Month: April 2025

ಉಪ್ಪಿನಂಗಡಿ : ಬಸ್‌ ಪಲ್ಟಿ : ಓರ್ವ ಸಾವು, 12 ಮಂದಿಗೆ ಗಾಯ

ಉಪ್ಪಿನಂಗಡಿ : ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಉಪ್ಪಿನಂಗಡಿ ಸಮೀಪ, ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾಗಿ, ಓರ್ವ ಪ್ರಯಾಣಿಕ ಮೃತಪಟ್ಟು 12 ಮಂದಿ ಗಾಯಗೊಂಡಿರುವ ಘಟನೆ ಏಪ್ರಿಲ್ 4 ರಂದು ಬೆಳಿಗ್ಗೆ 5 ಗಂಟೆಗೆ ನಡೆದಿದೆ.…

ಪತ್ರಕರ್ತನ ಸೋಗಿನಲ್ಲಿ ಅನ್ಯಕೋಮಿನ ವ್ಯಕ್ತಿಯಿಂದ ದಾಂಧಲೆ :ದೇವಿಗೆ ಪೂಜೆ ಸಲ್ಲಿಸಿ ಬರುತ್ತಿದ್ದ ವ್ಯಕ್ತಿಗೆ ಹಲ್ಲೆ, ಜೀವ ಬೆದರಿಕೆ

ಕಾರ್ಕಳ: ಅನ್ಯಕೋಮಿನ ವ್ಯಕ್ತಿಯೊಬ್ಬ ಪತ್ರಕರ್ತನ ಸೋಗಿನಲ್ಲಿ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸಿ ವಾಪಾಸಾಗುತ್ತಿದ್ದ ವ್ಯಕ್ತಿಯೊಬ್ಬರ ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದ ಘಟನೆ ತೆಳ್ಳಾರಿನ ಮೇಲಿನ ಕುಕ್ಕಾಜೆ ರಸ್ತೆಯಲ್ಲಿ ಏ.3 ರಂದು ನಡೆದಿದೆ. ಕುಕ್ಕಾಜೆ ಎಂಬಲ್ಲಿ ಮುಸ್ಲಿಂ ವ್ಯಕ್ತಿ ಜಹೀರ್ ಎಂಬವರ ಮನೆಯಲ್ಲಿ…

ಬೈಂದೂರು: ಯುವಕ ನಾಪತ್ತೆ,ಪ್ರಕರಣ ದಾಖಲು

ಉಡುಪಿ : ಬೈಂದೂರು ತಾಲೂಕು ಕೊಲ್ಲೂರು ಗ್ರಾಮದ ಸಲಗೇರಿ ನಿವಾಸಿ ದೇವದತ್ (17) ಎಂಬ ಯುವಕನು ಒಂಬತ್ತನೇ ತರಗತಿ ಅನುತ್ತೀರ್ಣನಾದ ಹಿನ್ನಲೆ ಕಳೆದ ಮೂರು ವರ್ಷಗಳಿಂದ ಊರಿನಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದು, ವಾರಕ್ಕೆ ಒಂದೆರೆಡು ಬಾರಿ ಮನೆಗೆ ಹೋಗಿ ಬರುತ್ತಿದ್ದ. ಮಾರ್ಚ್…

ಉಡುಪಿ : ಭೂಮಾಲೀಕರ ಜಮೀನಿನ ಪಹಣಿಗೆ ಆಧಾರ್ ಲಿಂಕ್ ಕಡ್ಡಾಯ:ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಈವರೆಗೆ ಆಧಾರ್ ಜೋಡಣೆ ಮಾಡದೇ ಇರುವ ಭೂಮಾಲೀಕರು ಮುಂದಿನ ದಿನಗಳಲ್ಲಿ ಸರ್ಕಾರದ ಸವಲತ್ತುಗಳಿಂದ ವಂಚಿತರಾಗುವ ಸಂಭವ ಇರುವುದರಿಂದ ಆಧಾರ್ ಜೋಡಣೆ ಮಾಡದೇ ಇರುವ ಭೂಮಾಲೀಕರು ತಕ್ಷಣವೇ ಗ್ರಾಮ ಆಡಳಿತ ಅಧಿಕಾರಿಗಳನ್ನು ಸಂಪರ್ಕಿಸಿ ಪಹಣಿಗೆ ಆಧಾರ್ ಜೋಡಣೆ ಮಾಡಲು ಕ್ರಮ ಕೈಗೊಳ್ಳುವಂತೆ…

ಶಾಸಕ ಸುನಿಲ್ ಕುಮಾರ್ ವಿಶೇಷ ಪ್ರಯತ್ನದಿಂದ ಕಬ್ಬಿನಾಲೆ ಜನರ ಎರಡು ದಶಕಗಳ ಕನಸು ಈಡೇರಿತು: ಮತ್ತಾವು ಸಂಪರ್ಕ ಸೇತುವೆ ರಸ್ತೆ ಅಭಿವೃದ್ಧಿಗೆ 02 ಕೋಟಿ ಅನುದಾನ ಮಂಜೂರು

ಕಾರ್ಕಳ: ಹೆಬ್ರಿ ತಾಲೂಕಿನ ಕಬ್ಬಿನಾಲೆ ಗ್ರಾಮದ ಜನರ ಎರಡು ದಶಕಗಳ ಬೇಡಿಕೆಯಾಗಿದ್ದ ಹಾಗೂ ಹಲವು ಕಾರಣಗಳಿಂದಾಗಿ ಬಾಕಿ ಉಳಿದಿದ್ದ ಕಬ್ಬಿನಾಲೆ ಗ್ರಾಮದ ಅರಣ್ಯ ಬುಡಕಟ್ಟು ಪರಿಶಿಷ್ಟ ಪಂಗಡದ ಮಲೆಕುಡಿಯ ಕಾಲೋನಿ ಮತ್ತಾವು ಸಂಪರ್ಕಿಸುವ ಸೇತುವೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ 2 ಕೋಟಿ…

 ಉಡುಪಿ : ಎ.26 ರಂದು ರಾಜ್ಯಾದ್ಯಂತ ಈಡುಗಾಯಿ ಒಡೆಯುವ ಚಳುವಳಿ: ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್ ಕರೆ

ಉಡುಪಿ: ಕನ್ನಡಿಗರ ಸಮಗ್ರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎ.26 ರಂದು ರಾಜ್ಯಾದ್ಯಂತ ಈಡುಗಾಯಿ ಒಡೆಯುವ ಚಳುವಳಿ ಹಮ್ಮಿಕೊಳ್ಳಲಾಗಿದೆ. ರಾಜ್ಯ ಸರಕಾರವು ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ ಮೂಲಕ, ರಾಜಧಾನಿ ಬೆಂಗಳೂರನ್ನು ಏಳು ಭಾಗಗಳಾಗಿ ವಿಭಜನೆ ಮಾಡಲು ಮುಂದಾಗಿರುವುದನ್ನು ಖಂಡಿಸಿ, ಕನ್ನಡಿಗರಿಗೆ ರಾಜ್ಯದಲ್ಲಿ…

ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ : ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಹರ್ಷ

ಉಡುಪಿ: ಕೇಂದ್ರ ಸರ್ಕಾರ ದೇಶದ ಜನತೆಯ ಬಹು ದಶಕಗಳ ಬೇಡಿಕೆಯಾಗಿದ್ದ ವಕ್ಫ್ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿ ಅಂಗೀಕಾರ ಪಡೆಯುವಲ್ಲಿ ಯಶಸ್ವಿಯಾಗಿದ್ದು, ನರೇಂದ್ರ ಮೋದಿ ದೇಶದ ರಾಷ್ಟ್ರ ಭಕ್ತ ಜನತೆಗೆ ಹೊಸ ಚೈತನ್ಯ ತುಂಬಿದ್ದಾರೆ ಎಂದು ಉಡುಪಿ ಶಾಸಕ ಯಶ್ ಪಾಲ್…

ಉಡುಪಿ: ಬಸ್ ನಿಲ್ದಾಣದಲ್ಲಿ ರಾಡ್‌ ಹಿಡಿದು ಹೊಡೆದಾಟ ; ಇಬ್ಬರು ಬಸ್ ಸಿಬ್ಬಂದಿಗಳು ಅರೆಸ್ಟ್

ಉಡುಪಿ: ಮಣಿಪಾಲದ ಟೈಗರ್‌ ಸರ್ಕಲ್‌ ಖಾಸಗಿ ಬಸ್‌ ನಿಲ್ದಾಣದ ಬಳಿ ಗಲಾಟೆ ಮಾಡಿದ ಚಾಲಕ ಮತ್ತು ನಿರ್ವಾಹಕನನ್ನು ಪೊಲೀಸರು ಬಂಧಿಸಿದ್ದಾರೆ. ಇವರ ಗಲಾಟೆಯ ವಿಡಿಯೋ ವೈರಲ್‌ ಆಗಿತ್ತು.ಬಂಧಿತರನ್ನು ಮಂಜುನಾಥ ಬಸ್ಸಿನ ಚಾಲಕ ಉಚ್ಚಿಲದ ಮೊಹಮ್ಮದ್‌ ಆಲ್ಪಾಜ್‌ (25), ಹಾಗೂ ಆನಂದ ಬಸ್ಸಿನ…

ಕಾರ್ಮಿಕರ ಕನಿಷ್ಠ ವೇತನ ಹೆಚ್ಚಳಕ್ಕೆ ಮುಂದಾದ ಸರ್ಕಾರ!: ಶೀಘ್ರ ಅಧಿಸೂಚನೆ ಹೊರಡಿಸುವ ಸಾಧ್ಯತೆ

ಬೆಂಗಳೂರು: ಕೌಶಲಯುಕ್ತ ಮತ್ತು ಕೌಶಲ್ಯ ರಹಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದ್ದು, ಮುಂದಿನ ಒಂದೆರಡು ವಾರಗಳ ಒಳಗೆ ಅಧಿಸೂಚನೆ ಹೊರಡಿಸುವ ನಿರೀಕ್ಷೆ ಇದೆ. ಒಂದು ವೇಳೆ, ಕರಡು ಪ್ರಸ್ತಾವನೆಯಲ್ಲಿ ಉಲ್ಲೇಖಿಸಿದಷ್ಟೇ ಪ್ರಮಾಣದಲ್ಲಿ ಕನಿಷ್ಠ ವೇತನ ಹೆಚ್ಚಳ ಮಾಡಿದ್ದೇ ಆದಲ್ಲಿ,…

ಕಾರ್ಕಳ: ಅನಾರೋಗ್ಯದಿಂದ ಬಳಲುತ್ತಿದ್ದ ಮದ್ಯವ್ಯಸನಿ ಮೃತ್ಯು

ಕಾರ್ಕಳ: ಅನ್ನನಾಳದ ಸಮಸ್ಯೆಯಿಂದ ಬಳಲುತ್ತಿದ್ದ ಮದ್ಯವ್ಯಸನಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಕಾರ್ಕಳ ತಾಲೂಕಿನ ಕಸಬಾ ದಲ್ಲಿ ಏ.2 ರಂದು ನಡೆದಿದೆ. ಕಸಬಾ ನಿವಾಸಿ ಜಗದೀಶ್ (52) ಮೃತಪಟ್ಟವರು. ಜಗದೀಶ್ ವಿಪರೀತ ಶರಾಬು ಕುಡಿಯುವ ಚಟ ಹೊಂದಿದ್ದು ಕಳೆದ 3 ವರ್ಷಗಳಿಂದ ಅನ್ನನಾಳದ…