Month: March 2025

ಸುರಕ್ಷಿತವಾಗಿ ಭೂಮಿ ತಲುಪಿದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್

ವಾಷಿಂಗ್ಟನ್: ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ 9 ತಿಂಗಳ ನಂತರ ಭೂಮಿಗೆ ಮರಳಿದ್ದಾರೆ. ಅವರು ಫ್ಲೋರಿಡಾ ಕರಾವಳಿಯಲ್ಲಿ ಯಶಸ್ವಿಯಾಗಿ ಇಳಿದಿದ್ದಾರೆ. ಅವರನ್ನು ಕ್ಯಾಪ್ಸುಲ್‌ನಿಂದ ಹೊರತೆಗೆದು ಸ್ಟ್ರೆಚರ್ ಮೇಲೆ ಮೇಲೆ ಮಲಗಿಸಿ ಕರೆದೊಯ್ಯಲಾಯಿತು. ಇಬ್ಬರೂ…

ಹೆಬ್ರಿ : ಜರವತ್ತು ಸೇತುವೆ ಬಳಿ ಕೊಳೆತ  ಶವ ಪತ್ತೆ ಪ್ರಕರಣ: ವಾರೀಸುದಾರರ ಪತ್ತೆಗೆ ಮನವಿ

ಹೆಬ್ರಿ: ಹೆಬ್ರಿ ತಾಲೂಕು ಮುದ್ರಾಡಿ ಗ್ರಾಮದ ಜರವತ್ತು ಸೇತುವೆ ಬಳಿ ಕಳೆದ ಫೆಬ್ರವರಿ 19 ರಂದು ನಲವತ್ತು ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಬಗ್ಗೆ ವರದಿಯಾಗಿದೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು…

ಓವರ್ ಟೇಕ್ ಭರದಲ್ಲಿ ಸ್ಕೂಟರ್ – ಬೈಕ್ ನಡುವೆ ಭೀಕರ ಅಪಘಾತ : ಓರ್ವ ಸ್ಥಳದಲ್ಲೇ ಮೃತ್ಯು

ಮಂಗಳೂರು : ಬೈಕ್ ಸವಾರನ ಓವರ್ ಟೇಕ್ ಭರದಲ್ಲಿ ನಡೆದ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿದ ಘಟನೆ ನಗರದ ಹೊರವಲಯದ ಕಿನ್ನಿಗೋಳಿ ಎಂಬಲ್ಲಿ ಸೋಮವಾರ ನಡೆದಿದೆ.ಮೃತರನ್ನು ವಿಜಯಪುರ ಇಂಡಿ ತಾಲೂಕು ಮೂಲದ ಹನುಮಂತ ಡೊಂಬರ (20) ಎಂದು ಗುರುತಿಸಲಾಗಿದೆ. ಕಿನ್ನಿಗೋಳಿಯ ಬಟ್ಟಕೋಡಿಯಲ್ಲಿ…

ಕರ್ವಾಲು ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ರವಿಶಾಸ್ತ್ರಿ ಬೇಟಿ

ಕಾರ್ಕಳ : ಬಾರತ ಕ್ರಿಕೆಟ್ ತಂಡದ ಮಾಜಿ ಕೋಚ್, ವಿಕ್ಷಕ ವಿವರಣೆಗಾರ, ಮಾಜಿ ಕಪ್ತಾನ ರವಿಶಾಸ್ತ್ರಿ ತಮ್ಮ ಕುಟುಂಬದ ಮೂಲ ಸ್ಥಾನ ಕಾರ್ಕಳ ತಾಲೂಕಿನ ಬೈಲೂರು ಎರ್ಲಪಾಡಿ ಕರ್ವಾಲುಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಬೇಟಿ ನೀಡಿ ವಿ಼ಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ…

ಕಬಡ್ಡಿ ಕ್ರೀಡಾಪಟು ಪ್ರೀತಮ್ ಶೆಟ್ಟಿ ಸ್ಮರಣಾರ್ಥ: ಮೇ.3 ರಂದು ಮುನಿಯಾಲಿನಲ್ಲಿ ಹೊನಲು ಬೆಳಕಿನ ಪ್ರೊ ಕಬಡ್ಡಿ ಪಂದ್ಯಾಟ

ಕಾರ್ಕಳ: ಅರ್ಧನಾರೀಶ್ವರ ಸ್ಪೋರ್ಟ್ಸ್ ಕ್ಲಬ್ ಮುಟ್ಲುಪಾಡಿ ಇದರ ವತಿಯಿಂದ ದಿ. ಪ್ರೀತಮ್ ಶೆಟ್ಟಿ ಸ್ಮರಣಾರ್ಥ ಮೇ.3 ರಂದು ಮುನಿಯಾಲಿನಲ್ಲಿ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ನಡೆಯಲಿದೆ ಎಂದು ಸ್ಪೋರ್ಟ್ಸ್ ಕ್ಲಬ್ ಗೌರವಾಧ್ಯಕ್ಷ ಹಾಗೂ ಉದ್ಯಮಿ ಗಿರೀಶ್ ಶೆಟ್ಟಿ ತೆಳ್ಳಾರು ಹೇಳಿದರು. ಅವರು…

ಮಂಗಳೂರು: 9 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಭೂಗತ ಪಾತಕಿ ಕಲಿ ಯೋಗೀಶ್ ಸಹಚರ ಅರೆಸ್ಟ್

ಮಂಗಳೂರು: ಹಲವು ಪ್ರಕರಣಗಳಲ್ಲಿ ಬಾಗಿಯಾಗಿ ಪೊಲೀಸರಿಂದ 9 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಭೂಗತ ಪಾತಕಿ ಕಲಿ ಯೋಗೀಶನ ಸಹಚರ ಕಾಸರಗೋಡು ಜಿಲ್ಲೆಯ ಮೊಗ್ರಾಲ್ ನಿವಾಸಿ ಅಬ್ದುಲ್ ಅಶೀರ್ ಯಾನೆ ಸದ್ದು ಯಾನೆ ಸಾದು ಯಾನೆ ಮಾಯ (32) ಎಂಬಾತನನ್ನು ಮಂಗಳೂರು…

ಉಡುಪಿ: ಮತ್ಸ್ಯಗಂಧ ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆಗೆ ಶರಣು 

ಉಡುಪಿ : ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಚಾಂತಾರು ಗ್ರಾಮದ ಹಾಲಿನ ಡೈರಿ ಬಳಿಯ ರೈಲ್ವೇ ಹಳಿಯಲ್ಲಿ ಯುವಕನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ಸಂಜೆ ನಡೆದಿದೆ. ಚಾಂತಾರು ಗ್ರಾಮದ ಹಾಲಿನ ಡೈರಿ ಸಮೀಪದ ರೈಲ್ವೇ ಹಳಿಯಲ್ಲಿ ಸುಮಾರು 25…

ಕಾರ್ಕಳ : ವ್ಯಕ್ತಿ ನಾಪತ್ತೆ – ಪತ್ತೆಗೆ ಮನವಿ

ಕಾರ್ಕಳ: ಮಾನಸಿಕ ಕಾಯಿಲೆಯಿಂದ ಬಳಲುತಿದ್ದ ಕಾರ್ಕಳ ತಾಲೂಕು ಮಿಯಾರು ಗ್ರಾಮದ ಬೋರ್ಕಟ್ಟೆಯಲ್ಲಿ ಒಬ್ಬರೇ ವಾಸವಿದ್ದ ಬಿ ವಿಜೇಂದ್ರ ಪ್ರಭು (56) ಎಂಬ ವ್ಯಕ್ತಿಯ ಸಹೋದರರು 2022 ರ ಫೆಬ್ರವರಿ 21 ರಂದು ಬೋರ್ಕಟ್ಟೆಯ ತಮ್ಮ ಮನೆಗೆ ಬಂದಾಗ ಬಿ. ವಿಜೇಂದ್ರ ಪ್ರಭು…

ಅವಿಭಜಿತ ದ.ಕ. ಜಿಲ್ಲೆಗೆ ನಿರಂತರ ವಿದ್ಯುತ್ ಪೂರೈಸಿ : ಪರಿಸರ ಪ್ರೇಮಿ ಸಮಿತಿ ಆಗ್ರಹ

ಉಡುಪಿ : ಪಡುಬಿದ್ರಿ ಸಮೀಪದ ಎಲ್ಲೂರಿನಲ್ಲಿ ಕಾರ್ಯಾಚರಿಸುತ್ತಿರುವ ಯುಪಿಸಿಎಲ್ ಉಷ್ಣ ವಿದ್ಯುತ್ ಸ್ಥಾವರ ಉಡುಪಿ ಮತ್ತು ದ.ಕ. ಜಿಲ್ಲೆಗಳಿಗೆ ನಿರಂತರ ವಿದ್ಯುತ್ ಪೂರೈಕೆ ಮಾಡಬೇಕು. ಕಲ್ಲಿದ್ದಲು ಕೊರತೆ ಇತ್ಯಾದಿ ಸಬೂಬು ಹೇಳದೇ ಸ್ಥಾವರ ಸ್ಥಾಪನೆಯ ಆಶಯವನ್ನು ಮನಗಂಡು ವಾರದ 24 ಗಂಟೆಯೂ…

ಭಾರತೀಯ ರೈಲ್ವೇ ಜತೆ ಕೊಂಕಣ್ ರೈಲ್ವೇ ವಿಲೀನಕ್ಕೆ ಮನವಿ

ಬೆಂಗಳೂರು: ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೇ ಜೊತೆಗೆ ವಿಲೀನಗೊಳಿಸುವ ಕುರಿತು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕರಾವಳಿಯ ಎಲ್ಲಾ ಶಾಸಕರು ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್ ರವರನ್ನು ಭೇಟಿಯಾಗಿ ಚರ್ಚಿಸಿದರು. ಈ ವಿಲೀನಕ್ಕೆ ಈಗಾಗಲೇ ಗೋವಾ ಸರ್ಕಾರವು ಒಪ್ಪಿಗೆ ನೀಡಿದ್ದು,ಕರ್ನಾಟಕ…