Month: April 2025

ಒಂದನೇ ತರಗತಿ ಸೇರ್ಪಡೆಗೆ ವಯೋಮಿತಿ ಸಡಲಿಕೆ: 5 ವರ್ಷ 5 ತಿಂಗಳು ತುಂಬಿದ್ದರೆ 1ನೇ ತರಗತಿಗೆ ದಾಖಲಾತಿಗೆ ಅವಕಾಶ: ಶಿಕ್ಷಣ ಸಚಿವ ಮಧು ಬಂಗಾರಪ್ಪ

ಬೆಂಗಳೂರು: ತೀವೃ ಚರ್ಚೆಗೆ ಗ್ರಾಸವಾಗಿದ್ದ ಒಂದನೇ ತರಗತಿಗೆ ದಾಖಲಾತಿಗೆ ವಯೋಮಿತಿ ಸಡಿಲಿಕೆ ವಿಚಾರದಲ್ಲಿ ರಾಜ್ಯ ಸರ್ಕಾರ ಪೋಷಕರ ಒತ್ತಾಯಕ್ಕೆ ಅಸ್ತು ಎಂದಿದೆ. ಈ ಬಾರಿಯ ಶೈಕ್ಷಣಿಕ ವರ್ಷಕ್ಕೆ ಮಿತಿಗೊಳಿಸಿ ರಾಜ್ಯದಲ್ಲಿ 1ನೇ ತರಗತಿಗೆ ಮಕ್ಕಳ ದಾಖಲಾತಿಗೆ ವಯೋಮಿತಿ ಸಡಿಲಿಕೆ ಮಾಡಲಾಗಿದ್ದು 5…

ಮಲ್ಪೆ : ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ

ಉಡುಪಿ : ನವಜಾತ ಶಿಶುವಿನ ಮೃತದೇಹವೊಂದು ಜಾಮೀಯಾ ಮಸೀದಿಗೆ ಸಂಬಂಧಿಸಿದ ಕಟ್ಟಡವೊಂದರ ಶೌಚಾಲಯದಲ್ಲಿ ಪತ್ತೆಯಾದ ಘಟನೆ ನಡೆದಿದೆ. ಮಸೀದಿಗೆ ಸಂಬಂಧಿಸಿದ ಎರಡು ಮಹಡಿಯ ಕಟ್ಟಡದಲ್ಲಿರುವ ಕೆಲಸಗಾರರಿಗೆ ಕಟ್ಟಡ ಬದಿಯಲ್ಲಿ ಶೌಚಾಲಯ ನಿರ್ಮಿಸಲಾಗಿದ್ದು, ಅಲ್ಲಿ ಎಪ್ರಿಲ್ 14 ರಂದು ನವಜಾತ ಶಿಶುವಿನ ದೇಹ…

ಕಾರ್ಕಳ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಪ್ರಶಾಂತ್ ರಾವ್ ಎಂ ವಿ ಅಧಿಕಾರ ಸ್ವೀಕಾರ

ಕಾರ್ಕಳ: ಹೆಬ್ರಿ ಹಾಗೂ ಕಾರ್ಕಳ ತಾ.ಪಂ ನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಶಶಿಧರ್ ಕೆ ಜಿ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆಗೊಂಡ ಹಿನ್ನಲೆಯಲ್ಲಿ ಕಾರ್ಕಳ ತಾಲೂಕು ಪಂಚಾಯಿತಿಯ ನೂತನ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಉಡುಪಿ ಜಿಲ್ಲಾ…

ಉಡುಪಿ : ಮಲ್ಪೆ ಬೀಚ್ ಬಳಿ ಹೋಟೆಲ್ ನಲ್ಲಿ ಅಗ್ನಿ ಅವಘಡ

ಉಡುಪಿ : ಮಲ್ಪೆ ಬೀಚ್ ಬಳಿ ಇರುವ ಹೋಟೆಲ್ ವೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿದ್ದು, ಪರಿಣಾಮ ಹೋಟೆಲ್ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಸಚಿನ್ ಮಾಲಕತ್ವದ ಅಮ್ಮ ಹೋಟೆಲ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಹೋಟೆಲ್ ಸಂಪೂರ್ಣ ಅಗ್ನಿಗಾಹುತಿಯಾಗಿದೆ. ಸುಮಾರು…

ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಇನ್ನೂ ನಾಲ್ವರ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆ

ಬೆಂಗಳೂರು: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್​ಐಎ ಇನ್ನೂ 4 ಜನರ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದೆ. ಅಬ್ದುಲ್ ರೆಹಮಾನ್, ನೌಷದ್, ಅಬ್ದುಲ್ ನಾಸೀರ್, ಅತೀಕ್ ಅಹ್ಮದ್​ ವಿರುದ್ಧ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಕೆ ಮಾಡಲಾಗಿದೆ.…

ಉಡುಪಿ  : ಬೀಡಿ ಕಾರ್ಮಿಕರ ಕನಿಷ್ಟ ವೇತನ, ತುಟ್ಟಿಭತ್ಯೆ ಕಡಿತ ಖಂಡಿಸಿ  ಪ್ರತಿಭಟನೆ

ಉಡುಪಿ : ಬೀಡಿ ಕಾರ್ಮಿಕರ ಕನಿಷ್ಟ ವೇತನ ಹಾಗೂ ತುಟ್ಟಿಭತ್ಯೆಯನ್ನು ಕಡಿತ ಗೊಳಿಸಿದ ಸರಕಾರದ ಕ್ರಮವನ್ನು ಖಂಡಿಸಿ ಆದೇಶ ವಾಪಾಸ್ಸಾತಿಗೆ ಒತ್ತಾಯಿಸಿ ಇಂದು ಬೀಡಿ & ಟೋಬ್ಯಾಕೋ ಲೇಬರ್ ಯೂನಿಯನ್ ನೇತ್ರತ್ವದಲ್ಲಿ ಉಡುಪಿಯ ತಹಶಿಲ್ದಾರರ ಕಛೇರಿ ಮುಂದೆ ಸರಕಾರದ ಆದೇಶ ಪ್ರತಿ…

ಅಯೋಧ್ಯೆ ರಾಮ ಮಂದಿರಕ್ಕೆ ಬಾಂಬ್ ಬೆದರಿಕೆ; ಸೈಬರ್ ಸೆಲ್‌ನಲ್ಲಿ ಕೇಸ್ ದಾಖಲು

ಅಯೋಧ್ಯೆ: ಅಯೋಧ್ಯೆಯಲ್ಲಿರುವ ರಾಮ ಮಂದಿರಕ್ಕೆ ಇಂದು ಬಾಂಬ್ ಬೆದರಿಕೆ ಬಂದಿದ್ದು ಸೈಬರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ತನಿಖಾಧಿಕಾರಿಗಳು ಬೆದರಿಕೆ ಇ ಮೇಲ್ ಮೂಲ ಹುಡುಕಿದ್ದು ಅದು ತಮಿಳುನಾಡಿನಿಂದ ಬಂದಿರುವುದಾಗಿ ಪ್ರಾಥಮಿಕ ವರದಿಗಳು ಹೇಳಿವೆ. ಇದರ ಜೊತೆಯಲ್ಲೇ, ಮುನ್ನೆಚ್ಚರಿಕೆ ಕ್ರಮವಾಗಿ ಶ್ರೀರಾಮಮಂದಿರಕ್ಕೆ…

ಕಾರ್ಕಳ ಗ್ರಾಮಾಂತರ ಠಾಣೆ ಸಬ್ ಇನ್ಸ್ ಪೆಕ್ಟರ್ ಆಗಿ ಪ್ರಸನ್ನ ಎಂ ಎಸ್ ಅಧಿಕಾರ ಸ್ವೀಕಾರ

ಕಾರ್ಕಳ : ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಗೆ ಸಬ್ ಇನ್ಸ್ ಪೆಕ್ಟರ್ ಆಗಿ ಪ್ರಸನ್ನ ಎಂ ಎಸ್ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಕಾರ್ಕಳ ನಗರ ಠಾಣೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿದ್ದ ಅವರು ಪಡುಬಿದ್ರಿ ಪೊಲೀಸ್ ಠಾಣೆಗೆ ವರ್ಗಾವಣೆ ಆಗಿದ್ದರು. ಇಂದು…

ಉಪ್ಪಿನಂಗಡಿ: ಡಿವೈಡರ್‌ಗೆ ಢಿಕ್ಕಿ ಹೊಡೆದ ಕೆಎಸ್‌ಆರ್‌ಟಿಸಿ ಬಸ್‌; ಮೂವರು ಗಂಭೀರ

ಉಪ್ಪಿನಂಗಡಿ: ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸೊಂದು ಡಿವೈಡರ್‌ಗೆ ಢಿಕ್ಕಿಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಅಡ್ಡಹೊಳೆ ಹೆಚ್‌ಪಿ ಪೆಟ್ರೋಲ್ ಪಂಪ್‌ನ ಮುಂಭಾಗದಲ್ಲಿ ನಡೆದಿದೆ. ಅವಘಡದಲ್ಲಿ ಬಸ್ಸಿನಲ್ಲಿದ್ದ ದಂಪತಿ ಸಹಿತ ಮೂವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು…

ರಾಜಕೀಯ ಉದ್ದೇಶಕ್ಕಾಗಿ ಜಾತಿ ಗಣತಿ ವರದಿಯನ್ನು ವಿರೋಧಿಸುವುದು ಸರಿಯಲ್ಲ:ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ

ಉಡುಪಿ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ. ಜಾತಿ ಗಣತಿ ಅಲ್ಲವೇ ಅಲ್ಲ. ಮಾಡಿರುವ ಸಮೀಕ್ಷೆಯಲ್ಲಿ ಜಾತಿ ಒಂದು ಅಂಶ ಅಷ್ಟೇ. ಜನರು ಹೇಳಿರುವ ಜಾತಿಯನ್ನು ಬರೆದುಕೊಳ್ಳಲಾಗಿದೆ. ಜನರ ಜಾತಿಯನ್ನು ನಾವು ನಿರ್ಧರಿಸಲು ಸಾಧ್ಯವಿಲ್ಲ ಎಂದು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ…