Month: April 2025

ಬ್ರಹ್ಮಾವರ : ಅಪಘಾತ ವಲಯದಲ್ಲಿ ತುರ್ತು ಕ್ರಮಕ್ಕೆ ಸಂಸದ ಕೋಟ ಸೂಚನೆ

ಬೆಂಗಳೂರು : ಬ್ರಹ್ಮಾವರ ಸೇರಿದಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರಂತರ ಅಪಘಾತಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಮತ್ತು ರಸ್ತೆಯ ಇಕ್ಕೆಲಗಳಲ್ಲಿ ಸರ್ವಿಸ್ ರಸ್ತೆಯ ನಿರ್ಮಾಣಕ್ಕಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ (R.O.) ವಿ.ಪಿ. ಬ್ರಾಂಹಣಕರ್ ರವರನ್ನು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ…

ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆ; 8 ಕ್ಷೇತ್ರಗಳಲ್ಲಿ ಸಮರ್ಥ ಅಭ್ಯರ್ಥಿಗಳು ಕಣಕ್ಕೆ

ಉಡುಪಿ: ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ 8 ಸ್ಥಾನಗಳಿಗೆ ಎ.26 ರಂದು ಚುನಾವಣೆ ನಡೆಯಲಿದ್ದು, ಸಹಕಾರ ಭಾರತಿಯು 8 ಕ್ಷೇತ್ರಗಳಿಗೆ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ ಎಂದು ಸಹಕಾರ ಭಾರತಿಯ ಜಿಲ್ಲಾಧ್ಯಕ್ಷ ದಿನೇಶ್ ಹೆಗ್ಡೆ ಆತ್ರಾಡಿ ಹೇಳಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ…

ಕಾಂತಾವರ: ಮರದಿಂದ ಬಿದ್ದು ಗಾಯಗೊಂಡ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು

ಕಾರ್ಕಳ: ಮರದ ಗೆಲ್ಲು ಕಡಿಯಲು ಮರ ಹತ್ತಿದ್ದ ವ್ಯಕ್ತಿಯೊಬ್ಬರು ಆಯತಪ್ಪಿ ಮರದಿಂದ ಬಿದ್ದು ಗಂಭಿರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಕಾರ್ಕಳ ತಾಲೂಕಿನ ಕಾಂತಾವರದ ಕವೈಲ್ ದರ್ಖಾಸ್ ಎಂಬಲ್ಲಿನ ನಿವಾಸಿ ಚಂದ್ರಶೇಖರ(55) ಎಂಬವರು ಮೃತಪಟ್ಟವರು. ಅವರು ಏ.13ರಂದು ತಮ್ಮ…

ದಾವಣಗೆರೆಯಲ್ಲಿ ಭೀಕರ ಅಗ್ನಿ ದುರಂತ : ತಾಲೂಕು ಕಚೇರಿ ದಾಖಲೆಗಳು ಬೆಂಕಿಗಾಹುತಿ

ದಾವಣಗೆರೆ : ದಾವಣಗೆರೆಯಲ್ಲಿ ಭೀಖರವಾದ ಅಗ್ನಿ ದುರಂತ ಸಂಭವಿಸಿದ್ದು, ಜಗಳೂರು ತಾಲೂಕು ಕಛೇರಿಯ ರೆಕಾರ್ಡ್ ರೂಮ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸರ್ಕಾರಿ ಕಚೇರಿಗೆ ಬೆಂಕಿ ಬಿದ್ದು ದಾಖಲೆಗಳೆಲ್ಲ ಸುಟ್ಟು ಭಸ್ಮವಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕು ಕಚೇರಿಯಲ್ಲಿ ನಡೆದಿದೆ. ಬೆಂಕಿ ಹೊತ್ತಿಕೊಂಡು…

ಉಡುಪಿ: ಎ.26ರಿಂದ ಜೂ.4ರವರೆಗೆ ಜಾನುವಾರುಗಳಿಗೆ ಕಾಲುಬಾಯಿ ಜ್ವರ ರೋಗ ಲಸಿಕೆ: ಡಾ. ಕೆ. ವಿದ್ಯಾಕುಮಾರಿ

ಉಡುಪಿ: ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಜಾನುವಾರು ಗಳಿಗೆ ಏಳನೇ ಸುತ್ತಿನ ಕಾಲುಬಾಯಿ ಜ್ವರ ರೋಗ ಲಸಿಕಾ ಕಾರ್ಯಕ್ರಮ ಎಪ್ರಿಲ್ 26ರಿಂದ ಜೂನ್ 4ರವರೆಗೆ ಜಿಲ್ಲೆಯಾದ್ಯಂತ ನಡೆಯಲಿದ್ದು, ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕುವ ಮೂಲಕ ಜಿಲ್ಲೆಯಲ್ಲಿ ಪ್ರತಿಶತಃ ನೂರರಷ್ಟು ಗುರಿ…

ನಿವೃತ್ತ ಡಿಜಿಪಿ ಓಂ ಪ್ರಕಾಶ್ ಕೊಲೆ ಪ್ರಕರಣ: ಪತ್ನಿ ಪಲ್ಲವಿ ಬಂಧನ

ಬೆಂಗಳೂರು: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಆಸ್ತಿ ವಿವಾದಕ್ಕೆ ಸಂಬಧಿಸಿದAತೆ ಓಂ ಪ್ರಕಾಶ್ ಅವರ ಪತ್ನಿಯೇ ಕೊಲೆ ಮಾಡಿದ್ದು ಪೊಲೀಸರ ಪ್ರಾಥಮಿಕ ತನಿಖೆಯಿಂದ ಬಯಲಾಗಿದ್ದು,ಈ ಪ್ರಕರಣಕ್ಕೆ ಸಂಬAಧಿಸಿದAತೆ ಓಂ ಪ್ರಕಾಶ್ ಪತ್ನಿ ಪಲ್ಲವಿಯನ್ನು…

ಪಕ್ಷ ವಿರೋಧಿ ಚಟುವಟಿಕೆ ಹಿನ್ನಲೆಯಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಉದಯ ಕೋಟ್ಯಾನ್ ಪಕ್ಷದಿಂದ ಉಚ್ಚಾಟನೆ

ಕಾರ್ಕಳ: ಉಡುಪಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿಯಾಗಿರುವ ಉದಯ ಎಸ್ ಕೋಟ್ಯಾನ್ ಅವರು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂದು ಅವರನ್ನು ಬಿಜೆಪಿಯಿಂದ 6 ವರ್ಷಗಳ ಅವಧಿಗೆ ಉಚ್ಚಾಟಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಕಿಶೋರ್ ಕುಮಾರ್ ಆದೇಶಿಸಿದ್ದಾರೆ. ಬಿಜೆಪಿ ಪಕ್ಷದ ಪದಾಧಿಕಾರಿಯಾಗಿ ಪಕ್ಷದ ತೀರ್ಮಾನಕ್ಕೆ…

ರಾಜ್ಯದ ನಾಲ್ವರು ಸೇರಿ ಒಟ್ಟು 7 ಮಂದಿ ಹೈಕೋರ್ಟ್ ನ್ಯಾಯಮೂರ್ತಿಗಳ ವರ್ಗಾವಣೆ

ಬೆಂಗಳೂರು: ನಾಲ್ವರು ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಗಳು ಸೇರಿದಂತೆ ತೆಲಂಗಾಣ, ಆಂಧ್ರಪ್ರದೇಶ ಬೇರೆ ಬೇರೆ ರಾಜ್ಯದ ಒಟ್ಟು ಏಳು ಹೈಕೋರ್ಟ್ ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡಲಾಗಿದೆ. ಸುಪ್ರೀಂಕೋರ್ಟ್ ಕೊಲಿಜಿಯಂನಿಂದ ಕೇಂದ್ರ ಸರ್ಕಾರಕ್ಕೆ ಶಿಫಾರಸು ಹಿನ್ನಲೆ ವರ್ಗಾವಣೆ ಮಾಡಿ ಸೋಮವಾರ ಆದೇಶ ಹೊರಡಿಸಲಾಗಿದೆ. ಹೈಕೋರ್ಟ್‌ ಆಡಳಿತದ…

ಉಡುಪಿ: ಅಕ್ರಮ ಗಣಿಗಾರಿಕೆ ಮಾಹಿತಿ ನೀಡದ ಹಿನ್ನಲೆ: 9 ಮಂದಿ ಪೋಲೀಸರು ಅಮಾನತು

ಉಡುಪಿ: ಅಕ್ರಮವಾಗಿ ನಡೆಯುತ್ತಿದ್ದ ಕೆಂಪುಕಲ್ಲು ಗಣಿಗಾರಿಕೆ ಬಗ್ಗೆ ಮಾಹಿತಿ ನೀಡದ ಕಾರಣಕ್ಕೆ 9 ಮಂದಿ ಪೊಲೀಸರನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ಆದೇಶಿಸಿದ್ದಾರೆ. ಡೀಮ್ಡ್ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆಯ ಬಗ್ಗೆ ಮಾಹಿತಿ ನೀಡದ್ದಕ್ಕೆ ಗಂಗೊಳ್ಳಿ,…

ದ.ಕ ಹಾಲು ಒಕ್ಕೂಟದ ನಿರ್ದೇಶಕ ಮಂಡಳಿಯ ಚುನಾವಣೆ :ಕಾರ್ಕಳ ಬಿಜೆಪಿ ಬಂಡಾಯದ ಲಾಭ ಪಡೆದ ಕಾಂಗ್ರೆಸ್: ಉಡುಪಿ  ಜಿಲ್ಲಾ ಬಿಜೆಪಿ ಕಾರ್ಯದರ್ಶಿಯೇ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಕಣಕ್ಕೆ !

ಕಾರ್ಕಳ: ದಕ್ಷಿಣ ಕನ್ನಡ ಹಾಲು ಒಕ್ಕೂಟದ ನಿರ್ದೇಶಕ ಮಂಡಳಿಗೆ ಈಗಾಗಲೇ ದಿನಾಂಕ ಪ್ರಕಟವಾಗಿದ್ದು, ಏ 26ರಂದು ಚುನಾವಣೆ ನಡೆಯಲಿದೆ. ಈ ಚುನಾವಣೆಗೂ ಮುನ್ನವೇ ಕಾರ್ಕಳ ಬಿಜೆಪಿಯಲ್ಲಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಅಸಮಾಧಾನ ಭುಗಿಲೆದ್ದಿತ್ತು. ಇತ್ತ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಕುರಿತು ಬಿಜೆಪಿ…