ಮಲ್ಪೆಯ ದ್ವೀಪಗಳಲ್ಲಿ ಪ್ರವಾಸಿಗರ ಅನುಕೂಲಕ್ಕೆ ಮಾಸ್ಟರ್ ಪ್ಲಾನ್ ತಯಾರಿಸಿ, ಅಭಿವೃದ್ಧಿ ಕಾರ್ಯ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ
ಉಡುಪಿ : ಮಲ್ಪೆ-ಪಡುಕೆರೆಯ ದರಿಯಾ ಬಹದ್ದೂರ್ ಹಾಗೂ ಮಾಲ್ತಿದ್ವೀಪದಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ಪ್ರವಾಸೋದ್ಯಮ ಚಟುವಟಿಕೆಗಳು ಸೇರಿದಂತೆ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ತಯಾರಿಸಿ, ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಮಂಗಳವಾರ ನಗರದ…