ಪಾಕ್ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆ ಭಾರತೀಯ ವಾಯುಸೇನೆಯಿಂದ ಭೀಕರ ಬಾಂಬ್ ದಾಳಿ: ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಕಾರ್ಯಾಚರಣೆ: ಪ್ರತೀಕಾರದ ದಾಳಿಗೆ ತತ್ತರಿಸಿದ ಪಾಕಿಸ್ತಾನ
ನವದೆಹಲಿ: ಭಾರತದ ಅಮಾಯಕ 28 ಪ್ರವಾಸಿಗರನ್ನು ಭೀಕರವಾಗಿ ಹತ್ಯೆಗೈದ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಮಂಗಳವಾರ ತಡರಾತ್ರಿ ಏಕಾಎಕಿ ಬಾಂಬ್ ದಾಳಿ ನಡೆಸಿ ಪ್ರತೀಕಾರ ತೀರಿಸಿಕೊಂಡಿದೆ. ಬುಧವಾರ ಮುಂಜಾನೆಯಿಂದ ದೇಶಾದ್ಯಂತ ಯುದ್ಧ ಸಿದ್ಧತೆ ಅಣಕು ಕಾರ್ಯಾಚರಣೆ ನಡೆಸುವ ಮುನ್ನವೇ ಉಗ್ರರ ಮೇಲೆ…
