Month: April 2025

ಕರಾವಳಿ ಜಿಲ್ಲೆಗಳಿಗೆ ಶೀಘ್ರವೇ ತಜ್ಞ ಪಶುವೈದ್ಯರ ನಿಯೋಜನೆ: ಸಚಿವ ಕೆ.ವೆಂಕಟೇಶ್ ಭರವಸೆ

ಉಡುಪಿ : ಕರಾವಳಿ ಜಿಲ್ಲೆಗಳಲ್ಲಿ ತಜ್ಞ ಪಶುವೈದ್ಯರ ಹುದ್ದೆಗಳು ಸಾಕಷ್ಟು ಖಾಲಿ ಇವೆ. ಕರಾವಳಿಗೆ ನಿಯೋಜನೆಗೊಳ್ಳುವ ಪಶುವೈದ್ಯರು ಇಲ್ಲಿ ಕರ್ತವ್ಯ ನಿರ್ವಹಿಸಲು ಹೆಚ್ಚಿನ ಆಸಕ್ತಿ ತೋರಿಸುತ್ತಿಲ್ಲ. ಹೀಗಾಗಿ ಇಲಾಖೆಯಲ್ಲಿ ಖಾಯಂ ನೇಮಕಾತಿಗೊಂಡ ತಜ್ಞ ವೈದ್ಯರನ್ನು ಶೀಘ್ರವೇ ಕರಾವಳಿ ಭಾಗಕ್ಕೆ ನಿಯೋಜಿಸುವ ಆಲೋಚನೆ…

ಕಾಳಾವರ :ಕೃಷಿ ತ್ಯಾಜ್ಯಕ್ಕೆ ಹಾಕಿದ್ದ ಬೆಂಕಿ ನಂದಿಸಲು ಹೋದ ರೈತ ಬೆಂಕಿ ತಗುಲಿ ಸಜೀವ ದಹನ

ಕುಂದಾಪುರ : ಸುಡುಮಣ್ಣಿಗೆ ಹಾಕಿದ್ದ ಬೆಂಕಿ ಬಯಲಿನ ಒಣಹುಲ್ಲಿಗೆ ಹೊತ್ತಿಕೊಂಡ ಕಾರಣದಿಂದ ಕೃಷಿಕರೊಬ್ಬರು ಬೆಂಕಿ ನಂದಿಸಲು ಹೋಗಿ ಹೊಗೆ ಆವರಿಸಿ ಉಸಿರುಗಟ್ಟಿ ಬೆಂಕಿಯಲ್ಲಿ ಸುಟ್ಟು ಕರಕಲಾದ ಘಟನೆ ಕುಂದಾಪುರ ತಾಲೂಕಿನ ಕಾಳಾವರ ಗ್ರಾಮದ ಶಾಂತಾವರ ಎಂಬಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದೆ ಕಾಳಾವರ…

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಲ್ಲಿ ಯಾವುದೇ ನೇಮಕಾತಿ ಇಲ್ಲ, ಮೋಸಹೋಗಬೇಡಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮನವಿ

ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಲ್ಲಿ ನೇಮಕಾತಿ ವಿಚಾರವಾಗಿ ಕೆಲವರು ಹಣ ವಸೂಲು ಮಾಡುತ್ತಿರುವ ಕುರಿತು ದೂರುಗಳು ಕೇಳಿ ಬಂದಿದ್ದು, ಯಾರೂ ಮೋಸ ಹೋಗಬಾರದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮನವಿ…

ಕಾರ್ಕಳ ತೆಳ್ಳಾರು: ಪೂಜೆ ಮುಗಿಸಿ ಬರುತ್ತಿದ್ದಾತನ ಮೇಲೆ ಅನ್ಯಕೋಮಿನ ವ್ಯಕ್ತಿಯಿಂದ ಹಲ್ಲೆ ಪ್ರಕರಣ : ಪ್ರತಿದೂರು ದಾಖಲು

ಕಾರ್ಕಳ: ತೆಳ್ಳಾರಿನ ಮುಸ್ಲಿಂ ಸಮುದಾಯದ ಜಹೀರ್ ಎಂಬವರ ಮನೆಯಲ್ಲಿ ದುರ್ಗಾದೇವಿ ಆರಾಧನೆ ನಡೆಯುತ್ತಿದ್ದು,ಅಲ್ಲಿಗೆ ಪೂಜೆಗೆ ಬಂದಿದ್ದ ಸಂದರ್ಭದಲ್ಲಿ ಅನ್ಯಕೋಮಿನ ವ್ಯಕ್ತಿ ತಂಡ ಕಟ್ಟಿಕೊಂಡು ತನ್ನ ಹಲ್ಲೆ ನಡೆಸಿದ್ದಾನೆ ಎಂದು ನಿಟ್ಟೆಯ ವಿಶ್ವನಾಥ ಎಂಬವರು ನೀಡಿದ ದೂರಿನ ಕುರಿತು ರಿಯಾಜ್ ಎಂಬಾತ ಪ್ರತಿದೂರು…

ಕಾರ್ಕಳದ ಕಿಂಗ್ಸ್ ಬಾರ್ ಹಾಗೂ ಬಂಜಾರ ವೈನ್ಸ್ ಶಾಪ್ ನಲ್ಲಿ ಅಬಕಾರಿ ನಿಯಮ ಉಲ್ಲಂಘಿಸಿ ಮದ್ಯ ಮಾರಾಟ: ಮದ್ಯ ಹಾಗೂ ನಗದು ವಶ

ಕಾರ್ಕಳ: ಅಬಕಾರಿ ನಿಯಮಾವಳಿಗಳನ್ನು ಗಾಳಿಗೆ ತೂರಿದ ಕಾರ್ಕಳ ಅನಂತಶಯನ ರಸ್ತೆಯ ಕಿಂಗ್ಸ್ ಬಾರ್ ನ ಹೊರಗಡೆ ಯಾವುದೇ ಪರವಾನಗಿಯಿಲ್ಲದೇ ಮದ್ಯ ಬಾಟಲಿಗಳನ್ನು ಶೇಖರಿಸಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಮಾಹಿತಿ ಪಡೆದ ಕಾರ್ಕಳ ನಗರ ಠಾಣೆಯ ಎಸ್‌ಐ ಶಿವಕುಮಾರ್ ಎಸ್,ಆರ್ ನೇತೃತ್ವದ ಪೊಲೀಸರ…

ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಕೇಸ್ : ಶಾಸಕ ಪೊನ್ನಣ್ಣ, ಮಂತರ್ ಗೌಡ ವಿರುದ್ಧ ಎಫ್ಐಆರ್ ದಾಖಲಿಸಲು ಬಿಜೆಪಿ ಪಟ್ಟು

ಬೆಂಗಳೂರು : ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಪೊನ್ನಣ್ಣ ಹಾಗೂ ಮಂತರ್ ಗೌಡ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಬಿಜೆಪಿ ಪಟ್ಟು ಹಿಡಿದಿದೆ.ಈ ಕುರಿತು ವಿಪಕ್ಷ ನಾಯಕ ಆರ್. ಅಶೋಕ್…

ಬ್ರಹ್ಮಾವರದ ಪೇತ್ರಿ ಜಂಕ್ಷನ್ ನಲ್ಲಿ  ಟಿಪ್ಪರ್ ಹಾಗೂ ಸ್ಕೂಟರ್ ಡಿಕ್ಕಿ: ಭೀಕರ ರಸ್ತೆ ಅಪಘಾತದಲ್ಲಿ ಒರ್ವ ಸಾವು,ಸಹಸವಾರ ಗಂಭೀರ

ಬ್ರಹ್ಮಾವರ: ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ ಇನ್ನೋರ್ವ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಏ. 4 ರಂದು ಶುಕ್ರವಾರ ಸಂಜೆ ಬ್ರಹ್ಮಾವರ ತಾಲೂಕಿನ ಪೇತ್ರಿ ಜಂಕ್ಷನ್ ಬಳಿ ಸಂಭವಿಸಿದೆ. ಮೃತ ಯುವಕರನ್ನು…

ರಾಜ್ಯದ ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ: ಪ್ರತಿಪಕ್ಷ ನಾಯಕ ಆರ್.ಅಶೋಕ್

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ ಬದಲಾಗಿವೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರಿನ ಬಿ.ಆರ್.ಅಂಬೇಡ್ಕರ್ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ…

ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್ ಸಂಸದ

ನವದೆಹಲಿ: ವಕ್ಫ್ ಮಂಡಳಿಯರ ಪರಮಾಧಿಕಾರಕ್ಕೆ ಬ್ರೇಕ್ ಹಾಕಿ ಬಡವರ ಹಾಗೂ ರೈತರ ಆಸ್ತಿ ರಕ್ಷಣೆಗೆ ಮುಂದಾಗಿದ್ದ ಕೇಂದ್ರ ಸರ್ಕಾರದ ಐತಿಹಾಸಿಕ ವಕ್ಫ್ ತಿದ್ದುಪಡಿ ಮಸೂದೆ ವಿಪಕ್ಷ ಭಾರೀ ಕೋಲಾಹಲದ ನಡುವೆಯೂ ಸಂಸತ್ತಿನಲ್ಲಿ ಉಭಯ ಸದನಗಳಲ್ಲಿ ಅಂಗೀಕಾರಗೊAಡಿದೆ ಮಾತ್ರವಲ್ಲದೇ ರಾಷ್ಟçಪತಿಗಳ ಅಂಕಿತಕ್ಕೂ ತಲುಪಿದೆ.…

ಕಬ್ಬಿನಾಲೆ ಮತ್ತಾವು ಸೇತುವೆಗೆ ಅನುದಾನ ಮಂಜೂರು: ನಿರಂತರ ಹೋರಾಟಕ್ಕೆ ಸಂದ ಜಯ: ಈದು ಶ್ರೀಧರ ಗೌಡ

ಕಾರ್ಕಳ: ಕಳೆದ ಎರಡು ದಶಕಗಳಿಂದ ಅರಣ್ಯ ಮೂಲ ಬುಡಕಟ್ಟು ಮಲೆಕುಡಿಯ ಸಮುದಾಯದ ಹಾಡಿಗೆ ಸಂಪರ್ಕ ಕಲ್ಪಿಸಲು ಹೆಬ್ರಿ ತಾಲೂಕಿನ ಕಬ್ಬಿನಾಲೆಯ ಮತ್ತಾವು ಎಂಬಲ್ಲಿ ಸೇತುವೆ ನಿರ್ಮಾಣಕ್ಕಾಗಿ ನಿರಂತರ ಹೋರಾಟ ಮಾಡುತ್ತಾ ಬಂದಿದ್ದು, ಅರಣ್ಯ ಇಲಾಖೆಯ ಕಾನೂನು ತೊಡಕುಗಳಿದ್ದ ಹಿನ್ನೆಲೆಯಲ್ಲಿ ಸೇತುವೆ ನಿರ್ಮಾಣದ…