Month: February 2025

ಮುಳ್ಕಾಡು ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ FLN ಕಲಿಕಾ ಹಬ್ಬ

ಅಜೆಕಾರು: ಮುಳ್ಕಾಡು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮುನಿಯಾಲು ಕ್ಲಸ್ಟರ್ ಮಟ್ಟದ ಮಕ್ಕಳ FLN ಕಲಿಕಾ ಹಬ್ಬ ನಡೆಯಿತು . ಕಡ್ತಲ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುಕೇಶ್ ಹೆಗ್ಡೆ ಉದ್ಘಾಟನೆ ನೆರವೇರಿಸಿದರು.S. D. M. C ಅಧ್ಯಕ್ಷರಾದ ಸತೀಶ್ ಪೂಜಾರಿ ಅಧ್ಯಕ್ಷತೆ…

ಎಪಿಎಲ್‌ ಕುಟುಂಬಗಳಿಗೂ ʼಕೆಎಫ್‌ಡಿʼ ಉಚಿತ ಚಿಕಿತ್ಸೆ ವಿಸ್ತರಣೆ : ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್

ಬೆಂಗಳೂರು : ಮಲೆನಾಡು ಭಾಗಗಳಲ್ಲಿ ಹೆಚ್ಚು ಕಾಡುತ್ತಿರುವ ಕ್ಯಾಸನೂರು ಫಾರೆಸ್ಟ್‌ ಡಿಸೀಸ್ (ಕೆಎಫ್‌ಡಿ) ನಿಯಂತ್ರಣಕ್ಕೆ ಸರ್ಕಾರ ಸರ್ವ ಪ್ರಯತ್ನಗಳನ್ನು ನಡೆಸುತ್ತಿದೆ. ರೋಗದಿಂದ ಬಾಧಿತರಾದವರಿಗೆ ಚಿಕಿತ್ಸೆ ಉಚಿತವಾಗಿದ್ದು, ಈ ಯೋಜನೆಯನ್ನು ಎಪಿಎಲ್‌ ಕುಟುಂಬಗಳಿಗೂ ವಿಸ್ತರಿಸಲಾಗಿದೆ. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ ಅಡಿ ನೋಂದಾಯಿಸಿಕೊಂಡಿರುವ…

ಕಾರ್ಕಳ : ಮಾನಸಿಕ ಖಿನ್ನತೆಯಿಂದ ವ್ಯಕ್ತಿ ಆತ್ಮಹತ್ಯೆ

ಕಾರ್ಕಳ: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ತಾಲೂಕಿನ ಮಾಳ ನಿವಾಸಿ ರಾಜು (40) ಮೃತಪಟ್ಟವರು. ಅವರು ಕಳೆದ ಕೆಲವು ಸಮಯದಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಫೆ. 18 ರಂದು ಮಾಳ ಗ್ರಾಮದ ಪೆರ್ಮುಡೆ ಬರಿ…

ನೀರೆ ಗ್ರಾಮ ಪಂಚಾಯತಿ ಗ್ರಾಮ ಸಭೆ

ಕಾರ್ಕಳ: ನೀರೆ ಗ್ರಾಮ ಪಂಚಾಯಿತಿಯ ಎರಡನೇ ಸುತ್ತಿನ ಗ್ರಾಮಸಭೆಯು ಫೆ.19ರಂದು ನೀರೆ ಸುವರ್ಣ ಸಮುದಾಯ ಭವನದಲ್ಲಿ ಪಂಚಾಯತ್ ಅಧ್ಯಕ್ಷ ಸಚ್ಚಿದಾನಂದ ಪ್ರಭು ಅಧ್ಯಕ್ಷತೆಯಲ್ಲಿ ಜರುಗಿತು. ಗ್ರಾಮಸಭೆಯ ನೋಡೆಲ್ ಅಧಿಕಾರಿಯಾಗಿ ಕೃಷಿ ಇಲಾಖೆಯ ನಿರ್ದೇಶಕರಾದ ಗೋವಿಂದ ನಾಯ್ಕ್ ಮಾತನಾಡಿ, ಗ್ರಾಮ ಸಭೆಯಲ್ಲಿ ಗ್ರಾಮಸ್ಥರು…

ಆಪರೇಷನ್ ಹಸ್ತಕ್ಕೆ ಮುಂದಾದ ಕಾಂಗ್ರೆಸ್ : ಜೆಡಿಎಸ್ 10 ಶಾಸಕರನ್ನು ಸಂಪರ್ಕಿಸಿದ ಕೈ ನಾಯಕರು?

ಬೆಂಗಳೂರು : ರಾಜ್ಯದಲ್ಲಿ 136 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಮುಂಬರುವ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ದೃಷ್ಟಿಯಿಂದ ಈಗಿನಿಂದಲೇ ಭಾರಿ ಸಿದ್ಧತೆ ನಡೆಸುತ್ತಿದ್ದು, ಪಕ್ಷವನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಜೆಡಿಎಸ್ ನ ಹಲವು ಶಾಸಕರನ್ನು ತನ್ನ ತೆಕ್ಕೆಗೆ…

ಕಾರ್ಕಳ: ಯುವಕನಿಗೆ ಕಾರಿನಲ್ಲಿ ಬಂದು ಹಲ್ಲೆ, ಜೀವ ಬೆದರಿಕೆ

ಕಾರ್ಕಳ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವನೊಬ್ಬನ ಮೇಲೆ ಕಾರಿನಲ್ಲಿ ಬಂದ ವ್ಯಕ್ತಿಗಳು ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದ್ದಾರೆ. ಈ ಘಟನೆ ನಿಟ್ಟೆ ಕಾಲೇಜಿನ ಹಿಂಭಾಗದಲ್ಲಿರುವ ವಿಜಯಂತ್ ಎಂಬವರ ಅಂಗಡಿಯ ಬಳಿ ಸೋಮವಾರ ಮಧ್ಯಾಹ್ನ ನಡೆದಿದೆ. ಉಡುಪಿ ತಾಲೂಕು ಬೊಮ್ಮಾರಬೆಟ್ಟು ಗ್ರಾಮದ…

ನೆರೆ ರಾಜ್ಯಗಳಲ್ಲಿ ಹಕ್ಕಿಜ್ವರ: ಕರ್ನಾಟಕದಲ್ಲಿ ಅಲರ್ಟ್, ಬೇರೆ ರಾಜ್ಯದ ಕೋಳಿಗಳಿಗೆ ನಿರ್ಬಂಧ

ಬೆಂಗಳೂರು: ಕರ್ನಾಟಕದ ನೆರೆ ರಾಜ್ಯಗಳಾದ ಆಂಧ್ರ ಪ್ರದೇಶ, ತೆಲಂಗಾಣ, ಮಹಾರಾಷ್ಟ್ರದಲ್ಲಿ ಹಕ್ಕಿಜ್ವರ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಅದರಲ್ಲೂ ಮಹಾರಾಷ್ಟ್ರದ 7 ಜಿಲ್ಲೆಗಳಲ್ಲಿ ಹುಲಿ, ಚಿರತೆ, ಕಾಗೆಗಳಲ್ಲೂ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಆಂಧ್ರ, ತೆಲಂಗಾಣದಲ್ಲಿ H5N1 ವೈರಸ್ ನಿಂದ ಉಂಟಾಗುವ ಸೋಂಕಿನಿAದ ಕೋಳಿಗಳು…

ಕೋಟ: ಸ್ಕೂಟರ್ – ಗೂಡ್ಸ್ ರಿಕ್ಷಾ ಮುಖಮುಖಿ ಢಿಕ್ಕಿ: ಸವಾರ ಸಾವು, ಸಹಸವಾರ ಗಂಭೀರ

ಕೋಟ: ಸ್ಕೂಟರ್ ಹಾಗೂ ಗೂಡ್ಸ್ ರಿಕ್ಷಾ ಮುಖಮುಖಿ ಡಿಕ್ಕಿ ಹೊಡೆದು ಸವಾರ ಮೃತಪಟ್ಟು ಸಹಸವಾರ ಗಂಭೀರ ಗಾಯಗೊಂಡ ಘಟನೆ ಫೆ. 18 ರಂದು ಮಂಗಳವಾರ ರಾಷ್ಟ್ರೀಯ ಹೆದ್ದಾರಿ 66ರ ಚೇಂಪಿಯ ವಿಶ್ವಕರ್ಮ ಸಭಾ ಭವನ ಬಳಿ ಸಂಭವಿಸಿದೆ. ಮೃತಪಟ್ಟ ಸ್ಕೂಟರ್ ಸವಾರ…

ಮಂಗಳೂರು : ಸಿಸಿಬಿ ಪೊಲೀಸರ ಬೃಹತ್ ಕಾರ್ಯಾಚರಣೆ : 119 ಕೆಜಿ ಗಾಂಜಾ ಸಹಿತ ನಾಲ್ವರು ಆರೋಪಿಗಳು ವಶಕ್ಕೆ

ಮಂಗಳೂರು : ಆಂಧ್ರ ಪ್ರದೇಶದಿಂದ ಮಂಗಳೂರು ಹಾಗೂ ಕೇರಳಕ್ಕೆ 119 ಕೆಜಿ ಗಾಂಜಾ ಸಾಗಿಸಲು ಯತ್ನಿಸುತ್ತಿದ್ದ ತಂಡವನ್ನು ಮಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದು, 119 ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಕಾಸರಗೋಡು ಜಿಲ್ಲೆ ನಿವಾಸಿ ಮೊಯ್ದಿನ್ ಶಬ್ಬಿರ್ (38),…

ಫೆ.21 ರಂದು ಕಾರ್ಕಳ ಡಾ. TMA ಪೈ ರೋಟರಿ ಆಸ್ಪತ್ರೆಯಲ್ಲಿ ಹರ್ನಿಯ ಉಚಿತ ತಪಾಸಣಾ ಶಿಬಿರ: ರಿಯಾಯಿತಿ ದರದಲ್ಲಿ ಪರೀಕ್ಷೆಗಳು ಮತ್ತು ಶಸ್ತ್ರಚಿಕಿತ್ಸೆ

ಕಾರ್ಕಳ: ಕಾರ್ಕಳದ ಡಾ. ಟTMA ಪೈ ರೋಟರಿ ಆಸ್ಪತ್ರೆಯಲ್ಲಿ ಫೆಬ್ರವರಿ 21 ರಂದು ಶುಕ್ರವಾರ ಹರ್ನಿಯ ಉಚಿತ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಈ ಶಿಬಿರವು ಬೆಳಗ್ಗೆ 9.30ರಿಂದ ಸಂಜೆ 5ರವರೆಗೆ ಕಾರ್ಕಳದ ಡಾ ಟಿ ಎಂ ಎ ಪೈ ರೋಟರಿ ಆಸ್ಪತ್ರೆಯ…