Month: April 2025

EMRI ಗ್ರೀನ್ ಹೆಲ್ತ್ 108 ಆರೋಗ್ಯ ಕವಚ ವತಿಯಿಂದ EMT ದಿನಾಚರಣೆ

ಉಡುಪಿ:EMRI ಗ್ರೀನ್ ಹೆಲ್ತ್ ಸರ್ವಿಸ್ 108 ಆಂಬುಲೆನ್ಸ್ ಅರೋಗ್ಯ ಕವಚದ ದಿನಾಚರಣೆಯು ಏ 2 ರಂದು ಉಡುಪಿ ಜಿಲ್ಲೆಯ ಕೋಟ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಯಿತು. ‌ ಆರೋಗ್ಯ ಕವಚದ ಅಧಿಕಾರಿ ಮಹಾಬಲ,ಜಿಲ್ಲಾ ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ ಮತ್ತು ವೈದ್ಯಾಧಿಕಾರಿಗಳು ಮತ್ತು…

ಎ 3ರಂದು ಎಳ್ಳಾರೆ ಇರ್ವತ್ತೂರು ಮಹತೋಭಾರ ಲಕ್ಷ್ಮಿ ಜನಾರ್ಧನ ದೇವಸ್ಥಾನದಲ್ಲಿ ನೂತನ ಧ್ವಜಸ್ತಂಭ ಪ್ರತಿಷ್ಠೆ,ಅಷ್ಟೋತ್ತರ ಶತಕಲಶ ಸಹಿತ ಬ್ರಹ್ಮಕಲಶಾಭಿಷೇಕ

ಕಾರ್ಕಳ: ಇತಿಹಾಸ ಪ್ರಸಿದ್ದ ಏಳೂವರೆ ಮಾಗಣೆಯ ಒಡೆಯ ಎಳ್ಳಾರೆ ಇರ್ವತ್ತೂರು ಮಹತೋಭಾರ ಲಕ್ಷ್ಮಿ ಜನಾರ್ಧನ ದೇವಸ್ಥಾನದಲ್ಲಿ ಏ 3ರಂದು ಬೆಳಗ್ಗೆ 9 ಗಂಟೆಯಿAದ ನೂತನ ದ್ವಜಸ್ತಂಬ ಪ್ರತಿಷ್ಠೆ, ಶ್ರೀ ಉಮಾಮಹೇಶ್ವರ ದೇವರ ಸ್ಥಾಪನೆ, ಶ್ರೀ ಲಕ್ಷ್ಮಿ ಜನಾರ್ಧನ ದೇವರಿಗೆ ಅಷ್ಟೋತ್ತರ ಶತಕಲಶ…

ನಾಳೆಯಿಂದ (ಏ.3) ಉಡುಪಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ: ಹಮಾವಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮೋಡಕವಿದ ವಾತಾವರಣವಿದ್ದು, ಗುರುವಾರದಿಂದ (ಏ.3) ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆಯುಂಟಾಗುತ್ತಿದ್ದು, ಇದರ ಪರಿಣಾಮ ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡಿನ ಮೇಲಾಗಲಿದೆ. ಕರ್ನಾಟಕದ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು,…

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಅಹೋರಾತ್ರಿ ಧರಣಿ: ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

ಬೆಂಗಳೂರು: ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದೆ.ಜನಾಕ್ರೋಶ ಮೊಳಗಿದೆ. ಹಾಲು, ಮೊಸರು, ವಿದ್ಯುತ್, ಡೀಸೆಲ್ ದರ, ಕಸ ತೆರಿಗೆ ಹೀಗೆ ಒಂದರ ಹಿಂದೆ ಒಂದರAತೆ ದರ ಏರಿಕೆಗೆ ರಾಜ್ಯಾದ್ಯಂತ…

ಬೆಳ್ತಂಗಡಿ : ಪತ್ತೆಯಾಗದ ಪುಟ್ಟ ಮಗುವಿನ ಪೋಷಕರು : ಇನ್ನೂ ಕರಗಿಲ್ಲವೇ ಹೆತ್ತ ತಾಯಿಯ ಮನಸ್ಸು…!

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಬೆಳಾಲು ಗ್ರಾಮದ ಕೊಡೋಳುಕೆರೆ-ಮುಂಡ್ಕೊಟ್ಟು ರಸ್ತೆಯ ಬಳಿ ಈಚೆಗೆ ಪತ್ತೆಯಾದ 3 ತಿಂಗಳ ಹೆಣ್ಣು ಶಿಶುವಿನ ಪೋಷಕರು ಇನ್ನೂ ಪತ್ತೆಯಾಗಿಲ್ಲ. ಕಾಡಿನಲ್ಲಿ ಶಿಶು ಪತ್ತೆಯಾದ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಇದೀಗ…

ಅಜೆಕಾರು: ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ- ಆರೋಪಿ ದಿಲೀಪ್ ಹೆಗ್ಡೆಗೆ ಜಾಮೀನು ಮಂಜೂರು

ಕಾರ್ಕಳ: ಅಜೆಕಾರು ದೆಪ್ಪುತ್ತೆ ನಿವಾಸಿ ಬಾಲಕೃಷ್ಣ ಪೂಜಾರಿಯನ್ನು ಆತನ ಪತ್ನಿ ಪ್ರತಿಮಾ ಪ್ರಿಯತಮನ ಜತೆ ಸೇರಿ ಉಸಿರುಗಟ್ಟಿಸಿ ಭೀಕರವಾಗಿ ಹತ್ಯೆಗೈದ ಪ್ರಕರಣದ A2 ಆರೋಪಿ ಹಿರ್ಗಾನದ ನಿವಾಸಿ ದಿಲೀಪ್ ಹೆಗ್ಡೆಗೆ ಹೈಕೋರ್ಟ್ ಜಾಮೀನು ಮಂಜೂರುಗೊಳಿಸಿದೆ. ಬ್ಯೂಟಿಪಾರ್ಲರ್ ನಡೆಸುತ್ತಿದ್ದ ಖತರ್ನಾಕ್ ಕಿಲ್ಲರ್ ಲೇಡಿ…

ಮತ್ತೆ ಮುಂದುವರಿದ ಬೆಲೆ ಏರಿಕೆ ಪರ್ವ: ಇಂದು ಮಧ್ಯರಾತ್ರಿಯಿಂದಲೇ ಡೀಸೆಲ್ ದರ ರೂ.2 ಹೆಚ್ಚಳ

ಬೆಂಗಳೂರು: ಬೆಲೆ ಏರಿಕೆಯಿಂದ ಹೈರಾಣಾದ ರಾಜ್ಯದ ಜನತೆ ಇದೀಗ ಮತ್ತೆ ಡಿಸೇಲ್ ಬೆಲೆ ಏರಿಕೆಯಿಂದ ಶಾಕ್ ಆಗಿದ್ದು, ಡೀಸೆಲ್‌ ದರವನ್ನು 2 ರೂಗೆ ಹೆಚ್ಚಳ ಮಾಡಿ ಆದೇಶಿಸಿದೆ. ರಾಜ್ಯ ಸರ್ಕಾರ ಇಂದು ಮಧ್ಯರಾತ್ರಿಯಿಂದ ಜಾರಿಗೆ ಬರುವಂತೆ ಡೀಸೆಲ್ ಮೇಲಿನ ಮಾರಾಟ ತೆರಿಗೆ…

ಪಡುಬಿದ್ರಿ ಠಾಣಾಧಿಕಾರಿ ಪ್ರಸನ್ನ ಪಿ.ಎಸ್ ರವರಿಗೆ ಮುಖ್ಯಮಂತ್ರಿ ಪದಕ ಗೌರವ

ಪಡುಬಿದ್ರಿ: ಕರ್ನಾಟಕ ಸರಕಾರವು 2024 ರ ಪ್ರತಿಷ್ಠಿತ ಮುಖ್ಯ ಮಂತ್ರಿ ಪದಕಕ್ಕೆ 197 ಪೋಲಿಸ್ ಅಧಿಕಾರಿಗಳನ್ನು ಘೋಷಿಸಿದ್ದು, ಪ್ರಶಸ್ತಿ ಪುರಸ್ಕೃತರಲ್ಲಿ ಪಡುಬಿದ್ರಿ ಠಾಣೆಯಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಪ್ರಸನ್ನ ಪಿ. ಎಸ್‌ರವರು ಆಯ್ಕೆ ಆಗಿದ್ದಾರೆ. ಪೋಲಿಸ್ ಇಲಾಖೆಯಲ್ಲಿ ಅಧಿಕಾರಿಯಾಗಿ ಕಾರ್ಕಳ, ಮಂಗಳೂರು…

ಬ್ರಹ್ಮಾವರ: ಕಾರು ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಬ್ರಹ್ಮಾವರ : ವೇಗವಾಗಿ ಬಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಶಾಲಾ ಬಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ ಬ್ರಹ್ಮಾವರದ ಮಹೇಶ್ ಆಸ್ಪತ್ರೆ ಜಂಕ್ಷನ್‌ನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಎಸ್.ಎಮ್.ಎಸ್. ಶಾಲೆಯ 6ನೇ ತರಗತಿಯ ವಂಶಿ ಜಿ ಶೆಟ್ಟಿ(14) ಸಮ್ಮರ್…

ಮಂಗಳೂರಿನ ಮುಡಾ ಕಮೀಷನರ್ ಗೆ ಜೀವ ಬೆದರಿಕೆ, ವಾಮಾಚಾರ ಧಮ್ಕಿ : ಉರ್ವ ಠಾಣೆಯಲ್ಲಿ ಪ್ರಕರಣ ದಾಖಲು

ಮಂಗಳೂರು : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಆಯುಕ್ತರಿಗೆ ಇಬ್ಬರು ಮಧ್ಯವರ್ತಿಗಳು ತಮಗೆ ಮಾನಹಾನಿಕರ ಸಂದೇಶಗಳನ್ನು ಪೋಸ್ಟ್ ಮಾಡಿದ್ದಾರೆ, ದೂರವಾಣಿ ಮೂಲಕ ಬೆದರಿಕೆ ಹಾಕಿದ್ದಾರೆ ಮತ್ತು ಉದ್ದೇಶಪೂರ್ವಕವಾಗಿ ಅವಮಾನಿಸಿದ್ದಾರೆ ಎಂದು ಮಂಗಳೂರು ಮೂಡಾ ಆಯುಕ್ತೆ ನೂರ್ ಝಹರಾ ಖಾನ್ ಆರೋಪಿಸಿ, ಉರ್ವ…