ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಮೃತ್ಯು
ಉಪ್ಪಿನಂಗಡಿ: ಹೃದಯಾಘಾತದಿಂದ ನವವಿವಾಹಿತ ಯುವಕನೋರ್ವ ಮೃತಪಟ್ಟ ದಾರುಣ ಘಟನೆ 34 ನೆಕ್ಕಿಲಾಡಿಯ ಕೊಳಕ್ಕೆ ಎಂಬಲ್ಲಿ ನಡೆದಿದೆ.ಕೊಳಕ್ಕೆ ನಿವಾಸಿ ದಿ. ಕೃಷ್ಣಪ್ಪ ನಾಯ್ಕ ಎಂಬವರ ಪುತ್ರ ಕೇಶವ ಕೆ. (28 ವ.) ಮೃತ ದುರ್ದೈವಿ. ಕೇಶವರವರು ಇಲ್ಲಿನ ವೈನ್ ಶಾಪ್ ವೊಂದರಲ್ಲಿ ಉದ್ಯೋಗಿಯಾಗಿದ್ದ…