Month: May 2025

ಆ್ಯಪ್ ಮೂಲಕವೂ ಆಯುಷ್ಮಾನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶ

ನವದೆಹಲಿ:ಆಯುಷ್ಮಾನ್ ಭಾರತ್-ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯು ರಾಷ್ಟ್ರೀಯ ಆರೋಗ್ಯ ವಿಮಾ ಯೋಜನೆಯಾಗಿದ್ದು, ಇದರ ಅಡಿಯಲ್ಲಿ ಕೇಂದ್ರ ಸರ್ಕಾರದಿಂದ 5 ಲಕ್ಷ ರೂ.ಗಳವರೆಗೆ ಉಚಿತ ವೈದ್ಯಕೀಯ ರಕ್ಷಣೆಯನ್ನು ನೀಡುತ್ತದೆ. ಈ ಆಯುಷ್ಮಾನ್ ಆರೋಗ್ಯ ಸೇವೆಯನ್ನು ಸುಧಾರಿಸುವತ್ತ ಹೆಜ್ಜೆಯಿಟ್ಟಿದ್ದು ಜನರಿಗೆ ಅನುಕೂಲ ಕಲ್ಪಿಸುವ…

ಹೆಬ್ರಿ: ಬೀಗ ಹಾಕಿದ್ದ ಮನೆಗೆ ನುಗ್ಗಿ ಚಿನ್ನ ಮತ್ತು ಬೆಳ್ಳಿಯ ಆಭರಣ ದರೋಡೆ

ಹೆಬ್ರಿ: ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಬ್ರಹ್ಮಾವರ ಕಳ್ತೂರು ಗ್ರಾಮದಲ್ಲಿ ಬೀಗ ಹಾಕಿದ್ದ ಮನೆಗೆ ನುಗ್ಗಿದ ಖದೀಮರು ಸಾವಿರಾರು ರೂ. ಮೌಲ್ಯದ ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ. ಕಳ್ತೂರಿನ ಚಂದ್ರಶೇಖರ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದ್ದು, ಬೆಳಗಾವಿ…

KPTCL ಎಇ, ಜೆಇ ಹುದ್ದೆಗಳ ಆಯ್ಕೆಪಟ್ಟಿ ರದ್ದುಪಡಿಸಿ ಹೈಕೋರ್ಟ್ ಆದೇಶ: ಸರ್ಕಾರಿ ನೌಕರಿಯ ನಿರೀಕ್ಷೆಯಲ್ಲಿದ್ದವರಿಗೆ ಶಾಕ್!

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಎಇ, ಜೆಇ ಹುದ್ದೆಗಳ ಆಯ್ಕೆ ಪಟ್ಟಿಯನ್ನು ಹೈಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ 2024ರ ಮೇ 8ರಂದು ಪ್ರಕಟಿಸಿದ್ದ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸಿ, ಮರುಪರೀಕ್ಷೆಗೆ ಹೈಕೋರ್ಟ್ ಆದೇಶಿಸಿದೆ. ನೆಗೆಟಿವ್ ಅಂಕ ಪದ್ದತಿಯನ್ನು ಪ್ರಶ್ನಿಸಿ ಅಭ್ಯರ್ಥಿಗಳು…

ಮೆ.30 ರಂದು ಜ್ಞಾನಸುಧಾ ಮಹಾಗಣಪತಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ: ಪ್ರತಿಭಾ ಪುರಸ್ಕಾರ :1 ಕೋಟಿ 5 ಲಕ್ಷ ವಿದ್ಯಾರ್ಥಿ ವೇತನ ವಿತರಣೆ

ಕಾರ್ಕಳ : ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿರುವ ಮಹಾಗಣಪತಿ ದೇವಸ್ಥಾನದವಅಷ್ಟಬಂಧ ಹಾಗೂ ಬ್ರಹ್ಮಕಲಶೋತ್ಸವವು ಮೇ 30 ರಂದು ಶುಕ್ರವಾರ ನಡೆಯಲಿದೆ. ಬೆಳಗ್ಗೆ 10ಗಂಟೆಗೆ ಅಜೆಕಾರ್ ಪದ್ಮಗೋಪಾಲ್‌ಎಜ್ಯುಕೇಶನ್ ಟ್ರಸ್ಟಿನ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ಮೊದಲ ಹಂತದ ವಿದ್ಯಾರ್ಥಿ ವೇತನ ವಿತರಣಾಕಾರ್ಯಕ್ರಮ…

ಎಚ್‌ಎಎಲ್ ಸ್ಥಾಪಿಸಿದ್ದು ನೆಹರೂ ಅಲ್ಲ ಅದು ಮೈಸೂರು ಅರಸರ ಕೊಡುಗೆ: ಡಿಸಿಎಂ ಡಿ.ಕೆ ಶಿವಕುಮಾರ್`ಗೆ ಸಂಸದ ಯದುವೀರ್ ತಿರುಗೇಟು

ಬೆಂಗಳೂರು:ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಎಚ್‌ಎಎಲ್ ಸ್ಥಾಪಿಸಿದ್ದಾರೆಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಮೈಸೂರು ಸಂಸದ ಯದುವೀರ್ ಒಡೆಯರ್ ತಿರುಗೇಟು ನೀಡಿದ್ದು, ಡಿಕೆಶಿ ಅವರ ಹೇಳಿಕೆ ಸತ್ಯಕ್ಕೆ ದೂರವಾದದ್ದು. ನೆಹರೂ ಹಾಗೂ ಎಚ್‌ಎಎಲ್ ಗೂ ಯಾವುದೇ ಸಂಬAಧವಿಲ್ಲ ಇದು ಮೈಸೂರು…

ಜೋಡುಕಟ್ಟೆ- ಬೋರ್ಕಟ್ಟೆ- ರೆಂಜಾಳ ರಸ್ತೆ ಅಭಿವೃದ್ಧಿಗೆ 5 ಕೋ.ರೂ ಅನುದಾನ ಬಿಡುಗಡೆ: ಶಾಸಕ ವಿ ಸುನಿಲ್‌ ಕುಮಾರ್

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜೋಡುಕಟ್ಟೆ-ಬೋರ್ಕಟ್ಟೆ-ರೆಂಜಾಳ ರಸ್ತೆ ಅಭಿವೃದ್ಧಿಗೆ 5.00 ಕೋ.ರೂ ಅನುದಾನ ಮಂಜೂರಾಗಿದೆ ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ತಿಳಿಸಿದ್ದಾರೆ. ಕಾರ್ಕಳದ ಜೋಡುಕಟ್ಟೆಯಿಂದ ಬೋರ್ಕಟ್ಟೆ-ರೆಂಜಾಳ-ಇರ್ವತ್ತೂರು-ಸಾಣೂರು ಸಂಪರ್ಕಿಸುವ ಮುಖ್ಯ ರಸ್ತೆ ಇದಾಗಿದ್ದು ಈ ರಸ್ತೆಯಲ್ಲಿ ದಿನಂಪ್ರತಿ ಸಾವಿರಾರು ವಾಹನಗಳು…

ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ: 15 ಮಂದಿ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ ( 32) ಹತ್ಯೆ ಮತ್ತು ಖಲಂದರ್ ಶಾಫಿ ಮೇಲಿನ ಕೊಲೆಯತ್ನ ಪ್ರಕರಣ‌ ಕುರಿತಂತೆ ಸ್ಥಳೀಯರಾದ ದೀಪಕ್,ಸುಮಿತ್ ಸೇರಿ 15 ಮಂದಿಯ ವಿರುದ್ಧ…

ಕಿಂಡಿ ಅಣೆಕಟ್ಟು ನಿರ್ಮಾಣ ಕಾಮಗಾರಿಗಳಿಗೆ 2.80 ಕೋಟಿ ಅನುದಾನ ಮಂಜೂರು : ಶಾಸಕ ವಿ. ಸುನಿಲ್ ಕುಮಾರ್

ಕಾರ್ಕಳ : ಕಾರ್ಕಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸೇತುವೆ ಸಹಿತ ನೂತನ ಕಿಂಡಿ ಅಣೆಕಟ್ಟು ನಿರ್ಮಾಣ ಕಾಮಗಾರಿಗೆ ಸರಕಾರದಿಂದ 2.80 ಕೋಟಿ ಅನುದಾನ ಮಂಜೂರಾಗಿದೆ ಎಂದು ಕಾರ್ಕಳ ಶಾಸಕ ವಿ‌. ಸುನಿಲ್ ಕುಮಾರ್ ಅವರು ತಿಳಿಸಿದ್ದಾರೆ. ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾರ್ಕಳ…

ಬಂಟ್ವಾಳ:ಪಿಕಪ್ ಚಾಲಕನ ಬರ್ಬರ ಹತ್ಯೆ: ಕೃತ್ಯದ ಬಳಿಕ ಬೈಕಿನಲ್ಲಿ ಪರಾರಿಯಾದ ಹಂತಕರು

ಬಂಟ್ವಾಳ :ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ದುಷ್ಕರ್ಮಿಗಳ ತಂಡವೊಂದು ಯುವಕನ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ ನಡೆಸಿ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದೆ. ಹಾಡಹಗಲೇ ಬೈಕಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಯುವಕನನ್ನು ಬರ್ಬರವಾಗಿ ಕಡಿದು ಕೊಲೆಗೈದ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ…

ಅರಣ್ಯ ಇಲಾಖೆಯ ರಾಯಭಾರಿಯಾಗಿ ಕನ್ನಡಿಗ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ನೇಮಕ: ಸಂಭಾವನೆ ನಿರಾಕರಿಸಿ ಕನ್ನಡಿಗರ ಮೆಚ್ಚುಗೆ ಗಳಿಸಿದ ಸ್ಪಿನ್ ಮಾಂತ್ರಿಕ

ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆಯ ರಾಯಭಾರಿಯಾಗಿ ಖ್ಯಾತ ಅಂತರರಾಷ್ಟ್ರೀಯ ಮಾಜಿ ಕ್ರಿಕೆಟಿಗ ಮತ್ತು ಭಾರತದ ಕ್ರಿಕೆಟ್ ತಂಡದ ಮಾಜಿ ನಾಯಕ ಅನಿಲ್ ಕುಂಬ್ಳೆ ಅವರನ್ನು ನೇಮಕ ಮಾಡಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಕಾಡು ಮತ್ತು ವನ್ಯಜೀವಿಗಳ ಸಂರಕ್ಷಣೆಯ…