Month: February 2025

ಕಾಡುಹೊಳೆ ಸೇತುವೆ ಬಳಿ ತೋಡಿಗೆ ಉರುಳಿದ ಕಾರು: ಚಾಲಕ ಪ್ರಾಣಾಪಾಯದಿಂದ ಪಾರು

ಚಿತ್ರ ಕೃಪೆ: ಸಾಯಿಪ್ರಕಾಶ್ ಸ್ಟುಡಿಯೋ,ಮುನಿಯಾಲು ಕಾರ್ಕಳ: ಹೆಬ್ರಿ ಕಡೆಯಿಂದ ಬಜಗೋಳಿ ಕಡೆಗೆ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ಕಾಡುಹೊಳೆ ಸೇತುವೆ ಬಳಿ ತೋಡಿಗೆ ಉರುಳಿಬಿದ್ದ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ. ಬಜಗೋಳಿಯ ಅರ್ಚಕರೊಬ್ಬರಿಗೆ ಸೇರಿದ್ದ ಮಾರುತಿ ರಿಡ್ಜ್ ಕಾರು ಇದಾಗಿದ್ದು, ಅವರೇ…

ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ

ನವದೆಹಲಿ: ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಸೋಮವಾರ ನೂತನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ ಎಂದು ಕಾನೂನು ಸಚಿವಾಲಯ ತಿಳಿಸಿದೆ. ಕಳೆದ ವರ್ಷದ ಮಾರ್ಚ್‌ನಲ್ಲಿ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕಗೊಂಡಿದ್ದರು. ಇದೀಗ ಚುನಾವಣಾ ಆಯೋಗದ ಸದಸ್ಯರ ನೇಮಕಾತಿಯ ಹೊಸ…

ಉಡುಪಿ: ಬೈಕ್ ಗಳು ಮುಖಾಮುಖಿ ಡಿಕ್ಕಿ- ಸವಾರ ಸ್ಥಳದಲ್ಲೇ ದಾರುಣ ಸಾವು 

ಉಡುಪಿ: ಉಡುಪಿ ನಗರದ ಅಜ್ಜರಕಾಡು ಅಗ್ನಿಶಾಮಕ ದಳ ಠಾಣೆಯ ಸಮೀಪ ಸೋಮವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಸ್ಥಳೀಯ ನಿವಾಸಿ ಸ್ಯಾಮುಯೆಲ್ ಸದಾನಂದ ಕರ್ಕಡ (59) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಅತಿ…

ಬೆಳ್ತಂಗಡಿ : ಕಕ್ಕಿಂಜೆ ಸರಕಾರಿ ಶಾಲೆಯಲ್ಲಿ ಹೆಜ್ಜೇನು ದಾಳಿ – 10 ವಿದ್ಯಾರ್ಥಿಗಳು ಅಸ್ವಸ್ಥ

ಬೆಳ್ತಂಗಡಿ: ಕಕ್ಕಿಂಜೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಮೇಲೆ ಹೆಜ್ಜೇನು ದಾಳಿ ನಡೆಸಿದ ಘಟನೆ ಮಂಗಳವಾರ ಬೆಳಗ್ಗೆ ಸಂಭವಿಸಿದೆ. ಮಕ್ಕಳು ಶಾಲೆಯಲ್ಲಿ ಇದ್ದ ವೇಳೆ ಏಕಾಏಕಿ ಹೆಜ್ಜೇನುಗಳು ದಾಳಿ ನಡೆಸಿವೆ. ಮಕ್ಕಳು ಚಲ್ಲಾಪಿಲ್ಲಿಯಾಗಿ ಓಡಿದ್ದು, ಈ ಮಧ್ಯೆ ಹಲವರಿಗೆ ಹೆಜ್ಜೇನುಗಳು…

ಗ್ರಾಮೀಣ ವಲಯ ಆಟೋ ರಿಕ್ಷಾ ಉಡುಪಿ ನಗರ ಭಾಗಕ್ಕೆ ಪ್ರವೇಶಿಸಲು ಅನುಮತಿ : ಯಶ್ ಪಾಲ್ ಸುವರ್ಣ

ಉಡುಪಿ : ನಗರ ಭಾಗಕ್ಕೆ ಗ್ರಾಮಾಂತರ ವಲಯದ ಆಟೋ ರಿಕ್ಷಾಗಳಿಗೆ ಪ್ರವೇಶ ನಿಷೇಧ ಮಾಡಿ ದಂಡ ವಿಧಿಸುತ್ತಿರುವ ಬಗ್ಗೆ ರಿಕ್ಷಾ ಚಾಲಕರ ಮನವಿಯ ಬಗ್ಗೆ ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸಿ ಚರ್ಚಿಸಲಾಯಿತು. ಸಭೆಯಲ್ಲಿ ಈ ಹಿಂದಿನಂತೆ ಉಡುಪಿ ತಾಲ್ಲೂಕು (ಬ್ರಹ್ಮಾವರ…

ಉಡುಪಿ : ಗ್ರಾಮೀಣ ಭಾಗದ ಕಾಲುಸಂಕ 3 ವರ್ಷಗಳಲ್ಲಿ ಪೂರ್ಣ: ಸಚಿವ ಸತೀಶ್‌ ಜಾರಕಿಹೊಳಿ

ಉಡುಪಿ: ಜಿಲ್ಲೆಯ ಗ್ರಾಮೀಣ ಭಾಗದಲ್ಲಿರುವ ಕಾಲುಸಂಕ ನಿರ್ಮಾಣ ಕಾಮಗಾರಿಗಳಿಗೆ ಆದ್ಯತೆ ನೀಡಿ, ಮುಂಬರುವ ಮೂರು ವರ್ಷಗಳಲ್ಲಿ ಜಿಲ್ಲೆಗೆ ಅಗತ್ಯವಿರುವ ಕಾಲುಸಂಕ ನಿರ್ಮಾಣ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು ಎಂದು ಉಡುಪಿಯಲ್ಲಿ ನಡೆದ ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನ ಸಭೆಯಲ್ಲಿ ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದರು.…

ಗ್ರಾಮ ಆಡಳಿತಾಧಿಕಾರಿಗಳ ನ್ಯಾಯಬದ್ಧ ಬೇಡಿಕೆ ಈಡೇರಿಸಿ: ರಾಜ್ಯ ಸರ್ಕಾರಕ್ಕೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ.

ಉಡುಪಿ: ಕಳೆದ ಹಲವು ದಿನಗಳಿಂದ ಅನಿರ್ದಿಷ್ಟಾವಧಿಗೆ ತಮ್ಮ ನ್ಯಾಯಯುತ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಗ್ರಾಮ ಲೆಕ್ಕಾಧಿಕಾರಿಗಳ ಬೇಡಿಕೆಯನ್ನು ರಾಜ್ಯ ಸರ್ಕಾರ ಆದ್ಯತೆಯ ಮೇರೆಗೆ ಈಡೇರಿಸುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ. ಉಡುಪಿ ಹಾಗೂ ಬ್ರಹ್ಮಾವರ ತಾಲೂಕು ಕಚೇರಿ…

ಕುಂಭಮೇಳವನ್ನು ‘ನಿಷ್ಪ್ರಯೋಜಕ’ ಎಂದು ಹೀಯಾಳಿಸಿದ ಲಾಲು ಪ್ರಸಾದ ಯಾದವ್ ಮೇಲೆ ಕಾನೂನು ಕ್ರಮ ಕೈಗೊಳ್ಳಿ- ಹಿಂದೂ ಜನಜಾಗೃತಿ ಸಮಿತಿ ಆಗ್ರಹ

ಉಡುಪಿ: 144 ವರ್ಷಗಳಲ್ಲಿ ಒಮ್ಮೆ ಬರುವ ಮಹಾಕುಂಭ ಮೇಳಕ್ಕೆ ಭಾರತದ 50 ಕೋಟಿಗೂ ಹೆಚ್ಚು ಹಿಂದೂ ಭಕ್ತರು ಮತ್ತು 50 ಕ್ಕೂ ಹೆಚ್ಚು ದೇಶಗಳ ಲಕ್ಷಾಂತರ ವಿದೇಶಿಗರು ಹೆಚ್ಚಿನ ಭಕ್ತಿಯಿಂದ ಬರುತ್ತಿದ್ದಾರೆ . ಪ್ರಪಂಚದಾದ್ಯAತದ ವಿಜ್ಞಾನಿಗಳು, ವಿದ್ವಾಂಸರು ಮತ್ತು ಚಿಂತಕರು ಮಹಾಕುಂಭದ…

ಮುಂಡ್ಕೂರು: ರಸ್ತೆ ಬದಿ ನಿಲ್ಲಿಸಿದ್ದ ಕಾಂಕ್ರಿಟ್ ಮಿಲ್ಲರ್ ಮಿಷನ್ ಕಳವು

ಕಾರ್ಕಳ: ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಪೊಸ್ರಾಲ್ ಎಂಬಲ್ಲಿ ಹಾದು ಹೋಗುವ ಜಾರಿಗೆಕಟ್ಟೆ-ಸಚ್ಚೇರಿಪೇಟೆ ಸಾರ್ವಜನಿಕ ರಸ್ತೆ ಬದಿ ನಿಲ್ಲಿಸಿದ್ದ ಕಾಂಕ್ರಿಟ್ ಮಿಲ್ಲರ್ ಮಿಕ್ಸರ್ ಮಿಷನನ್ನು ರಾತ್ರಿ ವೇಳೆ ಕಳ್ಳರು ಹೊತ್ತೊಯ್ದಿರುವ ಘಟನೆ ಫೆ.14ರ ರಾತ್ರಿ ನಡೆದಿದೆ. ಅಶ್ವಿತ್ ಎಂಬವರಿಗೆ ಸೇರಿದ್ದ ರೂ.35,000…

ಈದು ಮುಜಿಲ್ನಾಯ ಕ್ಷೇತ್ರದಲ್ಲಿ ಅನಾದಿ ಕಾಲದ ಕಟ್ಟು ಕಟ್ಟಳೆ ಜೀವಂತ – ಡಾ.ರವೀಶ್ ಪಡುಮಲೆ

ಕಾರ್ಕಳ: ಯಾವುದೇ ದೈವಸ್ಥಾನಗಳಲ್ಲಿ ಕಾರ್ಣಿಕ ಉಳಿಯಬೇಕಾದರೆ ಅನಾದಿ ಕಾಲದಿಂದಲೂ ಪೂರ್ವಜರು ಆರಾಧಿಸಿಕೊಂಡು ಬಂದಿರುವ ಕ್ರಮ ಕಟ್ಟು ಕಟ್ಟಳೆ ರೀತಿ ರೀವಾಜುಗಳಿಗೆ ಸ್ವಲ್ಪವೂ ಚ್ಯುತಿಯಾಗದಂತೆ ಕಾಪಾಡಿಕೊಂಡು ಬರಬೇಕಾಗುತ್ತದೆ ಬದಲಾಗಿ ಮೂಲ ವಿಚಾರವನ್ನು ಮರೆತು ತಮ್ಮ ಆಡಂಬರದ ಪ್ರಚಾರಕ್ಕಾಗಿ ಮಾರ್ಪಡುಗಳನ್ನು ಮಾಡುವುದು ಸರಿಯಲ್ಲ. ದೈವಸ್ಥಾನಗಳು…