ಗುತ್ತಿಗೆದಾರರಲ್ಲಿ ಕಮಿಷನ್ ಕೇಳಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ
ಬೆಂಗಳೂರು : ಬಿಲ್ ಪಾವತಿ ಮಾಡಲು ಗುತ್ತಿಗೆದಾರರಲ್ಲಿ ಯಾರಾದರೂ ಕಮಿಷನ್ ಕೇಳಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬಾಕಿ ಬಿಲ್ ಪಾವತಿಗೆ ನಮ್ಮ ಬಳಿ ಲಂಚ ಕೇಳುತ್ತಾರೆ ಎನ್ನುವ ಗುತ್ತಿಗೆದಾರರ ಆರೋಪಕ್ಕೆ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ…