ದ.ಕ ಹಾಲು ಒಕ್ಕೂಟದ ನಿರ್ದೇಶಕ ಮಂಡಳಿಯ ಚುನಾವಣೆ: ಕಾಂಗ್ರೆಸ್ ಬೆಂಬಲಿತ ಹೈನುಗಾರರ ಒಕ್ಕೂಟಕ್ಕೆ ಅಧಿಕಾರದ ಗದ್ದುಗೆ: ಬಿಜೆಪಿ ಬೆಂಬಲಿತ ಸಹಕಾರ ಭಾರತಿಗೆ ಸೋಲು
ಮಂಗಳೂರು: ದಕ್ಷಿಣ ಕನ್ನಡ ಹಾಲು ಒಕ್ಕೂಟದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಹೈನುಗಾರರ ಬಳಗವು ಭರ್ಜರಿ ಗೆಲುವು ಸಾಧಿಸಿ ಅಧಿಕಾರದ ಗದ್ದುಗೆಗೆ ಏರಿದ್ದು,ಗೆಲುವಿನ ನಿರೀಕ್ಷೆಯಲ್ಲಿದ್ದ ಬಿಜೆಪಿ ಬೆಂಬಲಿತ ಸಹಕಾರ ಭಾರತಿಗೆ ತೀವ್ರ ಹಿನ್ನಡೆಯಾಗಿದೆ. ಈ ಮೂಲಕ ಡಿಸಿಸಿ ಬ್ಯಾಂಕ್…