಿದೆ. ಮಾರ್ಚ್ 31ರವರೆಗೆ ಗಡುವು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜನವರಿ 31ರವರೆಗೆ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ನೀಡಲಾಗಿತ್ತು. ಇದೀಗ ಸಾರಿಗೆ ಇಲಾಖೆ ಮತ್ತೆ…

ಸಾಣೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಪ್ಪರ್ ಪಲ್ಟಿ : ಚಾಲಕನಿಗೆ ಸಣ್ಣಪುಟ್ಟ ಗಾಯ

ಕಾರ್ಕಳ:ರಾಷ್ಟ್ರೀಯ ಹೆದ್ದಾರಿ 169 ಸಾಣೂರು ಗ್ರಾಮದ ಮುರತಂಗಡಿ ಪರಿಸರದಲ್ಲಿ ಸಾಣೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಬಳಿಯ ಸರ್ವಿಸ್ ರಸ್ತೆಯಲ್ಲಿ ರಸ್ತೆ ನಿರ್ಮಾಣ ಕಾಮಗಾರಿಯ ಟಿಪ್ಪರ್ ಪಲ್ಟಿಯಾಗಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸೋಮವಾರ ಮಧ್ಯಾಹ್ನ ಈ ಅಪಘಾತ ಸಂಭವಿಸಿದ್ದು,ರಸ್ತೆ ನಿರ್ಮಾಣ ಕಾಮಗಾರಿಗೆ…

ಉಡುಪಿ: 30 ಲಕ್ಷ ವೆಚ್ಚದಲ್ಲಿ  ಕೆರೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಉಡುಪಿ: ನಗರಸಭೆಯ ಒಳಕಾಡು ವಾರ್ಡಿನ ₹ 30 ಲಕ್ಷ ವೆಚ್ಚದಲ್ಲಿ ನಡೆಯಲಿರುವ ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಉಡುಪಿ ಶಾಸಕ ಶ್ರೀ ಯಶ್ ಪಾಲ್ ಸುವರ್ಣ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಯಶ್ ಪಾಲ್ ಸುವರ್ಣ…

ಹೆಬ್ರಿ: ಗೋಡಂಬಿ ತಿರುಳಿಗೆ ಹಣ ಪಾವತಿಸದೆ 31 ಲಕ್ಷಕ್ಕೂ ಮಿಕ್ಕಿ ವಂಚನೆ

ಹೆಬ್ರಿ: ರಾಜಸ್ಥಾನ ಮೂಲದ ಕಂಪೆನಿಯೊAದು ಹೆಬ್ರಿಯ ಗೇರುಬೀಜ ಕಾರ್ಖಾನೆಯಿಂದ ಲಕ್ಷಾಂತರ ರೂ. ಮೌಲ್ಯದ ಗೋಡಂಬಿ ತಿರುಳನ್ನು ಪಡೆದುಕೊಂಡು ಹಣ ನೀಡದೇ ವಂಚನೆ ಎಸಗಿರುವ ಪ್ರಕರಣ ನಡೆದಿದೆ. ಹೆಬ್ರಿ ಮೆಸರ್ಸ್ ಕೋಮಲ್ ಕ್ಯಾಶ್ಯೂಸ್ ನಿಂದ ರಾಜಸ್ಥಾನ ಮೂಲದ ಮನ್ನತ್ ಓವರ್ ಸೀಸ್ ಕಂಪೆನಿ…