Month: April 2025

ಉಡುಪಿ: ಜಾತಿ ನಿಂದನೆ ಪ್ರಕರಣ: ಆರೋಪಿಗೆ 1 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ

ಉಡುಪಿ: ಜಾತಿ ನಿಂದನೆ ಮಾಡಿದ ಪ್ರಕರಣದ ಆರೋಪಿಯನ್ನು ಉಡುಪಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್‌ ಎಸ್‌. ಗಂಗಣ್ಣನವರ್‌ ತಪ್ಪಿತಸ್ಥ ಎಂದು ತೀರ್ಮಾನಿಸಿ 1 ವರ್ಷ ಜೈಲು ಶಿಕ್ಷೆ ಹಾಗು 19,500 ರೂ. ದಂಡ ವಿಧಿಸಿ ಆದೇಶಿಸಿದ್ದಾರೆ. ಮಂಜುನಾಥ ಮಡಿವಾಳ…

ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಕಾರ್ಕಳ/ಉಡುಪಿ : ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನಡೆಸುತ್ತಿರುವ ಕಾರ್ಕಳ ಜ್ಞಾನಸುಧಾ ಹಾಗೂ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜುಗಳ 2024-25ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು. ರಾಜ್ಯಮಟ್ಟದಲ್ಲಿ 10ರೊಳಗಿನ ರ‍್ಯಾಂಕ್ ಗಳಿಸಿದ…

ಉಡುಪಿ: ಇಬ್ಬರು ಸಹೋದರಿಯರು ನಾಪತ್ತೆ

ಉಡುಪಿ: ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಗಳಾದ ಮಂಜುಳಾ (24) ಹಾಗೂ ಮಲ್ಲಿಕಾ (18) ಎಂಬ ಸಹೋದರಿಯರು ಏಪ್ರಿಲ್ 3 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. ಮಂಜುಳಾ (24 ವರ್ಷ), 5 ಅಡಿ 1 ಇಂಚು ಎತ್ತರ,…

ಚೆಕ್ ಬೌನ್ಸ್ ಪ್ರಕರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಶಿಕ್ಷೆ ಪ್ರಕಟ: 1 ಕೋಟಿ 25 ಲಕ್ಷ ದಂಡ ಪಾವತಿಸಲು ನ್ಯಾಯಾಲಯ ಆದೇಶ

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಕೇಸ್​ನ ಪ್ರಮುಖ ಆರೋಪಿ, ಮಾಜಿ ಸಚಿವ ಬಿ.ನಾಗೇಂದ್ರ ಸೇರಿದಂತೆ ಮೂವರಿಗೆ ಚೆಕ್‌ಬೌನ್ಸ್‌ ಪ್ರಕರಣದಲ್ಲಿ ನ್ಯಾಯಾಲಯವು ಶಿಕ್ಷೆ ವಿಧಿಸಿದೆ. ಚೆಕ್​​ಬೌನ್ಸ್​ ಪ್ರಕರಣದಲ್ಲಿ ಬಿ.ನಾಗೇಂದ್ರ ಸೇರಿದಂತೆ ಮೂವರು ಆರೋಪಿಗಳು…

ರಾಜ್ಯದ ಆರ್ಥಿಕ ಸ್ಥಿತಿ ಸದೃಢವಾಗಿದೆ: ಗೃಹ ಸಚಿವ ಡಾ.ಪರಮೇಶ್ವರ್ ಹೇಳಿಕೆ

ಮಂಡ್ಯ : ಬಂಡವಾಳ ಹೂಡಿಕೆ ಮತ್ತು ಜಿಎಸ್‌ಟಿ ಪಾವತಿಯಲ್ಲಿ ಕರ್ನಾಟಕ ರಾಜ್ಯವು ದೇಶದಲ್ಲೇ ಎರಡನೇ ಸ್ಥಾನದಲ್ಲಿದ್ದು ನಮ್ಮ ರಾಜ್ಯದ ಆರ್ಥಿಕ ಸ್ಥಿತಿ ಅತ್ಯಂತ ಸಶಕ್ತವಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಮಂಡ್ಯ ಜಿಲ್ಲಾ ಪೊಲೀಸ್ ಘಟಕದ ಪ್ರಗತಿ…

ಗಣಿ ಗುತ್ತಿಗೆ ನವೀಕರಣಕ್ಕೆ 500 .ಕೋ.ರೂ ಲಂಚ ಪಡೆದ ಆರೋಪ: ಸಿಎಂ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ

ಬೆಂಗಳೂರು: ರಾಮಗಡ್ ಮಿನರಲ್ಸ್ ಸೇರಿದಂತೆ ಒಟ್ಟು 8 ಗಣಿ ಗುತ್ತಿಗೆಗಳ ನವೀಕರಣಕ್ಕೆ ಅನುಮೋದಿಸಿದ್ದ ಸಿದ್ದರಾಮಯ್ಯ ಇದಕ್ಕಾಗಿ 500 ಕೋಟಿ ರೂ. ಕಿಕ್ ಬ್ಯಾಕ್ ಪಡೆದಿದ್ದಾರೆ ಎಂಬ ಗಂಭೀರ ಆರೋಪದ ಕುರಿತು ವಿಚಾರಣೆಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ. ಗಣಿ ಗುತ್ತಿಗೆಯ…

ದಾಂಡೇಲಿಯ ಬಾಡಿಗೆ ಮನೆಯಲ್ಲಿ 14 ಕೋಟಿ ರೂ. ಮೌಲ್ಯದ ನಕಲಿ ನೋಟಿನ ಕಂತೆಗಳು ಪತ್ತೆ

ಕಾರವಾರ:ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಬಾಡಿಗೆ ಮನೆಯಲ್ಲಿ 14 ಕೋಟಿ,ರೂ ಮೌಲ್ಯದ ನಕಲಿ ನೋಟುಗಳು ಪತ್ತೆಯಾಗಿದ್ದು, ತನಿಖೆಗೆ ಇಳಿದ ಪೊಲೀಸರೇ ದಂದಾಗಿದ್ದಾರೆ. ಗಾಂಧಿನಗರದ ನೂರಜಾನ್ ಜುಂಜುವಾಡ್ಕರ ಎಂಬವವರ ಮನೆಯೊಂದರಲ್ಲಿ ಗೋವಾ ಮೂಲದ ಅರ್ಷದ್ ಖಾನ್ ಎಂಬಾತ ಬಾಡಿಗೆದಾರನಾಗಿ ವಾಸ್ತವ್ಯವಿದ್ದ. ಕಳೆದ ಒಂದು…

ಮಂಗಳೂರು: ಕೆಪಿಟಿ ಬಳಿ ಡಿವೈಡರ್‌ ಗೆ ಡಿಕ್ಕಿ ಹೊಡೆದ ಬೈಕ್ : ಕೇರಳ ಮೂಲದ ಇಬ್ಬರು ವಿದ್ಯಾರ್ಥಿಗಳು ಮೃತ್ಯು

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಕೆಪಿಟಿ ಬಳಿ ಮಂಗಳವಾರ ಮುಂಜಾನೆ 2.50ರ ವೇಳೆ ನಡೆದ ರಸ್ತೆ ಅಪಘಾತದಲ್ಲಿ ಓರ್ವ ಗಾಯಗೊಂಡು, ಕೇರಳ ಮೂಲದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ನಡೆದಿದೆ. ಕೇರಳದ ಕಾಸರಗೋಡು ಜಿಲ್ಲೆ ಚೆರ್ವತ್ತೂರು ಕೈಯ್ಯೂರು ನಿವಾಸಿ ಧನುರ್ವೇದ್‌ (19)…

ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದಾಖಲಿಸಿದ ಕಾರ್ಕಳ SVT ವನಿತಾ ಪದವಿಪೂರ್ವ ಕಾಲೇಜು

ಕಾರ್ಕಳ : 2024-25ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಾರ್ಕಳದ ಎಸ್.ವಿ.ಟಿ. ವನಿತಾ ಪದವಿಪೂರ್ವ ಕಾಲೇಜು ಉತ್ತಮ ಫಲಿತಾಂಶ ದಾಖಲಿಸಿದೆ. ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗ 100 % ಹಾಗೂ ಕಲಾ ವಿಭಾಗ ಶೇಕಡ 91.30% , ಒಟ್ಟು 96.55…

ದ್ವಿತೀಯ ಪಿಯುಸಿಯಲ್ಲಿ ಜ್ಞಾನಸುಧಾದ ವಿದ್ಯಾರ್ಥಿಗಳಿಗೆ 722 ವಿಶಿಷ್ಟ ಶ್ರೇಣಿ – ವಿಜ್ಞಾನ ವಿಭಾಗದಲ್ಲಿ ಆಸ್ತಿ ಎಸ್ ರಾಜ್ಯಕ್ಕೆ 4ನೇ, ಜಿಲ್ಲೆಗೆ ಪ್ರಥಮ ಸ್ಥಾನ- ವಾಣಿಜ್ಯ ವಿಭಾಗದಲ್ಲಿ ಸಹನಾ ಮತ್ತು ತನ್ವಿ ರಾಜ್ಯಕ್ಕೆ 6ನೇ ಸ್ಥಾನ, ಜಿಲ್ಲೆಗೆ 2ನೇ ಸ್ಥಾನ

ಕಾರ್ಕಳ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ಆಸ್ತಿ ಎಸ್ 596 ಅಂಕಗಳೊAದಿಗೆ ರಾಜ್ಯಕ್ಕೆ ನಾಲ್ಕನೇ ಹಾಗೂ ಉಡುಪಿ ಜಿಲ್ಲೆಗೆ ಪ್ರಥಮ…