Month: February 2025

ವಿಟ್ಲ : ಕೆರೆಗೆ ಬಿದ್ದು ತಾಯಿ, ಎರಡು ವರ್ಷದ ಮಗು ಮೃತ್ಯು

ವಿಟ್ಲ: ಉಕ್ಕಿನಡ್ಕ ಸಮೀಪದ ಏಳ್ಕನದ ಮನೆಯೊಂದರ ಬಳಿಯಿರುವ ಅಡಿಕೆ ತೋಟದ ಕೆರೆಗೆ ಬಿದ್ದು ತಾಯಿ ಹಾಗೂ ಎರಡು ವರ್ಷದ ಮಗು ಸಾವಿಗೀಡಾದ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ.ಉಕ್ಕಿನಡ್ಕ ಬಳಿಯ ಏಳ್ಕನ ದಟ್ಟಿಗೆಮೂಲೆ ನಿವಾಸಿ ಈಶ್ವರ ನಾಯ್ಕ ಅವರ ಪತ್ನಿ ಪರಮೇಶ್ವರಿ(42) ಹಾಗೂ…

ಫೆ.23: ಕಾರ್ಕಳ ಹೆಬ್ರಿ ತಾಲೂಕು ಮರಾಠಿ ಸಂಘದ ವತಿಯಿಂದ ಶಿವಾಜಿ ಜಯಂತಿ ಹಾಗೂ ಮರಾಠಿ ಕ್ರೀಡಾ ಸಂಭ್ರಮ

ಕಾರ್ಕಳ: ಹೆಬ್ರಿ ಹಾಗೂ ಕಾರ್ಕಳ ತಾಲೂಕು ಮರಾಠಿ ಸಮಾಜ ಸೇವಾ ಸಂಘದ ಸಹಯೋಗದಲ್ಲಿ ಛತ್ರಪತಿ ಶಿವಾಜಿ ಜಯಂತಿ ಹಾಗೂ ಮರಾಠಿ ಕ್ರೀಡಾ ಸಂಭ್ರಮ 2025 ಕಾರ್ಯಕ್ರಮವು ನಾಳೆ (ಫೆ 23 ರಂದು) ಕಾರ್ಕಳದ ಸ್ವರಾಜ್ಯ ಮೈದಾನದಲ್ಲಿ ನಡೆಯಲಿದೆ. ಶಿವಾಜಿ ಜಯಂತಿ ಆಚರಣೆಯ…

ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸರ್ಕಾರ ನಿರ್ಧಾರ ಮಾಡಿಲ್ಲ : ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್

ಬಳ್ಳಾರಿ: ಸರ್ಕಾರ ಕೆಎಂಎಫ್ ನಂದಿನಿ ಹಾಲಿನ ದರ 5 ರೂ. ಏರಿಕೆ ಮಾಡುವ ಸಾಧ್ಯತೆ ಇದೆ ಎನ್ನುವ ಸುದ್ದಿಗಳು ಹರಿದಾಡುತ್ತಿದ್ದು, ಇದಕ್ಕೆ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸ್ಪಷ್ಟನೆ ನೀಡಿ, ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸರ್ಕಾರ ನಿರ್ಧಾರ ಮಾಡಿಲ್ಲ ಎಂದು…

ಕಾರ್ಕಳ: ಉಚಿತ ಕಾನೂನು ಅರಿವು ಮಾಹಿತಿ ಕಾರ್ಯಕ್ರಮ

ಕಾರ್ಕಳ: ತಾಲೂಕು ಕಾನೂನು ಸೇವೆಗಳ ಸಮಿತಿ ಕಾರ್ಕಳ, ನ್ಯಾಯವಾದಿಗಳ ಸಂಘ (ರಿ.), ಕಾರ್ಕಳ ಹಾಗೂ ಪ್ರಕೃತಿ ಸಮೂಹ ಸಂಸ್ಥೆಗಳು ಕಾಂತಾವರ ಗ್ರಾಮ, ಸಾಣೂರು ಅಂಚೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆಯ ಅಂಗವಾಗಿ, ಉಚಿತ ಕಾನೂನು ಅರಿವು ಮಾಹಿತಿ…

ಕೇಂದ್ರ ಸರ್ಕಾರದ ನಿರ್ಧಾರ: ದಾಖಲೆಯ 119 ಮೊಬೈಲ್ ಆಪ್ಸ್ ಬ್ಯಾನ್

ನವದೆಹಲಿ: ಕೇಂದ್ರ ಸರ್ಕಾರ ಮತ್ತೊಮ್ಮೆ ಚೀನಾ ಸಂಬAಧಿತ ಮೊಬೈಲ್ ಅಪ್ಲಿಕೇಶನ್‌ಗಳ ಮೇಲೆ ಡಿಜಿಟಲ್ ದಾಳಿ ನಡೆಸಿದೆ. ಸರ್ಕಾರವು 119 ಚೀನೀ ಮೊಬೈಲ್ ಅಪ್ಲಿಕೇಶನ್‌ಗಳನ್ನು ಏಕಕಾಲದಲ್ಲಿ ನಿಷೇಧಿಸಿದೆ. ತೆಗೆದುಹಾಕಲಾದ ಅಪ್ಲಿಕೇಶನ್‌ಗಳು ಮುಖ್ಯವಾಗಿ ವಿಡಿಯೋ ಮತ್ತು ವಾಯ್ಸ್ ಚಾಟ್ ಪ್ಲಾಟ್‌ಫಾರ್ಮ್ಗಳನ್ನು ಒಳಗೊಂಡಿವೆ. ಐಟಿ ಕಾಯ್ದೆಯ…

ಒಂದು ವಾರದಲ್ಲಿ ಯಜಮಾನಿಯರ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ

ಬೆಂಗಳೂರು: ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ. ‌ ಬೆಳಗಾವಿಯ ಗೃಹ ಕಚೇರಿಯಲ್ಲಿ ಮಾತನಾಡಿದ ಸಚಿವರು, ತಾಲೂಕು ಪಂಚಾಯಿತಿ ಮುಖಾಂತರ ಫಲಾನುಭವಿಗಳ…

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಕಾರ್ಕಳದಿಂದ ಹೊರೆ ಕಾಣಿಕೆ

ಕಾರ್ಕಳ: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಕಾರ್ಕಳದಿಂದ ಮೆರವಣಿಗೆಯ ಮೂಲಕ ಹೊರೆಕಾಣಿಕೆಯನ್ನು ಸಮರ್ಪಿಸಲಿದ್ದು, ಹೊರೆ ಕಾಣಿಕೆಯನ್ನು ನೀಡುವವರು ಕಾರ್ಕಳ ಮಾರಿಯಮ್ಮ ದೇವಸ್ಥಾನದಲ್ಲಿ ಫೆಬ್ರವರಿ 22 ಶನಿವಾರ ಸಂಜೆ 7 ಗಂಟೆಯ ಒಳಗೆ ತಲುಪಿಸಬೇಕು. ಭಕ್ತರು ಅನ್ನಸಂಪರ್ಪಣೆಗೆ ಬೇಕಾಗುವ…

ಈ ಬಾರಿ ಎಸ್‌ಎಸ್‌ಎಲ್‌ಸಿ ಪಾಸಾಗಬೇಕಿದ್ದರೆ ಶೇ 35 ಅಂಕ ಕಡ್ಡಾಯ: ಶಿಕ್ಷಣ ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್‌ಇಎಬಿ) ಕೋವಿಡ್ ಪೂರ್ವದ ದಿನಗಳಲ್ಲಿ ಜಾರಿಯಲ್ಲಿದ್ದ ವ್ಯವಸ್ಥೆಯನ್ನು ಮತ್ತೆ ಜಾರಿಗೆ ತಂದಿದ್ದು, ಈ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕಿದ್ದರೆ ಶೇಕಡಾ 35 ಅಂಕಗಳನ್ನು ಗಳಿಸುವುದು ಕಡ್ಡಾಯವಾಗಿದೆ. .ಕಳೆದ ವರ್ಷ, ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ…

ಮಂಗಳೂರು: ಕುಡಿದ ಮತ್ತಿನಲ್ಲಿ ಲಾರಿ ಚಲಾಯಿಸಿ ಹಲವು ವಾಹನಗಳಿಗೆ ಢಿಕ್ಕಿ

ಮಂಗಳೂರು: ಕುಡಿದ ಮತ್ತಿನಲ್ಲಿ ಲಾರಿ ಚಾಲಕನೋರ್ವ ಎರ್ರಾಬಿರ್ರಿಯಾಗಿ ವಾಹನ ಚಲಾಯಿಸಿದ ಘಟನೆ ಮಂಗಳೂರಿನ‌ ಪಂಪ್‌ವೆಲ್‌ನಲ್ಲಿ ನಡೆದಿದೆ. ಗ್ಯಾಸ್ ಸಿಲಿಂಡರ್ ಹೊತ್ತುಕೊಂಡು ಬರುತ್ತಿದ್ದ ಈ ಲಾರಿಯು ಚಾಲಕನ ನಿರ್ಲಕ್ಷ್ಯ ದಿಂದ ಹಲವು ವಾಹನಗಳಿಗೆ ಢಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಈ ವೇಳೆ…

ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಕಾರು ಅಪಘಾತ : ಕೂದಲೆಳೆ ಅಂತರದಲ್ಲಿ ಪಾರಾದ ಗಂಗೂಲಿ

ಕೊಲ್ಕತ್ತಾ : ಭಾರತದ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಗಂಗೂಲಿ ಅಪಘಾತದಿಂದ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ. ವರದಿಗಳ ಪ್ರಕಾರ, ಸೌರವ್ ಗಂಗೂಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಬುರ್ದ್ವಾನ್‌ಗೆ ಹೋಗುತ್ತಿದ್ದರು. ದುರ್ಗಾಪುರ ಎಕ್ಸ್‌ಪ್ರೆಸ್‌ವೇಯಲ್ಲಿ ಬರುವ ದಂತನ್‌ಪುರದಲ್ಲಿ ಟ್ರಕ್ ಒಂದು ಬೆಂಗಾವಲು…