Month: May 2025

ಕರ್ನಾಟಕ ಕಾಂಗ್ರೆಸ್ ನಿಂದ ಮತ್ತೊಂದು ಎಡವಟ್ಟು: ಕಾಶ್ಮೀರ ಪಾಕ್‌ಗೆ ಸೇರಿದ ಮ್ಯಾಪ್ ಹಾಕಿ ಪೋಸ್ಟ್: ಎಡವಟ್ಟು ಗೊತ್ತಾಗುತ್ತಿದ್ದಂತೆ ಪೋಸ್ಟ್ ಡಿಲೀಟ್

ಬೆಂಗಳೂರು: ಆಪರೇಷನ್ ಸಿಂಧೂರ್ ಮೂಲಕ ಭಾರತೀಯ ಸೇನೆ ಪಾಕ್ ವಿರುದ್ಧ ಪ್ರತೀಕಾರ ತೀರಿಸಿಕೊಂಡಿದೆ. ಇಂತಹ ಸಂದರ್ಭದಲ್ಲಿ ಸಂದರ್ಭದಲ್ಲಿ ಕಾಂಗ್ರೆಸ್ ಟ್ವೀಟ್ ಮಾಡುವ ಮೂಲಕ ಶಾಂತಿ ಮಂತ್ರ ಜಪಿಸಿತ್ತು. ಇದು ಸಾಕಷ್ಟು ಚರ್ಚೆಗೆ ಗ್ರಾಸವಾದ ಬಳಿಕ ಟ್ವೀಟ್ ಡಿಲೀಟ್ ಮಾಡಿತ್ತು. ಇದೀಗ ಮತ್ತೆ…

ಬೆಳ್ಳಾರೆ: ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಪಿಕಪ್

ಸುಳ್ಯ: ಬೆಳ್ಳಾರೆ ಸಮೀಪದ ನೆಟ್ಟಾರು ಎಂಬಲ್ಲಿ ಪಿಕಪ್ ವಾಹನವೊಂದು ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಸುಟ್ಟು ಹೋದ ಘಟನೆ ಭಾನುವಾರ ಸಂಭವಿಸಿದೆ. ಬೆಳ್ಳಾರೆ ಕಡೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಪಿಕಪ್ ವಾಹನ ನೆಟ್ಟಾರು ತಿರುವಿನಲ್ಲಿ ಆಕಸ್ಮಿಕವಾಗಿ ಎದುರು ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಚಾಲಕ…

ಉಪ್ಪಿನಂಗಡಿ: ಚಾಕುವಿನಿಂದ ಇರಿದು ಯುವಕನ ಕೊಲೆ ಪ್ರಕರಣ; ಆರೋಪಿಯ ಬಂಧನ

ಉಪ್ಪಿನಂಗಡಿ: ನೆಲ್ಯಾಡಿ ಗ್ರಾಮದ ಮಾದೇರಿ ಎಂಬಲ್ಲಿ ಶುಕ್ರವಾರ ಶರತ್ ಕುಮಾರ್ ಎಂಬ ಯುವಕನನ್ನು ಚಾಕುವಿನಿಂದ ಇರಿದು ಕೊಲೆಗೈದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಭಾನುವಾರ ರಾತ್ರಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಹರಿಪ್ರಸಾದ್ ಎಂದು ಗುರುತಿಸಲಾಗಿದೆ. ಕ್ಷುಲ್ಲಕ ವಿಚಾರಕ್ಕೆಸಂಬಂಧಿಸಿ ಚಿಕ್ಕಪ್ಪನ ಮನೆಮಂದಿಯೊAದಿಗೆ ಜಗಳವಾಡುತ್ತಿದ್ದ ಶರತ್…

ಕಾರ್ಕಳ: ಮಾಳದಲ್ಲಿ ಬೈಕಿಗೆ ಟೆಂಪೋ ಢಿಕ್ಕಿಯಾಗಿ ಸವಾರ ಸಾವು

ಕಾರ್ಕಳ: ತಾಲೂಕಿನ ಮಾಳ ಗ್ರಾಮದ ಮಂಜಲ್ತಾರ್ ಎಂಬಲ್ಲಿ ಬೈಕಿಗೆ ಟೆಂಪೋ ಢಿಕ್ಕಿಯಾಗಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾನೆ. ರಾಘವೇಂದ್ರ ಎಂಬವರು ಭಾನುವಾರ ಸಂಜೆ ಬೈಕಿನಲ್ಲಿ ಮಾಳದ ಮಂಜಲ್ತಾರ್ ಎಂಬಲ್ಲಿ ಹೋಗುತ್ತಿದ್ದಾಗ ಮಾಳಚೌಕಿ-ಬಜಗೋಳಿ ರಸ್ತೆಯಲ್ಲಿ ಅತೀವೇಗವಾಗಿ ಬಂದ ಟೆಂಪೋ ರಾಘವೇಂದ್ರ ಅವರ…

ಮಣಿಪಾಲ ಜ್ಞಾನಸುಧಾದ ನವೀಕೃತ ಕಟ್ಟಡ ಮತ್ತು ವಿದ್ಯಾನಗರ ಗ್ರೀನ್ಸ್ ಕ್ರೀಡಾಂಗಣ ಲೋಕಾರ್ಪಣೆ

ಮಣಿಪಾಲ: ಮಣ್ಣುಪಳ್ಳ ಮಣಿಪಾಲವಾಗಿ ಅನಂತರ ಮಣಿಪಾಲ ಶಿಕ್ಷಣ ಸಂಸ್ಥೆಗಳಾಗಿ ಇದೀಗ ಮಣಿಪಾಲ ಜ್ಞಾನಸುಧಾವಾಗಿ ಬೆಳಗುತ್ತಿರುವುದು ಅತ್ಯಂತ ಸಂತೋಷದ ವಿಷಯ. ಹಳ್ಳಿಗಳ ಅಬಿವೃದ್ಧಿಯೇ ದೇಶದ ಅಭಿವೃದ್ಧಿ ಎಂಬAತೆ ಹಳ್ಳಿಯಾಗಿದ್ದ ಮಣಿಪಾಲ ಇದೀಗ ಸರ್ವರ ಸಂತೋಷಕ್ಕೆಕಾರಣವಾಗಿ ಮುನ್ನಡೆಯುತ್ತಿರುವುದು ಎಲ್ಲರಿಗೂ ಹೆಮ್ಮೆಯ ಸಂಗತಿ ಎಂದು ಮಣಿಪಾಲ…

ಪುತ್ತೂರು : ಬೈಕ್ ಹಾಗೂ ಕೆಎಸ್ಆರ್ ಟಿಸಿ ಬಸ್ ನಡುವೆ ಭೀಕರ ಅಪಘಾತ : ತಂದೆ ಮಗ ಮೃತ್ಯು

ಪುತ್ತೂರು : ಬೈಕ್ ಹಾಗೂ ಕೆಎಸ್ಆರ್ ಟಿಸಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿ ಸಹಸವಾರ ಬಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಸಮೀಪದ ಕುವೆತ್ತಿಲ ಎಂಬಲ್ಲಿ ರವಿವಾರ ನಡೆದಿದೆ.…

ಕಾರ್ಕಳ: ಮೆಹೆಂದಿ ಶಾಸ್ತ್ರದ ಕಾರ್ಯಕ್ರಮದಲ್ಲಿ ದುರಂತ: ಡಿಜೆ ಸದ್ದಿಗೆ ಹೆಜ್ಜೆ ಹಾಕುತ್ತಿದ್ದಾಗಲೇ ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ಕುಸಿದು ಬಿದ್ದು ಸಾವು

ಕಾರ್ಕಳ: ಮದುವೆಯ ಮೆಹೆಂದಿ ಕಾರ್ಯಕ್ರಮದಲ್ಲಿ ಕುಣಿದು ಸಂಭ್ರಮಿಸುತ್ತಿದ್ದಾಗಲೇ ಯುವಕನೋರ್ವ ಕುಸಿದು ಬಿದ್ದು ಮೃತಪಟ್ಟ ದಾರುಣ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ಬುಡನ್’ಬೆಟ್ಟು ಎಂಬಲ್ಲಿ ಸಂಭವಿಸಿದೆ. ಉಡುಪಿಯ ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ಮೃತಪಟ್ಟ ಯುವಕ. ಮಿಯ್ಯಾರಿನ ಬುಡನ್’ಬೆಟ್ಟು ಮನೆಯೊಂದರಲ್ಲಿ…

ಕಾರ್ಕಳ: ಮೀನು ಸಾಗಾಟದ ಟ್ರಕ್ ಮೇಲೆ ಕಲ್ಲು ತೂರಾಟ ಪ್ರಕರಣ:  ಮೂವರು ಆರೋಪಿಗಳ ಬಂಧನ 

ಕಾರ್ಕಳ: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ಕರೆನೀಡಿದ ದಿನ ಕಾರ್ಕಳ ತಾಲೂಕಿನಲ್ಲಿ ಮೀನು ಸಾಗಾಟದ ಲಾರಿಯೊಂದಕ್ಕೆ ಕಲ್ಲು ತೂರಾಟ ನಡೆಸಿದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಕಾರ್ಕಳ ನಗರ ಪೊಲೀಸರು ಶನಿವಾರ ಬಂಧಿಸಿದ್ದಾರೆ.…

ಬದುಕನ್ನು ರೂಪಿಸುವ ನಿಟ್ಟಿನಲ್ಲಿ ಶಿಕ್ಷಣದ ಪಾತ್ರ ಪ್ರಮುಖವಾಗಿದೆ: ಕಾರ್ಕಳದ ಕೆಎಂಇಎಸ್ ಶಿಕ್ಷಣ ಸಂಸ್ಥೆಯ‌ ನವೀಕೃತ ಕಟ್ಟಡ ಉದ್ಘಾಟಿಸಿ ಶಾಸಕ ಸುನಿಲ್ ಕುಮಾರ್

ಕಾರ್ಕಳ:ನಮ್ಮ ಬದುಕು ಪರಿಪೂರ್ಣವಾಗಬೇಕಾದರೆ ಶಿಕ್ಷಣ ಅತ್ಯಗತ್ಯ. ಮಾನವೀಯ ಮೌಲ್ಯಗಳನ್ನು ಜತೆಗೆ ನಮ್ಮ ಬದುಕನ್ನು ರೂಪಿಸುವ ನಿಟ್ಟಿನಲ್ಲಿ ಶಿಕ್ಷಣದ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದು ಶಾಸಕ ಸುನಿಲ್ ಕುಮಾರ್ ಹೇಳಿದರು ‌ ಅವರು ಮೇ 11ರಂದು ಭಾನುವಾರ ಕಾರ್ಕಳದ ಕುಕ್ಕುಂದೂರು ಕೆಎಂಇಎಸ್ ಶಿಕ್ಷಣ…

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮಾಕ್​ ಡ್ರಿಲ್​ ನಡೆಸಿ: ಅಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಾದ್ಯಂತ ಮಾಕ್ ಡ್ರಿಲ್ ನಡೆಸಲು ಆದೇಶಿಸಿದ್ದಾರೆ. ಅವರು ಜಿಲ್ಲಾಧಿಕಾರಿ, ಎಸ್​ಪಿ, ಪೊಲೀಸ್ ಆಯುಕ್ತರ ಜೊತೆ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಶನಿವಾರ (ಮೇ.10)…