Month: May 2025

ಶಿರ್ಲಾಲು ಪರಿಸರದಲ್ಲಿ ಮುಂದುವರಿದ ಒಂಟಿ‌ ಸಲಗದ ದಾಂಧಲೆ: ಅಡಿಕೆ ಕೃಷಿಗೆ ಹಾನಿ: ಆನೆ ಕಾಡಿಗಟ್ಟಲು ಅರಣ್ಯಾಧಿಕಾರಿಗಳ ಕಾರ್ಯಾಚರಣೆ

ಕಾರ್ಕಳ : ಶಿರ್ಲಾಲು ಗ್ರಾಮದಲ್ಲಿ ಕಾಡಾನೆ ಸಂಚಾರವು ಗ್ರಾಮಸ್ಥರ ನಿದ್ದೆಗೆಡಿಸಿದೆ. ಕಳೆದ ಒಂದು ವಾರದಿಂದ ಒಂಟಿ ಸಲಗವು ಸಿಕ್ಕ ಸಿಕ್ಕ ಕೃಷಿ ಬೆಳೆಗಳನ್ನು ನಾಶ ಮಾಡಿ ದಾಂಧಲೆ ನಡೆಸುತ್ತಿದ್ದು, ಜನರು ಮನೆಯಿಂದ ಹೊರಬರಲು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ. ಕಾಡಾನೆಗಳ ಗುಂಪಿನಿಂದ ಬೇರ್ಪಟ್ಟ…

ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ 4ರ ಮೀಸಲು ಮಸೂದೆಗೆ ರಾಜ್ಯಪಾಲರ ತಕರಾರು: ಮಸೂದೆಯನ್ನು ರಾಷ್ಟ್ರಪತಿಗೆ ಕಳುಹಿಸಲು ರಾಜ್ಯ ಸರ್ಕಾರ ಚಿಂತನೆ

ಬೆಂಗಳೂರು:ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಶೇ 4ರಷ್ಟು ಮೀಸಲಾತಿ ಮಸೂದೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಕಿತ ಹಾಕದೇ ಎರಡನೇ ಬಾರಿಗೆ ರಾಜ್ಯ ಸರ್ಕಾರಕ್ಕೆ ಹಿಂತಿರುಗಿಸಿದ ಹಿಂದಿರುಗಿಸಿದ ಬಳಿಕ ಇದೀಗ ಸರ್ಕಾರವು ಈ ಮಸೂದೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು…

ಭಾರೀ ಮಳೆಯಾಗುತ್ತಿರುವ ಹಿನ್ನಲೆ: ಇಂದು ಉಡುಪಿ ಜಿಲ್ಲೆಯ ಅಂಗನವಾಡಿ,ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ

ಉಡುಪಿ: ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ,ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆದೇಶಿಸಿದ್ದಾರೆ. ಆದರೆ ಪೂರ್ವನಿಗದಿತ SSLC ಪರೀಕ್ಷೆಗಳು ಎಂದಿನಂತೆ ನಡೆಯಲಿವೆ. ಸಮುದ್ರದಲ್ಲಿ ಭಾರೀ ಅಲೆಗಳು ಏಳುತ್ತಿದ್ದು ಮೀನುಗಾರರು ಕಡಲಿಗೆ ಇಳಿಯದಂತೆ…

ದಕ್ಷಿಣ ಕನ್ನಡದ ಪೊಲೀಸ್ ಆಯುಕ್ತ, ಎಸ್ಪಿ ವರ್ಗಾವಣೆ: ನೂತನ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ ,ಎಸ್ಪಿಯಾಗಿ ಡಾ.ಅರುಣ್ ಕೆ ನೇಮಕ

ಬೆಂಗಳೂರು: ಕೋಮು ಸಂಘರ್ಷದಿಂದ ಬೆಂದಿರುವ ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಹಿರಿಯ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಖಡಕ್ ಅಧಿಕಾರಿಗಳ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಅನುಪಮ್ ಅಗರ್ವಾಲ್ ಅವರನ್ನು…

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ ಹೊಟ್ಟೆಬಟ್ಟೆ ಕಟ್ಟಿಕೊಳ್ಳುವ ದುಸ್ಥಿತಿ ಮಂಗಳೂರಿನ ಜನರಿಗೆ ಬಂದಿಲ್ಲ: ಡಿಕೆಶಿ ವಿರುದ್ದ ಸುನಿಲ್ ವಾಗ್ದಾಳಿ

ಕಾರ್ಕಳ: ಕಾಂಗ್ರೆಸ್ ನವರ ಗ್ಯಾರಂಟಿಗಾಗಿ ಹೊಟ್ಟೆಬಟ್ಟೆ ಕಟ್ಟಿಕೊಳ್ಳುವ ದುಸ್ಥಿತಿ ಮಂಗಳೂರಿನ‌ ಜನರಿಗೆ ಬಂದಿಲ್ಲ. ಗ್ಯಾರಂಟಿ ಘೋಷಣೆಯ ಬಳಿಕವೂ ಉಡುಪಿ- ದಕ್ಷಿಣಕನ್ನಡದಲ್ಲಿ ಮಖಾಡೆ ಮಲಗಿರುವ ಕಾಂಗ್ರೆಸ್ ನ್ನು ಎಬ್ಬಿಸುವುದಕ್ಕೆ ವಿಶೇಷ ಯೋಜನೆ ರೂಪಿಸಿ ಎಂದು ಮಾಜಿ ಸಚಿವ ವಿ.ಸುನೀಲ್ ಕುಮಾರ್ ಡಿಸಿಎಂ ಡಿ.ಕೆ.ಶಿವಕುಮಾರ್…

ಮಳೆಗಾಲದ ಪ್ರಾಕೃತಿಕ ವಿಕೋಪ ನಿರ್ವಹಣೆ ಕುರಿತು ಅಧಿಕಾರಿಗಳೊಂದಿಗೆ ಶಾಸಕ ಸುನಿಲ್ ಕುಮಾರ್ ಸಭೆ: ಯಾವುದೇ ಅನಾಹುತಗಳು ಸಂಭವಿಸದಂತೆ ಅಧಿಕಾರಿಗಳು ಪರಸ್ಪರ ಸಮ್ವಯತೆಯಿಂದ ಕಾರ್ಯನಿರ್ವಹಿಸಬೇಕು: ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿ: ಅಧಿಕಾರಿಗಳಿಗೆ ಶಾಸಕ ಸುನಿಲ್ ಕುಮಾರ್ ಕಟ್ಟುನಿಟ್ಟಿನ ಸೂಚನೆ

ಕಾರ್ಕಳ: ಈಗಾಗಲೇ ಮಳೆಗಾಲ ಆರಂಭವಾಗಿದ್ದು, ಕಾರ್ಕಳ ವಿಧಾನಸಭಾ ವ್ಯಾಪ್ತಿಯ ಹೆಬ್ರಿ ಹಾಗೂ ಕಾರ್ಕಳ ತಾಲೂಕುಗಳಲ್ಲಿ ಪ್ರಾಕೃತಿಕ ವಿಕೋಪದಿಂದ ಯಾವುದೇ ಅನಾಹುತವಾಗದಂತೆ ಅಧಿಕಾರಿಗಳು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು. ತಮ್ಮ ಹೊಣೆಗಾರಿಕೆಯನ್ನು ಬೇರೆ ಇಲಾಖೆಗೆ ವರ್ಗಾಯಿಸುವ ಚಾಳಿ ಬಿಟ್ಟು ಪರಸ್ಪರ ಇಲಾಖೆಗಳ ಜತೆ ಸಮನ್ವಯತೆ ಸಾಧಿಸಿ…

ಹುಬ್ಬಳ್ಳಿ ಗಲಭೆ ಸೇರಿದಂತೆ 43 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ರಾಜ್ಯ ಸರ್ಕಾರದ ಆದೇಶವನ್ನು ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣಗಳು ಸೇರಿದಂತೆ ರಾಜ್ಯದ 43 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು,ಸರ್ಕಾರದ ಆದೇಶವನ್ನು ರದ್ದುಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರನ್ನೊಳಗೊಂಡ ವಿಭಾಗೀಯ ಪೀಠವು…

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕೋಮು ಹಿಂಸಾಚಾರ ಹಿನ್ನಲೆ: ರಾಜ್ಯದಲ್ಲಿ ವಿಶೇಷ ಕಾರ್ಯಪಡೆ ಸ್ಥಾಪಿಸಿ ಸರ್ಕಾರ ಮಹತ್ವದ ಆದೇಶ

ಬೆಂಗಳೂರು :ಕರ್ನಾಟಕ ರಾಜ್ಯದಲ್ಲಿ ಹೊಸದಾಗಿ ವಿಶೇಷ ಕಾರ್ಯಪಡೆಯನ್ನು(Special Action Force) ಸ್ಥಾಪಿಸಿ ರಾಜ್ಯ ಕಾಂಗ್ರೆಸ್ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರಸ್ತುತ ಕೋಮು ಸಂವೇದನೆಗಳು ಹೆಚ್ಚಾಗುತ್ತಿದ್ದು, ಸಣ್ಣ ಘಟನೆಗಳು ಸಂಭವಿಸಿದರೂ ಕಾನೂನು ಮತ್ತು ಸುವ್ಯವಸ್ಥೆಯ…

1 ಲಕ್ಷ ಹಣದಾಸೆಗೆ ಚಿಕ್ಕಮಗಳೂರಿನಿಂದ ಕಾರ್ಕಳಕ್ಕೆ 2 ದಿನದ ಹಸುಗೂಸು ಮಾರಾಟ ಪ್ರಕರಣ: ದಂಪತಿ, ನಿವೃತ್ತ ನರ್ಸ್ ಸೇರಿ ಐವರ ವಿರುದ್ಧ ಕೇಸ್

ಕಾರ್ಕಳ:ಕೇವಲ ಒಂದು ಲಕ್ಷ ರೂಪಾಯಿ ಹಣದಾಸೆಗಾಗಿ 2 ದಿನದ ಹಸುಗೂಸನ್ನು ಚಿಕ್ಕಮಗಳೂರಿನ ಎನ್‌ಆರ್‌ಪುರದಿಂದ ಕಾರ್ಕಳದ ದಂಪತಿಗೆ ಮಾರಾಟ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಭಾಗಿಯಾದ ಮಗುವಿನ ಹೆತ್ತವರು, ಮಗುವನ್ನು ಪಡೆದವರು ಹಾಗೂ ಆರೋಗ್ಯ ಇಲಾಖೆಯ ನಿವೃತ್ತ ನರ್ಸ್ ಕುಸುಮಾ…

ಶಿವಪುರ: ಕಾರುಗಳೆರಡು ಮುಖಾಮುಖಿ ಢಿಕ್ಕಿಯಾಗಿ 6 ಮಂದಿಗೆ ಗಾಯ

ಹೆಬ್ರಿ: ಹೆಬ್ರಿ ತಾಲೂಕಿನ ಶಿವಪುರ ಗ್ರಾಮದ ಕೊಳಗುಡ್ಡೆ ಎಂಬಲ್ಲಿ ಕಾರುಗಳೆರಡು ಮುಖಾಮುಖಿ ಡಿಕ್ಕಿಯಾಗಿ ಎರಡೂ ಕಾರಿನಲ್ಲಿದ್ದ 6 ಮಂದಿ ಗಾಯಗೊಂಡಿದ್ದಾರೆ. ಹೆಬ್ರಿ ಉಡುಪಿ ರಸ್ತೆಯಲ್ಲಿ ರಸ್ತೆಯಲ್ಲಿ ಮೇ.26 ರಂದು ಈ ಅಪಘಾತ ಸಂಭವಿಸಿದ್ದು, ಹಾವಂಜೆಯ ಮಹೇಂದ್ರ ಅವರು ಪತ್ನಿಯೊಂದಿಗೆ ತಮ್ಮ ಕಾರಿನಲ್ಲಿ…