Month: April 2025

ವಾಟರ್ ಬಾಟಲ್ ನೀರು ಅಸುರಕ್ಷಿತ: ಆಹಾರ ಇಲಾಖೆಯ ವರದಿಯಲ್ಲಿ ಬಹಿರಂಗ

ಬೆಂಗಳೂರು: ಇಡ್ಲಿ, ಗೋಬಿ ಸೇರಿದಂತೆ ಅನೇಕ ಆಹಾರಗಳಲ್ಲಿ ಆರೋಗ್ಯಕ್ಕೆ ಹಾನಿಕಾರಕ ಅಂಶ ಪತ್ತೆಯಾದ ಬೆನ್ನಲ್ಲೇ ಆಹಾರ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿತ್ತು. ಜತೆಗೆ, ಆಹಾರಗಳ ತಯಾರಿ ಹಾಗೂ ಮಾರಾಟ ಸಂಬAಧ ಕೆಲವೊಂದು ಕಠಿಣ ನಿಯಮಗಳನ್ನು ಜಾರಿ ಮಾಡಿತ್ತು. ಆ ನಂತರ ಕುಡಿಯುವ…

ಕಾರ್ಕಳ: ಕೇಸರಿ ಬಟ್ಟೆಯಲ್ಲಿ ಮೂಡಿ ಬಂದ ಶ್ರೀ ರಾಮ

ಕಾರ್ಕಳ: ರಾಮ ನವಮಿಯ ಪ್ರಯುಕ್ತ ಕಾರ್ಕಳ ಬೈಲೂರಿನ ತ್ರಿವರ್ಣ ಆರ್ಟ್‌ ಹಾಗೂ ಕರಾವಳಿ ಯೂತ್ ಕ್ಲಬ್ ವತಿಯಿಂದ ಇಲ್ಲಿನ ಕಲಾ ತರಗತಿಯ ವಿದ್ಯಾರ್ಥಿಗಳು ರಚಿಸಿದ 200 ಅಡಿ ವಿಸ್ತೀರ್ಣದ ಕಪ್ಪು ಮತ್ತು ಕೇಸರಿ ಬಟ್ಟೆಯಲ್ಲಿ ಅರಳಿದ ಶ್ರೀ ರಾಮನ ಅದ್ಭುತ ಕಲಾಕೃತಿಯು…

ಜನರಿಗೆ ಮತ್ತೆ ಬೆಲೆ ಏರಿಕೆಯ ಬಿಸಿ: ಅಡುಗೆ ಇಂಧನದ ಬೆಲೆ 50 ರೂ ಹೆಚ್ಚಳ

ನವದೆಹಲಿ: ಕಳೆದ ವಾರ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದ ಕೇಂದ್ರ ಸರ್ಕಾರ ಈಗ ಗೃಹ ಬಳಕೆ ಅಡುಗೆ ಅನಿಲದ ಸಿಲಿಂಡರ್ ಬೆಲೆಯನ್ನೂ ಏರಿಸಿದೆ. 14.2 ಕಿಲೋ ಎಲ್‌ಪಿಜಿ ಬೆಲೆಯನ್ನು ಸಿಲಿಂಡರ್ ಗೆ 50 ರೂನಷ್ಟು ಹೆಚ್ಚಳ ಮಾಡಿದೆ. ಸಾಮಾನ್ಯ…

ಕಾರ್ಕಳದ ಡಾ ಟಿ ಎಂ ಎ ಪೈ ರೋಟರಿ ಆಸ್ಪತ್ರೆಯಲ್ಲಿ ಹೊಸ ವೈದ್ಯಕೀಯ ಸೇವೆಗಳ ಸೇರ್ಪಡೆ

ಕಾರ್ಕಳ: ಕಾರ್ಕಳದ ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ಹೊಸ ವೈದ್ಯಕೀಯ ಸೇವೆಗಳನ್ನು ಆರಂಭಿಸಲಾಗಿದೆ. ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಎಂಡೋಕ್ರಿನೊಲೊಜಿ (ಅಂತಃಸ್ರಾವಶಾಸ್ತ್ರ) ತಜ್ಞರಾದ ಡಾ. ಅನುದೀಪ್ ಗದ್ದಂ ಮತ್ತು ಡಾ. ಅವಿವರ್ ಅವಸ್ಥಿ ಅವರು ಪ್ರತೀ ಬುಧವಾರ ಮದ್ಯಾಹ್ನದ ತನಕ ಸಮಾಲೋಚನೆಗೆ…

ಮೇ.1 ರಂದು ಪೌರಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಣೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪೌರಕಾರ್ಮಿಕರು ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡಬಾರದು ಖಾಯಂ ನೌಕರರಾಗಿ ಮಾಡಬೇಕು ಎಂಬ ಬೇಡಿಕೆ ಹಿನ್ನಲೆಯಲ್ಲಿ ಈಗಾಗಲೇ ಕೆಲವು ಜನರನ್ನು ಕಾಯಂ ಮಾಡಲಾಗಿದೆ. ಮೇ 1 ರಂದು ಕಾರ್ಮಿಕ ದಿನಾಚರಣೆಯಂದೇ ಖಾಯಂ ನೇಮಕಾತಿ ಪತ್ರ ವಿತರಿಸಲಾಗುತ್ತದೆ ಎಂದು ಸಿದ್ದರಾಮಯ್ಯ ಭರವಸೆ…

ಸಾಣೂರು ದೇಂದಬೆಟ್ಟು ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾರ್ಕಳ: ತಾಲೂಕಿನ ಸಾಣೂರು ದೇಂದಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಏಪ್ರಿಲ್ 23ರಿಂದ ಮೇ 4 ರವರೆಗೆ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಹಾಗೂ ವಾಹನದ ಸ್ಟಿಕ್ಕರ್ ಬಿಡುಗಡೆ ಕಾರ್ಯಕ್ರಮವು ಶ್ರೀ ಕ್ಷೇತ್ರದಲ್ಲಿ (ಏ.7) ಸೋಮವಾರ ನಡೆಯಿತು. ಅಷ್ಟಬಂಧ ಬ್ರಹ್ಮಕಲಶೋತ್ಸವ…

ಕೇರಳ ಜೈಲಿನಿಂದ ನಕ್ಸಲರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು: ಮೂರು ಪ್ರಕರಣಗಳ ತನಿಖೆಗೆ ಎರಡು ದಿನ ಕಸ್ಟಡಿಗೆ

ಬೆಳ್ತಂಗಡಿ: ಕೇರಳ ಜೈಲಿನಿಂದ ಬಾಡಿ ವಾರೆಂಟ್ ಮೂಲಕ ಇಬ್ಬರು ನಕ್ಸಲ್ ನಾಯಕರನ್ನು ಬೆಳ್ತಂಗಡಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಮೂರು ಪ್ರಕರಣಗಳಿಗೆ ಸಂಬAದಪಟ್ಟAತೆ ಬೆಳ್ತಂಗಡಿ ಪೊಲೀಸರು ಇಬ್ಬರು ನಕ್ಸಲರನ್ನು ಎರಡು ದಿನ ಕಸ್ಟಡಿಗೆ ಪಡೆದು ತನಿಖೆ ನಡೆಸಲಿದ್ದಾರೆ. 8-11-2021 ರಂದು ಕೇರಳ ರಾಜ್ಯದ…

ಮಾಳ ಎಸ್‌ಕೆ ಬಾರ್ಡರ್‌ನಲ್ಲಿ ಲಾರಿ ಪಲ್ಟಿಯಾಗಿ 11 ಮಂದಿಗೆ ಗಾಯ

ಕಾರ್ಕಳ: ತಾಲೂಕಿನ ಮಾಳ ಎಸ್‌ಕೆ ಬಾರ್ಡರ್ ಬಳಿ ಇಂದು ಮುಂಜಾನೆ ಲಾರಿಯೊಂದು ಪಲ್ಟಿಯಾಗಿದ್ದು ಲಾರಿಯಲ್ಲಿದ್ದ 11 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ತೆಲಂಗಾಣದಿಂದ ಮಂಗಳೂರಿಗೆ ಪ್ಲಾಸ್ಟಿಕ್ ಐಟಂಗಳನ್ನು ಸಾಗಿಸುತ್ತಿದ್ದ ಲಾರಿ ಇಂದು (ಎ.7) ಮುಂಜಾನೆ ಎಸ್‌ಕೆ ಬಾರ್ಡರ್ ಬಳಿ ಚಾಲಕನ ನಿಯಂತ್ರಣ ತಪ್ಪಿ…

ಉಡುಪಿ ಜ್ಞಾನಸುಧಾದಲ್ಲಿ ಏಕಪವಿತ್ರ ನಾಗಬ್ರಹ್ಮಮಂಡಲೋತ್ಸವ : ರೂ. 8.60 ಲಕ್ಷ ಸಹಾಯಧನ ವಿತರಣೆ

ಉಡುಪಿ: ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಸುಧಾಕರ ಶೆಟ್ಟಿಯವರು ಜ್ಞಾನ, ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಮಾಡುತ್ತಿರುವ ಕಾರ್ಯ ಸ್ಫೂರ್ತಿದಾಯಕವಾದದ್ದು. ಭಯದಿಂದ ಕಾಣುವ ನಾಗದೇವರನ್ನು ನಾಗಪ್ರತಿಷ್ಠೆ ಮತ್ತು ನಾಗಬ್ರಹ್ಮಮಂಡಲೋತ್ಸವ ಮಾಡುವ ಮೂಲಕ ನಾಗದೇವರನ್ನು ಒಲಿಸಿಕೊಂಡಿರುವ ಅವರ ಕಾರ್ಯ ನಿತ್ಯನೂತನವಾಗಿರಲಿ ಎಂದು…

ಎಳ್ಳಾರೆ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಧ್ವಜಸ್ತಂಭ ಪ್ರತಿಷ್ಠಾಪನೆ, ಬ್ರಹ್ಮಕಲಶೋತ್ಸವ- ದೇವಸ್ಥಾನಗಳು ಸಂಸ್ಕಾರ ಜಾಗೃತಿಯ ಕೇಂದ್ರಗಳು: ಸುಬ್ರಹ್ಮಣ್ಯ ಶ್ರೀ ಅಭಿಮತ

ಅಜೆಕಾರು: ದೇವಾಲಯಗಳು ನಮ್ಮ ಧಾರ್ಮಿಕ ಆಚರಣೆಗಳ ಜೊತೆಗೆ ಸಂಸ್ಕೃತಿ ಮತ್ತು ಸಂಸ್ಕಾರಗಳನ್ನು ತಿಳಿಸುವ ಆಧ್ಯಾತ್ಮಿಕ ಕ್ಷೇತ್ರ. ಕ್ಷೇತ್ರ ದರ್ಶನದಿಂದ ನಮ್ಮಲ್ಲಿ ಸಕಾರಾತ್ಮಕ ಚಿಂತನೆಗಳು ಜಾಗೃತಗೊಳ್ಳುತ್ತವೆ ಎಂದು ಸುಬ್ರಹ್ಮಣ್ಯ ಸಂಪುಟ ನರಸಿಂಹ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀ ಪಾದರು ಹೇಳಿದರು. ಅವರು…