ಬ್ರಹ್ಮಾವರದ ಪೇತ್ರಿ ಜಂಕ್ಷನ್ ನಲ್ಲಿ ಟಿಪ್ಪರ್ ಹಾಗೂ ಸ್ಕೂಟರ್ ಡಿಕ್ಕಿ: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಬಲಿ
ಬ್ರಹ್ಮಾವರ: ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಮೃತಪಟ್ಟ ಘಟನೆ ಏ. 4 ರಂದು ಶುಕ್ರವಾರ ಸಂಜೆ ಬ್ರಹ್ಮಾವರ ತಾಲೂಕಿನ ಪೇತ್ರಿ ಜಂಕ್ಷನ್ ಬಳಿ ಸಂಭವಿಸಿದೆ. ಮೃತ ಯುವಕರನ್ನು ಸಾಸ್ತಾನ, ಐರೋಡಿ ಗೋಳಿಬೆಟ್ಟು…