ಮಂಗಳೂರಲ್ಲಿ ಚಲಿಸುತ್ತಿದ್ದ ಬಸ್ಸಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್ ಅರೆಸ್ಟ್
ಮಂಗಳೂರು : ಚಲಿಸುತ್ತಿದ್ದ ಬಸ್ಸಿನಲ್ಲಿ ಕಂಡಕ್ಟರ್ ಓರ್ವ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ನಡೆದಿದ್ದು, ಕಾಮುಕ ಬಸ್ ನಿರ್ವಾಹಕನನ್ನು ಮಂಗಳೂರು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಬಸ್ ಕಂಡಕ್ಟರ್ ಬಾಗಲಕೋಟೆ ಮೂಲದ ಪ್ರದೀಪ್ (40) ಎಂಬಾತ ಯುವತಿಗೆ…