ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ: ತನಿಖೆಗೆ SIT ರಚಿಸಲು ಸಂಪುಟ ತೀರ್ಮಾನ
ಬೆಂಗಳೂರು: ಸರ್ಕಾರದ ವಿರುದ್ಧ ಕೇಳಿಬಂದಿದ್ದ 40% ಕಮಿಷನ್ ಆರೋಪಕ್ಕೆ ಸಂಬಂಧಿಸಿದ ತನಿಖೆಗೆ ಎಸ್ಐಟಿ ರಚಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಕಾನೂನು ಸಚಿವ ಹೆಚ್. ಕೆ. ಪಾಟೀಲ್ ಅವರು ಹೇಳಿದರು. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗುತ್ತಿಗೆದಾರರ…