Month: May 2025

SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಸ್ವಸ್ತಿ ಕಾಮತ್ ಗೆ ಕಾರ್ಕಳ ತಾಲೂಕು ಆಡಳಿತದ ವತಿಯಿಂದ ಸನ್ಮಾನ

ಕಾರ್ಕಳ: ಈ ಬಾರಿಯ ಎಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ ಎಳ್ಳಾರೆಯ ಜನಾರ್ದನ ಕಾಮತ್ ಹಾಗೂ ಶಾಂತಿ ಕಾಮತ್ ದಂಪತಿಯ ಪುತ್ರಿ ಸ್ವಸ್ತಿ ಕಾಮತ್ ಅವರನ್ನು ಅಜೆಕಾರು ನಾಡಕಚೇರಿಯಲ್ಲಿ ಕಾರ್ಕಳ ತಾಲೂಕು ಆಡಳಿತದ ಪರವಾಗಿ ತಹಶಿಲ್ದಾರ್ ಪ್ರದೀಪ್ ಕುಮಾರ್ ಆರ್…

ಕಾರ್ಕಳ: ಮೇ.11 ರಂದು ಕೆಎಂಇಎಸ್ ಶಿಕ್ಷಣ ಸಂಸ್ಥೆಯ ನವೀಕೃತ ಕೊಠಡಿ ಹಾಗೂ ಅಡಿಟೋರಿಯಂ ಲೋಕಾರ್ಪಣೆ

ಕಾರ್ಕಳ: ಬಡ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಬೇಕೆಂದು ನಿಟ್ಟಿನಲ್ಲಿ ಕಳೆದ ನಾಲ್ಕು ದಶಕಗಳ ಹಿಂದೆ ಕಾರ್ಕಳ ಕುಕ್ಕುಂದೂರಿನ ಜಯಂತಿ ನಗರದಲ್ಲಿ ಸಣ್ಣ ಕಟ್ಟಡದಲ್ಲಿ ಆರಂಭವಾದ ಕೆಎಂಇಎಸ್ ಶಿಕ್ಷಣ ಸಂಸ್ಥೆಯು ಇದೀಗ ನವೀಕೃತ ಕೊಠಡಿಗಳು ಹಾಗೂ ನೂತನ ಆಡಿಟೋರಿಯಂ ಲೋಕಾರ್ಪಣೆ…

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಬಿಗ್ ಬಾಸ್’ ಖ್ಯಾತಿಯ ಚೈತ್ರಾ ಕುಂದಾಪುರ

ಕುಂದಾಪುರ : ಬಿಗ್ ಬಾಸ್’ ಖ್ಯಾತಿಯ ಚೈತ್ರಾ ಕುಂದಾಪುರ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಉಡುಪಿಯ ಹಿರಿಯಡ್ಕದ ಶ್ರೀಕಾಂತ್ ಕಶ್ಯಪ್ ಜೊತೆ ಹಸೆಮಣೆ ಏರಿದ್ದಾರೆ. ಕಾಲೇಜಿನಲ್ಲಿ ಓದುತ್ತಿದ್ದಾಗ ಚೈತ್ರಾಗೆ ಶ್ರೀಕಾಂತ್ ಕಶ್ಯಪ್ ಪರಿಚಯವಾಗಿತ್ತು. ಜಗಳದಿಂದ ಶುರುವಾದ ಸ್ನೇಹ ಈಗ ಮದುವೆಗೆ ಮುನ್ನುಡಿ…

ಕಾರ್ಕಳದ ಶಿವತಿಕೆರೆಯಲ್ಲಿ ನೂತನ ಹೊಟೇಲ್ ವಿಂಟೇಜ್ ಶುಭಾರಂಭ- ನಗುಮುಖದ ಸೇವೆ ಹಾಗೂ ಕಠಿಣ ಪರಿಶ್ರಮ ಯಶಸ್ಸಿನ ಮೆಟ್ಟಿಲುಗಳು: ತುಳು ಚಿತ್ರನಟ ಭೋಜರಾಜ್ ವಾಮಂಜೂರು

ಕಾರ್ಕಳ: ಯಾವುದೇ ಉದ್ಯಮ ಯಶಸ್ವಿಯಾಗಬೇಕಾದರೆ ಅತ್ಯಂತ ಕಠಿಣ ಪರಿಶ್ರಮ ಹಾಗೂ ನಗುಮುಖದ ಸೇವೆಯು ಮುಖ್ಯವಾಗಿರುತ್ತದೆ ಎಂದು ಖ್ಯಾತ ತುಳು ಚಿತ್ರ ನಟ ಭೋಜರಾಜ್ ವಾಮಂಜೂರು ಹೇಳಿದರು. ಅವರು ಕಾರ್ಕಳದ ಶಿವತಿಕೆರೆಯ ಸವಿತಾ ಕಾಂಪ್ಲೆಕ್ಸ್ ನ ನೆಲಮಹಡಿಯಲ್ಲಿ ನೂತನವಾಗಿ ಶುಭಾರಂಭವಾದ ವಿಂಟೇಜ್ ಹೋಟೆಲ್…

ಹೆಬ್ರಿ: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ನೇಣು ಬಿಗಿದು  ಆತ್ಮಹತ್ಯೆ

ಹೆಬ್ರಿ: ಹೆಬ್ರಿ ಗ್ರಾಮದ ಮಠದಬೆಟ್ಟು ಎಂಬಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಠದಬೆಟ್ಟು ನಿವಾಸಿ ಬೋಜ (68) ಅವರು ಅನಾರೋಗ್ಯದಿಂದ ಬಳಲಲುತ್ತಿದ್ದು ಅದೇ ಕಾರಣಕ್ಕೆ ಮನನೊಂದು ಬುಧವಾರ ರಾತ್ರಿ ಮನೆಯ ದೇವರ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…

ಜನಾರ್ದನ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹ – ವಿಧಾನಸಭೆ ಸಚಿವಾಲಯದಿಂದ ಅಧಿಸೂಚನೆ

ಬೆಂಗಳೂರು: ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿಗಂಗಾವತಿ ಶಾಸಕ ಜನಾರ್ದನ ರೆಡ್ಡಿ ದೋಷಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿ 7 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಈ ಹಿನ್ನೆಲೆಯಲ್ಲಿ ಇದೀಗ ಜನಾರ್ದನ ರೆಡ್ಡಿ ಶಾಸಕ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಗಣಿಗಾರಿಕೆ ಪ್ರಕರಣ ಸುದೀರ್ಘ…

ಆಪರೇಷನ್ “ಸಿಂಧೂರ” ದಲ್ಲಿ ಭಾರತೀಯ ಸೇನೆಯ ಮತ್ತೊಂದು ಮೈಲಿಗಲ್ಲು: ಪಾಕ್ ದಾಳಿಯನ್ನು ವಿಫಲಗೊಳಿಸಿದ ಭಾರತದ ಸುದರ್ಶನ ಚಕ್ರ

ನವದೆಹಲಿ: ಆಪರೇಷನ್ ಸಿಂಧೂರಗೆ ಪ್ರತೀಕಾರವಾಗಿ ಪಾಕಿಸ್ತಾನ ವೈಮಾನಿಕ ದಾಳಿಯನ್ನು ನಡೆಸಿದ್ದು, ಭಾರತೀಯ ವಾಯುಪಡೆ ಅದನ್ನು ವಿಫಲಗೊಳಿಸಿದೆ. ಬುಧವಾರ(ಮೇ 07) ತಡರಾತ್ರಿ ಉತ್ತರ ಮತ್ತು ಪಶ್ಚಿಮ ಭಾರತದ ಹಲವು ಸ್ಥಳಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಡ್ರೋನ್ ಮತ್ತು ಕ್ಷಿಪಣಿ ದಾಳಿ ನಡೆಸಿದೆ. ಚಂಡೀಗಢ, ಆವಂತಿಪೊರ,…

ಪಾಕಿಸ್ತಾನದಿಂದ ಸೈಬರ್ ವಾರ್ ಆತಂಕ: ಸೈಬರ್ ತಜ್ಞರಿಂದ ಎಚ್ಚರಿಕೆ ಸಂದೇಶ

ಮಂಗಳೂರು: ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆ ವೈಮಾನಿಕ ದಾಳಿ ನಡೆಸಿದ ನಂತರ ಇದೀಗ ಪಾಕಿಸ್ತಾನವು ಸೈಬರ್ ವಾರ್ ನಡೆಸುವ ಆತಂಕ ಎದುರಾಗಿದೆ. ಭಾರತದ ಮೇಲೆ ಪಾಕಿಸ್ತಾನಿ ಹ್ಯಾಕರ್‌ಗಳ ಕಣ್ಣಿದ್ದು, ಅನೇಕ ವೆಬ್‌ಸೈಟ್‌ಗಳನ್ನು ಹ್ಯಾಕ್ ಮಾಡಲು ಯತ್ನಿಸುವ ಸಾಧ್ಯತೆ ಇದೆ.…

ದೇಶದ ಭದ್ರತೆ ವಿಚಾರದಲ್ಲಿಯೂ ಗೋಸುಂಬೆಗಳಂತೆ ವರ್ತಿಸುವ ಕಾಂಗ್ರೆಸ್: ಬಿಜೆಪಿ ಯುವಮೋರ್ಚಾ ಅಧ್ಯಕ್ಷ ರಾಕೇಶ್ ಶೆಟ್ಟಿ ಕುಕ್ಕುಂದೂರು

ಕಾರ್ಕಳ: ಕಾಶ್ಮಿರದ ಪೆಹಲ್ಗಾಮ್ ನಲ್ಲಿ ಹಿಂದೂಗಳ ಹತ್ಯೆ ದೇಶದ ಭದ್ರತೆ ಮತ್ತು ಭಯೋತ್ಪಾದಕರ ವಿರುದ್ಧದ ಕಠಿಣ ನಿರ್ಧಾರಗಳ ಕುರಿತು ಕಾಂಗ್ರೆಸ್ ಪಕ್ಷದ ಇಬ್ಬಗೆಯ ನೀತಿ ಬಯಲಾಗಿದೆ. ಕಾಂಗ್ರೆಸ್ ಇನ್ನಾದರೂ ನರಿ ಬುದ್ದಿ ಬಿಟ್ಟು ದೇಶದ ಭದ್ರತೆ, ರಕ್ಷಣೆ ವಿಚಾರದಲ್ಲಿ ಒಗ್ಗಟ್ಟಿನ ಸ್ಪಷ್ಟ…

ಪಾಕಿಸ್ತಾನದ ವಿರುದ್ಧ ಆಪರೇಷನ್ ಸಿಂಧೂರ ಸ್ವಾಗತಾರ್ಹ: ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್’ಚಂದ್ರ ಪಾಲ್

ಉಡುಪಿ: ಪಾಕಿಸ್ಥಾನದ ಕುಮ್ಮಕ್ಕಿನಲ್ಲಿ ಪಹಲ್ಘಾಮಿನಲ್ಲಿ ಉಗ್ರರು ನಡೆಸಿದ ನರಮೇದಕ್ಕೆ ಪ್ರತೀಕಾರವಾಗಿ ಭಾರತವು ಅಪರೇಶನ್ ಸಿಂಧೂರ್ ಮಿಲಿಟರಿ ಕಾರ್ಯಾಚರಣೆಯ ಮೂಲಕ ಪಾಕಿಸ್ಥಾನದಲ್ಲಿ ನೆಲೆಯೂರಿರುವ ಸುಮಾರು 9 ಉಗ್ರಗಾಗಿ ತರಬೇತಿ ನೆಲೆಗಳ ಮೇಲೆ ದಾಳಿ ನಡೆಸಿ ಅವುಗಳನ್ನು ದ್ವಂಸ ಮಾಡಿರುವುದು ಸ್ವಾಗತಾರ್ಹ ಎಂದು ಉಡುಪಿ…